Date : Saturday, 30-12-2023
ನವದೆಹಲಿ: ಒಟ್ಟು ರೂ.15,000 ಕೋಟಿಗೂ ಅಧಿಕ ಹೂಡಿಕೆಯ ಹಲವು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ಮೊದಲು ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಯೋಧ್ಯೆ ನಗರದಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ನಿರ್ಮಿಸಲು...
Date : Saturday, 30-12-2023
ನವದೆಹಲಿ: ಕೆನಡಾ ಮೂಲದ ಕ್ರಿಮಿನಲ್ ಲಖ್ಬೀರ್ ಸಿಂಗ್ ಲಾಂಡಾ ಅವರನ್ನು ಗೃಹ ಸಚಿವಾಲಯ (ಎಂಎಚ್‌ಎ) ಅಧಿಕೃತವಾಗಿ ಭಯೋತ್ಪಾದಕ ಎಂದು ಹೆಸರಿಸಿದೆ. ಕೆನಡಾದ ನೆಲದಲ್ಲಿದ್ದ ಭಾರತಕ್ಕೆ ಬೇಕಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಪ್ರಧಾನ ಮಂತ್ರಿ...
Date : Friday, 29-12-2023
ನವದೆಹಲಿ: ಈಶಾನ್ಯ ಪ್ರದೇಶದಿಂದ ಬಂಡಾಯವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಗಳನ್ನು ಮುಂದಿಡುನವದೆಹಲಿ: ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) ನಡುವೆ ಇಂದು ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ದೆಹಲಿಯಲ್ಲಿ ಸಹಿ ಹಾಕಲಾಯಿತು....
Date : Friday, 29-12-2023
ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿಂದು ಆಯೋಜಿಸಿದ್ದ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಪೂರ್ಣ ಪ್ರಮಾಣದ ಸಭೆಯನ್ನು ಉದ್ಘಾಟಿಸಲಾಯಿತು. ರಾಜ್ಯದಲ್ಲಿರುವ ಜನವಿರೋಧಿ ಸರ್ಕಾರದ ಸುಳ್ಳು ಗ್ಯಾರಂಟಿಗಳ ಕುರಿತು ಜನಜಾಗೃತಿ ಮೂಡಿಸುವ ಮೂಲಕ, ಸುಭದ್ರ ಭಾರತದ ಗ್ಯಾರಂಟಿಯಾಗಿರುವ ಮೋದಿ ಜೀ ಅವರ ಜನಪರ ಕಾರ್ಯಕ್ರಮಗಳು ಹಾಗೂ...
Date : Friday, 29-12-2023
ಅಯೋಧ್ಯೆ: ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಅಯೋಧ್ಯ ನಗರಿಯನ್ನು ಮದುವಣಗಿತ್ತಿಯಂತೆ ಸಿಂಗರಿಸಲಾಗುತ್ತಿದೆ. ಇಲ್ಲಿನ ಬೀದಿ ಬೀದಿಗಳನ್ನು ಹೂವುಗಳಿಂದ ಅಲಂಕರಿಸಲಾಗಿದ್ದು ನಗರಕ್ಕೆ “ದೈವಿಕ ನೋಟವನ್ನು” ನೀಡಲಾಗುತ್ತಿದೆ. ಗುರುವಾರ, ಸೇವಂತಿಗೆ, ಗೊಂಡೆ ಹೂಗಳ ಮಾಲೆಗಳನ್ನು ಅಯೋಧ್ಯೆಯ...
Date : Friday, 29-12-2023
ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫಾಲೋವರ್‌ಗಳ ಸಂಖ್ಯೆ 1 ಕೋಟಿ ಗಡಿ ದಾಟಿದೆ. ಪ್ರತಿಪಕ್ಷಗಳು ಸೃಷ್ಟಿಸಿದ ಸ್ಫೋಟಕ ಕೋಲಾಹಲದ ನಡುವೆ ಉಭಯ ಸದನಗಳಾದ್ಯಂತ ಏಳು ಐತಿಹಾಸಿಕ ಬಿಲ್‌ಗಳನ್ನು ಅನುಮೋದನೆ ಮಾಡಿದ ಅವರ...
Date : Friday, 29-12-2023
ಬೆಂಗಳೂರು: ಬೆಂಗಳೂರಿನಲ್ಲಿ ಪದೇಪದೇ ವಿದ್ಯುತ್ ಅವಘಡಗಳು ನಡೆದು ಜನರು ಸಾವನ್ನಪ್ಪುತ್ತಿದ್ದು, ಇದಕ್ಕೆ ವಿದ್ಯುತ್ ಇಲಾಖೆ ಸಚಿವರೇ ಹೊಣೆಗಾರರು. ಇಂಥ ದುರ್ಘಟನೆಗಳು ಪದೇಪದೇ ನಡೆಯುತ್ತಿರುವುದು ಖಂಡನೀಯ. ಇದೊಂದು ಅತ್ಯಂತ ಬೇಜವಾಬ್ದಾರಿ ಸರಕಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ...
Date : Friday, 29-12-2023
ನವದೆಹಲಿ: ಭಾರತೀಯ ನೌಕಾಪಡೆಯು ಅಡ್ಮಿರಲ್‌ಗಳ ಎಪೌಲೆಟ್‌ಗಳ ಹೊಸ ವಿನ್ಯಾಸವನ್ನು ಅನಾವರಣಗೊಳಿಸಿದೆ, ಎಪೌಲೆಟ್ ಅಂದರೆ ಅಧಿಕಾರಿಯ ಶ್ರೇಣಿಯನ್ನು ತೋರಿಸಲು ಧರಿಸುವ ಅಲಂಕಾರಿಕವಾದ ಭುಜದ ಪಟ್ಟಿ. ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡ್ಮಿರಲ್‌ಗಳ ಎಪೌಲೆಟ್‌ಗಳು “ಛತ್ರಪತಿ ಶಿವಾಜಿ...
Date : Friday, 29-12-2023
ನವದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ 1100 ಕೋಟಿ ರೂಪಾಯಿ ಮೊತ್ತದ 29 ರಸ್ತೆ ಯೋಜನೆಗಳನ್ನು ಅನುಮೋದಿಸಿದ್ದಾರೆ. ರಾಜ್ಯ ಹೆದ್ದಾರಿಗಳ ವಿಸ್ತರಣೆ, ಪ್ರಮುಖ ರಸ್ತೆ ಮತ್ತು ಇತರ ಜಿಲ್ಲಾ ರಸ್ತೆಗಳನ್ನು ಈ ಯೋಜನೆ ಒಳಗೊಂಡಿದೆ....
Date : Friday, 29-12-2023
ಅಯೋಧ್ಯೆ: ಜನವರಿ 22, 2024 ರಂದು ನಡೆಯಲಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ದೊಡ್ಡ ಪ್ರಮಾಣದ ಸಿದ್ಧತೆಗಳ ನಡೆಯುತ್ತಿರುವ ನಡುವೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇಂದು ಅಯೋಧ್ಯ ರಾಮ ಮಂದಿರದಲ್ಲಿ ಭಗವಂತನ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುವ ಭಗವಾನ್...