Date : Friday, 29-12-2023
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ಬಿಹಾರ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶುಕ್ರವಾರ ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜನತಾ ದಳ (ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ...
Date : Friday, 29-12-2023
ಇಸ್ಲಾಮಾಬಾದ್: ಪ್ಯಾಲೆಸ್ತೀನ್‌ಗೆ ಒಗ್ಗಟ್ಟು ವ್ಯಕ್ತಪಡಿಸಲು ಪಾಕಿಸ್ಥಾನವು ಹೊಸ ವರ್ಷಾಚರಣೆಯ ಮೇಲೆ ರಾಷ್ಟ್ರವ್ಯಾಪಿ ನಿಷೇಧವನ್ನು ಜಾರಿಗೆ ತಂದಿದೆ. ಪಾಕಿಸ್ಥಾನದ ಹಂಗಾಮಿ ಪ್ರಧಾನಿ ಅನ್ವಾರ್-ಉಲ್-ಹಕ್ ಕಾಕರ್ ಅವರು ಹೊಸ ವರ್ಷದ ಆಚರಣೆಗಳ ಮೇಲೆ ಕಟ್ಟುನಿಟ್ಟಾದ ನಿಷೇಧವನ್ನು ಘೋಷಿಸಿದ್ದಾರೆ. ಪ್ರಸ್ತುತ ಇಸ್ರೇಲ್ ಜೊತೆ ಸಂಘರ್ಷದಲ್ಲಿ ತೊಡಗಿರುವ...
Date : Friday, 29-12-2023
ಮಂಗಳೂರು: ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ...
Date : Friday, 29-12-2023
ನವದೆಹಲಿ: 2022-23ನೇ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸಲು ಜುಲೈ 31 ರ ಗಡುವನ್ನು ತಪ್ಪಿಸಿಕೊಂಡ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಡಿಸೆಂಬರ್ 31, 2023 ರೊಳಗೆ ತೆರಿಗೆ ಪಾವತಿ ಮಾಡಬೇಕು ಎಂದಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್...
Date : Friday, 29-12-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಮತ್ತು ಉತ್ತರಪ್ರದೇಶ ರಾಜ್ಯದಲ್ಲಿ 15 ಸಾವಿರ ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ, ಮೋದಿ ಅವರು ಅಯೋಧ್ಯಾ ಧಾಮ್ ಜಂಕ್ಷನ್ ರೈಲು...
Date : Friday, 29-12-2023
ನವದೆಹಲಿ: ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ (ISRO) ಮುಂದಿನ ಐದು ವರ್ಷಗಳಲ್ಲಿ 50 ಉಪಗ್ರಹಗಳನ್ನು ಜಿಯೋ-ಇಂಟೆಲಿಜೆನ್ಸ್ ಸಂಗ್ರಹಣೆಗಾಗಿ ಉಡಾವಣೆ ಮಾಡಲು ಯೋಜಿಸುತ್ತಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ ಆಯೋಜಿಸಿದ್ದ ವಾರ್ಷಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯಕ್ರಮವಾದ ಟೆಕ್‌ಫೆಸ್ಟ್‌ನಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ...
Date : Thursday, 28-12-2023
ಚೆನ್ನೈ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮಿಳುನಾಡಿನ ರಾಮನಾಥಪುರ ಸಮೀಪದ ಲಂಧೈ ಗ್ರಾಮದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಿದ ಕಾರಣಕ್ಕಾಗಿ ಅಲ್ಲಿನ ಗ್ರಾಮಸ್ಥರು ರಸ್ತೆಗೆ ಅವರ ಹೆಸರನ್ನೇ ಇಟ್ಟಿದ್ದಾರೆ. ರಾಮನಾಥಪುರ ಸಮೀಪದ ಲಂಧಾಯಿ ಗ್ರಾಮದಲ್ಲಿ ರೈಲ್ವೆ ಸುರಂಗ ಮಾರ್ಗವನ್ನು ಮುಚ್ಚಿ...
Date : Thursday, 28-12-2023
ನವದೆಹಲಿ: ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾದ 8 ಭಾರತೀಯರ ವಿಷಯದಲ್ಲಿ ಭಾರತ ಸರ್ಕಾರ ನಡೆಸಿದ ಪ್ರಯತ್ನ ಸಫಲವಾಗಿದೆ. ಕತಾರ್‌ನ ಮೇಲ್ಮನವಿ ನ್ಯಾಯಾಲಯವು ದಾಹ್ರಾ ಗ್ಲೋಬಲ್ ಪ್ರಕರಣದಲ್ಲಿ ಭಾಗಿಯಾಗಿರುವ ಭಾರತೀಯರ ಶಿಕ್ಷೆಯನ್ನು ಕಡಿತಗೊಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಇವರ ಮರಣದಂಡನೆಯನ್ನು ಜೈಲು...
Date : Thursday, 28-12-2023
ಬೆಂಗಳೂರು: ಕನ್ನಡ ಕರ್ನಾಟಕದ ಸಾರ್ವಭೌಮ ಭಾಷೆ. ಹೀಗಾಗಿ ಕನ್ನಡ ನಾಮಫಲಕ ಕಡ್ಡಾಯವಾಗಿ ಇರಬೇಕು. ಈ ಸಂಬಂಧ ನಿಯಮ ಜಾರಿಗೆ ತರುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಲ್ಲದೇ ಶೇ.60ರಷ್ಟು ಕನ್ನಡದಲ್ಲಿಯೇ ನಾಮಫಲಕ ಇರುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ...
Date : Thursday, 28-12-2023
ನವದೆಹಲಿ: ಹರಿಯಾಣ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. 2006ರಲ್ಲಿ ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್‌ಎಲ್ ಪಹ್ವಾ ಅವರಿಂದ ಹರಿಯಾಣದ ಫರಿದಾಬಾದ್‌ನಲ್ಲಿ ಐದು ಎಕರೆ ಕೃಷಿ...