Date : Thursday, 28-12-2023
ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣದ ತ್ರಿಕೂಟ ಬೆಟ್ಟಗಳಲ್ಲಿರುವ ವೈಷ್ಣೋ ದೇವಿಯ ಪವಿತ್ರ ಗುಹಾ ದೇಗುಲಕ್ಕೆ ಈ ವರ್ಷ ಕನಿಷ್ಠ 96 ಲಕ್ಷ ಯಾತ್ರಾರ್ಥಿಗಳು ಆಗಮಿಸಿದ್ದಾರೆ, ಇದು ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಎಂದು ಮೂಲಗಳು ತಿಳಿಸಿವೆ. ಈ...
Date : Thursday, 28-12-2023
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ. ಮೂರು ದಿನಗಳ ಸಮ್ಮೇಳನ ನಿನ್ನೆಯಿಂದ ಆರಂಭವಾಗಿದೆ. ಇದು ಮೂರನೇ ಸಮ್ಮೇಳನವಾಗಿದ್ದು, ಮೊದಲನೆಯದು ಜೂನ್ 2022 ರಲ್ಲಿ ಧರ್ಮಶಾಲಾದಲ್ಲಿ ಮತ್ತು ಎರಡನೆಯದು ಈ...
Date : Thursday, 28-12-2023
ಚೆನ್ನೈ: ತಮಿಳುನಾಡಿನ ಖ್ಯಾತ ನಟ ಮತ್ತು ರಾಜಕೀಯ ಪಕ್ಷ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ ಅವರು ನಿಧನರಾಗಿದ್ದು, ಅವರ ಅಪಾರ ಅಭಿಮಾನಿ ಬಳಗದಲ್ಲಿ ಶೋಕ ಉಂಟು ಮಾಡಿದೆ. ವಿಜಯಕಾಂತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ...
Date : Thursday, 28-12-2023
ನವದೆಹಲಿ: ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ಯು ಮಹತ್ವದ ಅಧಿಸೂಚನೆಯನ್ನು ಹೊರಡಿಸಿದ್ದು, ಎಂಫಿಲ್ ಪದವಿ ಮಾನ್ಯತೆ ಪಡೆಯದ ಕೋರ್ಸ್ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಇದಕ್ಕೆ ಪ್ರವೇಶ ಪಡೆಯದಂಎ ವಿದ್ಯಾರ್ಥಿಗಳನ್ನು ಎಚ್ಚರಿಸಿದೆ. 2023-24 ಶೈಕ್ಷಣಿಕ ವರ್ಷಕ್ಕೆ ಎಂಫಿಲ್‌ಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ, 2022 ರಲ್ಲಿ...
Date : Thursday, 28-12-2023
ನವದೆಹಲಿ: 2024 ರ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡುವ ಪ್ರಸ್ತಾವನೆಗೆ ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್...
Date : Thursday, 28-12-2023
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾದರು. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಚಿವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆತ್ಮೀಯ ಶುಭಾಶಯಗಳನ್ನು ಪುಟಿನ್ ಅವರಿಗೆ...
Date : Wednesday, 27-12-2023
ವಾಷ್ಟಿಂಗ್ಟನ್: ಇರಾನ್ ಬೆಂಬಲಿತ ಹೌತಿಗಳು ಹಾರಿಸಿದ್ದಾರೆ ಎಂದು ಹೇಳಲಾದ 12 ದಾಳಿ ಡ್ರೋನ್‌ಗಳು ಮತ್ತು ಐದು ಕ್ಷಿಪಣಿಗಳನ್ನು ದಕ್ಷಿಣ ಕೆಂಪು ಸಮುದ್ರದಲ್ಲಿ ಯುಎಸ್ ಪಡೆಗಳು ಹೊಡೆದುರುಳಿಸಿವೆ. ಈ ಬಗ್ಗೆ ಅಮೆರಿಕಾ ಮಾಹಿತಿ ನೀಡಿದೆ. ಅಲ್ಲದೇ, ಈ ಡ್ರೋನ್ ಮತ್ತು ಕ್ಷಿಪಣಿಗಳನ್ನು ಇರಾನ್...
Date : Wednesday, 27-12-2023
ಬೆಂಗಳೂರು: ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ ಸಂಬಂಧ 60 ಜನರ ತಂಡವು ಏಕಕಾಲದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Wednesday, 27-12-2023
ನವದೆಹಲಿ: ‘ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ’ ಹೆಸರಿನ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ಸಂಘಟನೆಯು ಈ ಹಿಂದೆ ಪ್ರತ್ಯೇಕತಾವಾದಿ...
Date : Wednesday, 27-12-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಡಿ ಕ್ರೀಡಾಪಟುಗಳಿಗೆ ದೊರೆಯುತ್ತಿರುವ ಪ್ರೋತ್ಸಾಹವನ್ನುಮಾಜಿ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಮೋದಿ ಆಯೋಜಿಸಿದ್ದ ಕ್ರಿಸ್‌ಮಸ್ ಸಮಾರಂಭದಲ್ಲಿ ಮಾತನಾಡಿದ್ದ ಅಂಜು, “ಒಬ್ಬ ಕ್ರೀಡಾಪಟುವಾಗಿ ನಾನು ಕಳೆದ 25 ವರ್ಷಗಳಿಂದ ಎಲ್ಲವನ್ನೂ ವೀಕ್ಷಿಸುತ್ತಿದ್ದೇನೆ....