News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 19th August 2026

×
Home About Us Advertise With s Contact Us

ಕರ್ನಾಟಕದಲ್ಲಿ 436 ಸಕ್ರಿಯ ಕೋವಿಡ್-19 ಪ್ರಕರಣಗಳಿವೆ: ವರದಿ

ಬೆಂಗಳೂರು: ಕರ್ನಾಟಕದಲ್ಲಿ 436 ಸಕ್ರಿಯ ಕೋವಿಡ್-19 ಪ್ರಕರಣಗಳಿವೆ. ಅವರಲ್ಲಿ, 400 ರೋಗಿಗಳು ಹೋಮ್ ಐಸೋಲೇಶನ್‌ನಲ್ಲಿದ್ದಾರೆ, ಉಳಿದ 36 ಜನರು ವಿವಿಧ ಆಸ್ಪತ್ರೆಗಳಲ್ಲಿದ್ದಾರೆ. ಡಿ.26 ರಂದು ರಾಜ್ಯವು 5000 ಜನರ ದೈನಂದಿನ ಪರೀಕ್ಷಾ ಗುರಿಯನ್ನು ಸಾಧಿಸಿದೆ, ಇದು ದೇಶದ ಎರಡನೇ ಅತಿ ಹೆಚ್ಚು...

Read More

ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೀವನದಲ್ಲಿ ಬದಲಾವಣೆ ಬಂದಿದೆ: ಮೋದಿ

ನವದೆಹಲಿ: 10 ವರ್ಷಗಳಲ್ಲಿ ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಜೀವನದಲ್ಲಿ ಬಂದ ಬದಲಾವಣೆಯು ಧೈರ್ಯ, ತೃಪ್ತಿ ಮತ್ತು ಕನಸುಗಳ ಯಶೋಗಾಥೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಮಧ್ಯಾಹ್ನ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ...

Read More

ಜಮ್ಮು-ಕಾಶ್ಮೀರಕ್ಕೆ ರಾಜನಾಥ್‌ ಭೇಟಿ: ಭದ್ರತಾ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ

ಶ್ರೀನಗರ: ಪೂಂಚ್‌ನಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಹೊಂಚುದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ಕೆಲವು ದಿನಗಳ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭದ್ರತಾ ಪರಿಶೀಲನೆಗಾಗಿ ಇಂದು ಜಮ್ಮುವಿಗೆ ಆಗಮಿಸಿದ್ದಾರೆ. ಸಿಂಗ್ ಜಮ್ಮು ತಲುಪಿದ ಕೂಡಲೇ ರಜೌರಿಗೆ ಹೊರಟರು...

Read More

ಮಂಜು ಕವಿದ ವಾತಾವರಣಕ್ಕೆ ತತ್ತರಿಸಿದ ದೆಹಲಿ: ವಿಮಾನ, ರೈಲು ಸಂಚಾರಕ್ಕೆ ಅಡ್ಡಿ

ನವದೆಹಲಿ: ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ವಿಮಾನಗಳ ಸಂಚಾರ ಮತ್ತು ರೈಲುಗಳ ಸಂಚಾರದಲ್ಲೂ ವ್ಯತ್ಯಯವಾಗಿದೆ. ವರದಿಗಳ ಪ್ರಕಾರ ಮಂಜು ಕವಿದ ಪರಿಣಾಮ ಗೋಚರತೆ ಕ್ಷೀಣಿಸಿದ ಪರಿಣಾಮ 110ಕ್ಕೂ ವಿಮಾನಗಳ ಹಾರಾಟ, 25ಕ್ಕೂ ಅಧಿಕ ರೈಲುಗಳ ಸಂಚಾರದ ಮೇಲೆ...

Read More

ಮಾಸ್ಕೋದಲ್ಲಿ ರಷ್ಯಾ ಉಪ ಪ್ರಧಾನಿ ಜೊತೆ ಜೈಶಂಕರ್‌ ಮಹತ್ವದ ಸಭೆ

ಮಾಸ್ಕೋ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರು ನಿನ್ನೆ ಮಾಸ್ಕೋದಲ್ಲಿ ಭಾರತ-ರಷ್ಯಾ ದ್ವಿಪಕ್ಷೀಯ ಆರ್ಥಿಕ ಸಹಕಾರದ ಕುರಿತು ರಷ್ಯಾದ ಉಪ ಪ್ರಧಾನ ಮಂತ್ರಿ ಮತ್ತು ಕೈಗಾರಿಕೆ ಮತ್ತು ವ್ಯಾಪಾರ ಸಚಿವ ಡೆನಿಸ್ ಮಂಟುರೊವ್ ಅವರೊಂದಿಗೆ ಸಮಗ್ರ ಮತ್ತು ಉತ್ಪಾದಕ...

Read More

ವಿರೋಧಿಗಳನ್ನು ಹಗುರವಾಗಿ ಪರಿಗಣಿಸದೆ ಪಕ್ಷದ ಗೆಲುವಿಗೆ ಶ್ರಮಿಸಿ: ನೂತನ ಪದಾಧಿಕಾರಿಗಳಿಗೆ ವಿಜಯೇಂದ್ರ ಕರೆ

ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಆದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುವ ಸಂದರ್ಭದಲ್ಲಿ ನಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿವಿಮಾತು ಹೇಳಿದರು. ನಗರದ ಮಲ್ಲೇಶ್ವರದ...

Read More

ದೂರವಾಣಿ ಮೂಲಕ ಮಹತ್ವದ ವಿಷಯಗಳ ಬಗ್ಗೆ ಮೋದಿ, ಸೌದಿ ರಾಜಕುಮಾರ ಚರ್ಚೆ

  ನವದೆಹಲಿ: ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ಕಾರ್ಯತಂತ್ರದ ಸಹಭಾಗಿತ್ವದ ಭವಿಷ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರೊಂದಿಗೆ ದೂರವಾಣಿ...

Read More

ಸಿಎಎ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್‌ ಶಾ

ಕೋಲ್ಕತ್ತಾ: ಪೌರತ್ವ (ತಿದ್ದುಪಡಿ) ಕಾಯ್ದೆಯ ಅನುಷ್ಠಾನವನ್ನು ಯಾರೊಬ್ಬರೂ ತಡೆಯಲು ಸಾಧ್ಯವಿಲ್ಲ, ಅದು ಈ ಮಣ್ಣಿನ ಕಾನೂನು ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಪುನರುಚ್ಛರಿಸಿದ್ದಾರೆ. ಅಲ್ಲದೇ ಈ ವಿಷಯದಲ್ಲಿ ಜನರ ದಾರಿ ತಪ್ಪಿಸುತ್ತಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ...

Read More

ಐಎನ್‌ಎಸ್ ಇಂಫಾಲ್ ನೌಕಾಪಡೆಗೆ ಸೇರ್ಪಡೆ

ನವದೆಹಲಿ: ಭಾರತೀಯ ನೌಕಾಪಡೆಯು ತನ್ನ ಇತ್ತೀಚಿನ ಸ್ಟೆಲ್ತ್ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ನೌಕೆ ಐಎನ್‌ಎಸ್ ಇಂಫಾಲ್ ಅನ್ನು ಇಂದು ಮುಂಬೈನಲ್ಲಿ ತನ್ನ ಪಡೆಗೆ ಸೇರ್ಪಡೆಗೊಳಿಸಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಣಾ ಸಚಿವರು, ಬಂದರಿನಲ್ಲಿ...

Read More

ವೀರ ಬಾಲ ದಿವಸ್ ಆಚರಣೆ ಅಮೃತಕಾಲದ ಹೊಸ ಅಧ್ಯಾಯ : ಮೋದಿ

ನವದೆಹಲಿ: ವೀರ ಬಾಲ ದಿವಸ್ ಆಚರಣೆಯೊಂದಿಗೆ ದೇಶದ ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಭಾರತ್ ಮಂಟಪದಲ್ಲಿ ವೀರ ಬಾಲ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವದ ಸವಾಲುಗಳನ್ನು ಎದುರಿಸುವಲ್ಲಿ...

Read More

Recent News

Back To Top