News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 19th August 2026

×
Home About Us Advertise With s Contact Us

ರೈತರನ್ನು ಅವಮಾನಿಸುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ – ಬಿ. ವೈ. ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯ ಸರಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತದ್ದಾರೆ. ಅಂಥ ಸಚಿವರಿಗೆ ಮುಖ್ಯಮಂತ್ರುಗಳು ಬುದ್ಧಿವಾದ ಹೇಳಲಿ. ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ನಗರದಲ್ಲಿ ಇಂದು ಮಾಧ್ಯಮ...

Read More

ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ: ನಾಲ್ಕು ನಕ್ಸಲರ ಸಂಹಾರ

ರಾಯ್ಪುರ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದೆ. ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಕನಿಷ್ಠ 4 ಮಂದಿ ನಕ್ಸಲರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. “,ಗುಂಡಿನ ಚಕಮಕಿಯಲ್ಲಿ ಕನಿಷ್ಠ 4ರಿಂದ 5 ಮಂದಿ...

Read More

ಇಸ್ರೇಲ್‌ ಸಂಯೋಜಿತ ವ್ಯಾಪಾರಿ ಹಡಗಿನ ಮೇಲೆ ಹಿಂದೂ ಮಹಾಸಾಗರದಲ್ಲಿ ಡ್ರೋನ್‌ ದಾಳಿ

ನವದೆಹಲಿ: ಇಸ್ರೇಲ್‌ ಸಂಯೋಜಿತ ವ್ಯಾಪಾರಿ ಹಡಗಿನ ಮೇಲೆ ಇಂದು ಹಿಂದೂ ಮಹಾಸಾಗರದಲ್ಲಿ ಡ್ರೋನ್‌ ದಾಳಿ ನಡೆದಿದೆ. ಹಡಗಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಭಾಗಶಃ ಹಾನಿಯುಂಟಾಗಿದೆ ಆದರೆ ಯಾವುದೇ ಪ್ರಾಣ ಹಾನಿಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಲೈಬೀರಿಯಾ ಧ್ವಜ ಹೊಂದಿದ ರಾಸಾಯನಿಕ...

Read More

ಖೇಲೋ ಇಂಡಿಯಾದ ಯಶಸ್ಸಿಗೆ ಮೋದಿಯವರ ದೂರದೃಷ್ಟಿ ಕಾರಣ: ಕೇಂದ್ರ ಕ್ರೀಡಾ ಸಚಿವ

ಬೆಂಗಳೂರು: 2047 ರಲ್ಲಿ ದೇಶವನ್ನು ಕ್ರೀಡಾ ಸೂಪರ್‌ ಪವರ್‌ ಮಾಡಲು ಎಲ್ಲಾ ಜನರು ಬೆಂಬಲವನ್ನು ನೀಡಬೇಕು ಎಂದು ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಕರೆ...

Read More

ಗಾಜಾ ಜನರ ಅನಿವಾರ್ಯ ಅಗತ್ಯ ಪೂರೈಸಲು ಮಾನವೀಯ ಕದನ ವಿರಾಮವೊಂದೇ ಪರಿಹಾರ: ಗುಟೇರಸ್

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಗಾಜಾ ಪಟ್ಟಿಯಲ್ಲಿ ಮಾನವೀಯ ಕದನ ವಿರಾಮದ ಅಗತ್ಯವನ್ನು ಒತ್ತಿಹೇಳಿದ್ದಾರೆ. ಗಾಜಾ ಜನರ ಅನಿವಾರ್ಯ ಅಗತ್ಯಗಳನ್ನು ಪೂರೈಸಲು ಕದನ ವಿರಾಮವೊಂದೇ ಪರಿಹಾರ ಎಂದು ಅವರು ಹೇಳಿದ್ದಾರೆ. ಯುಎನ್ ಭದ್ರತಾ ಮಂಡಳಿಯು ಗಾಜಾಗೆ ಮಾನವೀಯ...

Read More

ಜಾತಿ, ಧರ್ಮದ ಆಧಾರದಲ್ಲಿ ಸಮಾಜ ಒಡೆಯುವ ಕೆಲಸ ನಡೆಯುತ್ತಿದೆ: ಎನ್.ರವಿಕುಮಾರ್

ಬೆಂಗಳೂರು: ಬ್ರಿಟಿಷರು ದೇಶ, ರಾಜ್ಯವನ್ನು ವಿಭಜಿಸಿ ಆಳಿದ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ; ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್...

Read More

ಜನಕಪುರ ಮತ್ತು ಅಯೋಧ್ಯೆ ನಡುವೆ ಸ್ಥಾಪನೆಯಾಗಲಿದೆ ಸಹೋದರಿ ನಗರ ಸಂಬಂಧ

ನವದೆಹಲಿ: ನೇಪಾಳದ ಜನಕಪುರ ಮತ್ತು ಭಾರತದ ಅಯೋಧ್ಯೆ ನಡುವೆ ಸಹೋದರಿ ನಗರ ಸಂಬಂಧವನ್ನು ಸ್ಥಾಪಿಸಲು ನೇಪಾಳ ಮತ್ತು ಭಾರತ ಕೆಲಸ ಮಾಡುತ್ತಿವೆ ಎಂದು ಭಾರತದಲ್ಲಿನ ನೇಪಾಳದ ರಾಯಭಾರಿ ಶಂಕರ್ ಪ್ರಸಾದ್ ಶರ್ಮಾ ಅವರು ಹೇಳಿದ್ದಾರೆ. ಚೇಂಬರ್ ಆಫ್ ಇಂಡಿಯಾ ಆಯೋಜಿಸಿದ ಕಾರ್ಯಕ್ರಮದಲ್ಲಿ...

Read More

ಜಮ್ಮು-ಕಾಶ್ಮೀರ: ಅಖ್ನೂರ್‌ನ ಖೌರ್ ಉಪ ವಲಯದಲ್ಲಿ ಒಳನುಸುಳುವಿಕೆ ಪ್ರಯತ್ನ ತಡೆಗಟ್ಟಿದ ಸೇನೆ

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಪಡೆಗಳು ಹೆಚ್ಚಿನ ಕಣ್ಗಾವಲು ಇರಿಸಿದ್ದು, ಕಳೆದ ತಡರಾತ್ರಿ ಅಖ್ನೂರ್‌ನ ಖೌರ್ ಉಪ ವಲಯದಲ್ಲಿ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ. ಡಿಸೆಂಬರ್ 22 ಮತ್ತು 23 ರ ಮಧ್ಯರಾತ್ರಿಯಲ್ಲಿ ನಾಲ್ವರು ಭಯೋತ್ಪಾದಕರ ಶಂಕಿತ ಚಲನವಲನವನ್ನು...

Read More

ಗಡಿಯಾಚೆಗಿನ ಭಯೋತ್ಪಾದನೆಗೆ ತಕ್ಕ ಪ್ರತಿಕ್ರಿಯೆ ಅತ್ಯಗತ್ಯ: ಜೈಶಂಕರ್

ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುವಲ್ಲಿ ಮೃದು ಧೋರಣೆ ಅನುಸರಿಸುವ ಮನಸ್ಥಿತಿಯಲ್ಲಿ ಭಾರತ ಇಲ್ಲ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದ ಕೂಡಲೇ ದೇಶದಲ್ಲಿ ಭಯೋತ್ಪಾದನೆ ಆರಂಭವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶನಿವಾರ ಹೇಳಿದ್ದಾರೆ. “ಭಯೋತ್ಪಾದನೆಯು ನಮಗೆ ಸ್ವಾತಂತ್ರ್ಯ ಬಂದ ಕ್ಷಣದಿಂದ...

Read More

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಮುಂದೆ ಹಾಜರಾದ ಕಾರ್ತಿ ಚಿದಂಬರಂ

ನವದೆಹಲಿ: 2011ರಲ್ಲಿ ಕೆಲವು ಚೀನಾ ಪ್ರಜೆಗಳಿಗೆ ವೀಸಾ ನೀಡಿದ್ದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ಇಂದು ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪಂಜಾಬ್‌ನಲ್ಲಿ ವಿದ್ಯುತ್ ಸ್ಥಾವರವನ್ನು...

Read More

Recent News

Back To Top