News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 19th August 2026

×
Home About Us Advertise With s Contact Us

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಮುಂದೆ ಹಾಜರಾದ ಕಾರ್ತಿ ಚಿದಂಬರಂ

ನವದೆಹಲಿ: 2011ರಲ್ಲಿ ಕೆಲವು ಚೀನಾ ಪ್ರಜೆಗಳಿಗೆ ವೀಸಾ ನೀಡಿದ್ದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ಇಂದು ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪಂಜಾಬ್‌ನಲ್ಲಿ ವಿದ್ಯುತ್ ಸ್ಥಾವರವನ್ನು...

Read More

ಗಣರಾಜ್ಯೋತ್ಸವದ ಅತಿಥಿಯಾಗಲು ಭಾರತ ನೀಡಿದ ಆಹ್ವಾನ ಸ್ವೀಕರಿಸಿದ ಫ್ರಾನ್ಸ್‌ ಅಧ್ಯಕ್ಷ

ನವದೆಹಲಿ: ಜನವರಿ 26, 2024 ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ 75 ನೇ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪಾಲ್ಗೊಳ್ಳುವುದಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ದೃಢಪಡಿಸಿದ್ದಾರೆ. ಈ ಮೂಲಕ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಗಣರಾಜ್ಯೋತ್ಸವದಲ್ಲಿ ಭಾಗಿಯಾದ ಆರನೇ ಫ್ರೆಂಚ್ ನಾಯಕನಾಗಲಿದ್ದಾರೆ. ಎಮ್ಯಾನುಯೆಲ್...

Read More

ಜಮ್ಮು-ಕಾಶ್ಮೀರದ ಪೂಂಚ್, ರಜೌರಿಯಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ಹಿನ್ನೆಲೆ ಮೊಬೈಲ್‌ ಇಂಟರ್ನೆಟ್‌ ಸ್ಥಗಿತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ, ಭದ್ರತಾ ಪಡೆಗಳು ಇತ್ತೀಚೆಗೆ ಎರಡು ಸೇನಾ ವಾಹನಗಳ ಮೇಲೆ ದಾಳಿ ನಡೆಸಿ ಐವರು ಸೈನಿಕರನ್ನು ಕೊಂದ ಭಯೋತ್ಪಾದಕರನ್ನು ಪತ್ತೆಹಚ್ಚಲು ಭಾರಿ ಶೋಧ...

Read More

ಕಲ್ಲಿದ್ದಲಿನ ದೇಶೀಯ ಉತ್ಪಾದನೆ ಮತ್ತು ಲಭ್ಯತೆಯಲ್ಲಿ ಗಣನೀಯ ಹೆಚ್ಚಳವಾಗಿದೆ: ಪ್ರಲ್ಹಾದ್‌ ಜೋಶಿ

ನವದೆಹಲಿ: ಒಟ್ಟಾರೆ ಕಲ್ಲಿದ್ದಲು ಉತ್ಪಾದನೆಯು ಈ ವರ್ಷ ಒಂದು ಶತಕೋಟಿ ಟನ್‌ಗಳನ್ನು ಮೀರುವ ಸಾಧ್ಯತೆಯಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್‌ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಕಲ್ಲಿದ್ದಲು ಸಚಿವಾಲಯದ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2030...

Read More

ಅಮೆರಿಕಾದಲ್ಲಿ ಹಿಂದೂ ದೇಗುಲ ವಿರೂಪಗೊಳಿಸಿದ ಖಲಿಸ್ಥಾನ್‌ ಅಂಶಗಳು: ಕ್ರಮಕ್ಕೆ ಭಾರತ ಆಗ್ರಹ

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಹಿಂದೂ ದೇವಾಲಯದ ಗೋಡೆಗಳ ಮೇಲೆ ಖಲಿಸ್ತಾನ್ ಪರ ಮತ್ತು ಭಾರತ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಲಾಗಿದೆ. ನೆವಾರ್ಕ್‌ನ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯನ್ನು ವಿರೂಪಗೊಳಿಸಿದ ಫೋಟೋಗಳನ್ನು ಹಿಂದೂ-ಅಮೆರಿಕನ್ ಫೌಂಡೇಶನ್ X  ನಲ್ಲಿ ಹಂಚಿಕೊಂಡಿದೆ. ಈ ಚಿತ್ರಗಳು ದೇವಾಲಯದ ಹಲವಾರು...

Read More

ಮುಖ್ಯಮಂತ್ರಿಗಳಿಂದ ಶಿಕ್ಷಣ ಕ್ಷೇತ್ರ ಕಲುಷಿತಗೊಳಿಸುವ ಕೆಲಸ: ಬಿ. ವೈ. ವಿಜಯೇಂದ್ರ ಆಕ್ಷೇಪ

ಬೆಂಗಳೂರು: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ಈ ನಾಡಿನ ಒಂದು ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...

Read More

ಬುಡಕಟ್ಟು ವಿದ್ಯಾರ್ಥಿಗಳ ಏಳಿಗೆಗಾಗಿ 740 ಏಕಲವ್ಯ ಮಾದರಿ ಶಾಲೆಗಳು ದೇಶಾದ್ಯಂತ ಕಾರ್ಯನಿರ್ವಹಿಸಲಿವೆ: ಅರ್ಜುನ್‌ ಮುಂಡಾ

ನವದೆಹಲಿ: ಬುಡಕಟ್ಟು ಸಮುದಾಯದ ಏಳಿಗೆಗೆ ನರೇಂದ್ರ ಮೋದಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಇದರಲ್ಲಿ ಏಕಲವ್ಯ ಮಾದರಿ ವಸತಿ ಯೋಜನೆಗಳು ಪ್ರಮುಖವಾದುದು. ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಈ ಬಗ್ಗೆ ಮಾಹಿತಿ...

Read More

ಅಮೃತಕಾಲದಲ್ಲಿ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಹೊಂದಲಿದೆ ಭಾರತ: ಇಸ್ರೋ ಮುಖ್ಯಸ್ಥ

ನವದೆಹಲಿ: ಅಮೃತಕಾಲ ಸಂದರ್ಭದಲ್ಲಿ  ಭಾರತವು ತನ್ನದೇ ಆದ ‘ಭಾರತ ಬಾಹ್ಯಾಕಾಶ ನಿಲ್ದಾಣ’ವನ್ನು ಹೊಂದಿರುತ್ತದೆ ಎಂದು ಇಸ್ರೋ ಅಧ್ಯಕ್ಷರ ಸೋಮನಾಥ್ ಹೇಳಿದ್ದಾರೆ. ಶುಕ್ರವಾರ ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿ ಭಾರತೀಯ ವಿಗ್ಯಾನ್‌ ಸಮ್ಮೇಳನ್‌ ಎಂಬ ಯುವ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ 25 ವರ್ಷಗಳಲ್ಲಿ...

Read More

ತಮಿಳುನಾಡಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 900 ಕೋಟಿ ರೂ ಬಿಡುಗಡೆ: ನಿರ್ಮಲಾ ಸೀತಾರಾಮನ್

ನವದೆಹಲಿ: ಎನ್‌ಡಿಆರ್‌ಎಫ್, ವಾಯುಪಡೆ ಮತ್ತು ರಾಜ್ಯ ರಕ್ಷಣಾ ಪಡೆ ಸೇರಿದಂತೆ ಎಲ್ಲಾ ಪಡೆಗಳು ತಮಿಳುನಾಡು ಪ್ರವಾಹ ಪೀಡಿತ ಪ್ರದೇಶಗಳಿಂದ 42,290 ಜನರನ್ನು ರಕ್ಷಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ತಮಿಳುನಾಡು ದಕ್ಷಿಣ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಕುರಿತು ನವದೆಹಲಿಯಲ್ಲಿ...

Read More

ವಿಕಸಿತ್ ಭಾರತ್ ಅಡಿ 1 ಕೋಟಿ ಆಯುಷ್ಮಾನ್ ಕಾರ್ಡ್ ರಚನೆ

ನವದೆಹಲಿ: ಆರೋಗ್ಯ ಸೇವೆಯನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಗುರಿಯನ್ನು ಸಹಕಾರಗೊಳಿಸುವ ನಿಟ್ಟಿನಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಅಡಿಯಲ್ಲಿ ಒಂದು ಕೋಟಿಗೂ ಹೆಚ್ಚು ಆಯುಷ್ಮಾನ್ ಕಾರ್ಡ್‌ಗಳನ್ನು ರಚಿಸಲಾಗಿದೆ. ವಿಕ್ಷಿತ್ ಭಾರತ್ ಅಡಿ ಆಯೋಜಿಸಲಾದ 79,487...

Read More

Recent News

Back To Top