Date : Monday, 18-12-2023
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಯಲ್ಲಿ ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರವಾದ ಸ್ವರವೇದ ಮಹಾಮಂದಿರವನ್ನು ಉದ್ಘಾಟಿಸಿದರು. ಉದ್ಘಾಟನೆಯ ನಂತರ, ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಧ್ಯಾನ ಕೇಂದ್ರದ ಸುತ್ತ ಸುತ್ತಾಡಿ ಕಟ್ಟಡದ ಸೌಂದರ್ಯವನ್ನು ವೀಕ್ಷಿಸಿದರು....
Date : Monday, 18-12-2023
ನವದೆಹಲಿ: ಇಸ್ಲಾಮಿಕ್ ಸಂಸ್ಕೃತಿ ಮತ್ತು ಯುರೋಪಿಯನ್ ನಾಗರಿಕತೆಯ ಮೌಲ್ಯಗಳು ಮತ್ತು ಹಕ್ಕುಗಳು ಹೊಂದಾಣಿಕೆಯ ಸಮಸ್ಯೆ ಹೊಂದಿವೆ ಎಂದು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ. ಬಲಪಂಥೀಯ ಅಲ್ಟ್ರಾ-ಕನ್ಸರ್ವೇಟಿವ್ ಬ್ರದರ್ಸ್ ಆಫ್ ಇಟಲಿ ಪಕ್ಷವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ....
Date : Monday, 18-12-2023
ನವದೆಹಲಿ: ಐಸಿಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದನಾ ನಿಗ್ರಹ ಸಂಸ್ಥೆ ಎನ್‌ಐಎ ಇಂದು ಬೆಳಗ್ಗೆ ನಾಲ್ಕು ರಾಜ್ಯಗಳ 19 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಅತ್ಯಂತ ಮೂಲಭೂತವಾದಿ ಜಿಹಾದಿ ಭಯೋತ್ಪಾದಕ ಗುಂಪನ್ನು ಭೇದಿಸಲು ಕರ್ನಾಟಕದ 11 ಸ್ಥಳಗಳು, ಜಾರ್ಖಂಡ್‌ನ ನಾಲ್ಕು, ಮಹಾರಾಷ್ಟ್ರದ...
Date : Monday, 18-12-2023
ಚೆನ್ನೈ: ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ತಮಿಳುನಾಡಿನ ವಿರುದುನಗರ, ಮಧುರೈ ಮತ್ತು ಥೇಣಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ...
Date : Monday, 18-12-2023
ನವದೆಹಲಿ: ಸನಾತನ ಧರ್ಮದ ನಿಯಮಗಳ ಪ್ರಕಾರ ಹಿಂದೂಗಳು ‘ಝಟ್ಕಾ ಮಾಂಸ’ ತಿನ್ನಲು ಪ್ರಾರಂಭಿಸಬೇಕು ಮತ್ತು ಹಲಾಲ್ ಮಾಂಸ ತಿನ್ನಬಾರದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ ನೀಡಿದ್ದಾರೆ.. ಹಿಂದೂಗಳು ಹಲಾಲ್ ಮಾಂಸವನ್ನು ಸೇವಿಸಬಾರದು ಆದರೆ ಒಂದೇ ಪೆಟ್ಟಿನಲ್ಲಿ ಪ್ರಾಣಿಗಳನ್ನು...
Date : Monday, 18-12-2023
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದ್ದಾರೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಲು ಅವರು ಸೂಚನೆ ಹೊರಡಿಸಿದ್ದಾರೆ...
Date : Monday, 18-12-2023
ನವದೆಹಲಿ: ಸಣ್ಣ ನೆರೆಹೊರೆಯವರ ಜೊತೆ ಚೀನಾ “ವೋಲ್ಫ್ ವಾರಿಯರ್ ಡಿಪ್ಲೊಮಸಿ” ಮತ್ತು “ಸಲಾಮಿ-ಸ್ಲೈಸಿಂಗ್” ತಂತ್ರಗಳನ್ನು ಅನುಸರಿಸುತ್ತಾ ಬಂದಿದೆ. ಆದರೆ ಭಾರತ ಚೀನಾದ ಕುಚೇಷ್ಟೆಯನ್ನು ಸಹಿಸದೆ ಎದುರುತ್ತರ ನೀಡಿದ್ದನ್ನು ಜಗತ್ತು ನೋಡಿತು ಮತ್ತು ಭಾರತೀಯ ಸೇನೆಯು ನೆರೆಯ ದೇಶದ ಕುಚೋದ್ಯಕ್ಕೆ ಸವಾಲು ಹಾಕಲು...
Date : Monday, 18-12-2023
ನವದೆಹಲಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ, 1993 ರ ಮುಂಬೈ ಸ್ಫೋಟ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನದಲ್ಲಿ ವಿಷ ಪ್ರಾಶನವಾದ ಶಂಕೆ ವ್ಯಕ್ತವಾಗಿದ್ದು, ಆತನನ್ನು ಕರಾಚಿಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಈ ಸುದ್ದಿಯ ಬಗ್ಗೆ ಯಾವುದೇ...
Date : Monday, 18-12-2023
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಭಾನುವಾರ ವಿಶ್ವಸಂಸ್ಥೆಯ ಸಂಘಟನೆಯನ್ನು ಸುಧಾರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಬೆಂಗಳೂರಿನಲ್ಲಿ ನಡೆದ ರೋಟರಿ ಸಂಸ್ಥೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಹಳೆಯ ಕ್ಲಬ್‌ನಂತಿದೆ, ಅಲ್ಲಿ ಹಳೆ ಸದಸ್ಯರು ಹೊಸ...
Date : Monday, 18-12-2023
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಕಳೆದ 9 ತಿಂಗಳ ಅವಧಿಯಲ್ಲಿ ದೇಶದಲ್ಲಿ ಬಾಹ್ಯಾಕಾಶ ಕ್ಷೇತ್ರದ ಸ್ಟಾರ್ಟ್ ಅಪ್‌ಗಳು 1,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಖಾಸಗಿ ಹೂಡಿಕೆಯನ್ನು ಆಕರ್ಷಿಸಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಭಾರತದ ಬಾಹ್ಯಾಕಾಶ ಆರ್ಥಿಕತೆಯು...