News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 19th August 2026

×
Home About Us Advertise With s Contact Us

ವೆನೆಜುವೆಲಾದಿಂದ ತೈಲ ಖರೀದಿಯನ್ನು ಪುನರಾರಂಭಿಸಲಿದೆ ಭಾರತ

ನವದೆಹಲಿ: ವಿಶ್ವದ ಮೂರನೇ ಅತಿದೊಡ್ಡ ತೈಲ ಬಳಸುವ ಮತ್ತು ಆಮದು ಮಾಡಿಕೊಳ್ಳುವ ರಾಷ್ಟ್ರವಾದ ಭಾರತ, ವೆನೆಜುವೆಲಾದಿಂದ ತೈಲ ಖರೀದಿಯನ್ನು ಪುನರಾರಂಭಿಸಲು ಮುಂದಾಗಿದೆ. ಈ  ಲ್ಯಾಟಿನ್ ಅಮೇರಿಕನ್ ರಾಷ್ಟ್ರದ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದ ನಂತರ ವೆನೆಜುವೆಲಾದ ತೈಲವು ಮಾರುಕಟ್ಟೆಗೆ ಹಿಂದಿರುಗಿರುವುದನ್ನು ನಾವು ಸ್ವಾಗತಿಸುತ್ತೇವೆ...

Read More

ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಮೋದಿ ಸಂವಾದ

ನವದೆಹಲಿ: ದೇಶಾದ್ಯಂತ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಗಳ ಪ್ರಭಾವದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂತಸ ವ್ಯಕ್ತಪಡಿಸಿದ್ದಾರೆ. ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದ ಪ್ರಧಾನಮಂತ್ರಿಯವರು, ದೇಶದ ಶ್ರೇಣಿ 2 ಮತ್ತು ಶ್ರೇಣಿ...

Read More

ಡಿ.30ರಂದು ಅಯೋಧ್ಯೆ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆಗಲಿದೆ ಮೊದಲ ವಿಮಾನ

ನವದೆಹಲಿ: ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀ ರಾಮ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಕಾರ್ಯವು ಪೂರ್ಣಗೊಳ್ಳುತ್ತಿದ್ದಂತೆ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಬಳಕೆಯ ವಿಭಾಗದಲ್ಲಿ ‘ಎಲ್ಲಾ ಹವಾಮಾನ ಪರಿಸ್ಥಿತಿಗಳು’ ಏರೋಡ್ರೋಮ್ ಪರವಾನಗಿಯನ್ನು ನೀಡಿದೆ. ಅಯೋಧ್ಯಾ ವಿಮಾನನಿಲ್ದಾಣವು ಉದ್ಘಾಟನಾ...

Read More

ತ್ರಿಪುರಾ: 40,000 ರೂಪಾಯಿ ಮೌಲ್ಯದ ಗಾಂಜಾ ಗಿಡ ನಾಶಪಡಿಸಿದ ಬಿಎಸ್‌ಎಫ್

ಅಗರ್ತಾಲ: ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ಮಾಣಿಕ್ಯನಗರ ಗ್ರಾಮದಲ್ಲಿ ಶುಕ್ರವಾರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಬೆಳೆಸಲಾಗಿದ್ದ ಅಂದಾಜು 40,000 ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ನಾಶಪಡಿಸಿದೆ. ಈ ಗ್ರಾಮವು ರಹೀಂಪುರ ಪ್ರದೇಶದಲ್ಲಿದ್ದು, ಇದು ಕಲಾಂಚೌರಾ ಪೊಲೀಸ್...

Read More

ಉಗ್ರ ಸಂಘಟನೆ ಮತ್ತು ಅದಕ್ಕೆ ಧನಸಹಾಯ ನೀಡುವವರ ವಿರುದ್ಧ ಶೂನ್ಯ ಸಹಿಷ್ಣುತಾ ಕ್ರಮಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತ ಮನವಿ

ನವದೆಹಲಿ: ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು ಭಯೋತ್ಪಾದಕ ಸಂಘಟನೆಗಳು ಮತ್ತು ಅವರಿಗೆ ಧನಸಹಾಯ ನೀಡುವವರ ವಿರುದ್ಧ ಶೂನ್ಯ ಸಹಿಷ್ಣುತೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವಸಂಸ್ಥೆಯನ್ನು ಒತ್ತಾಯಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿ ನಡೆದ UNSC ಓಪನ್ ಡಿಬೇಟ್ ಆನ್ ಸ್ಮಾಲ್ ಆರ್ಮ್ಸ್ ಅನ್ನು...

Read More

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸಹಿಸಲಾಗದ ದುಷ್ಕೃತ್ಯ: ಡಿ.ವಿ.ಸದಾನಂದಗೌಡ ಖಂಡನೆ

ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ...

Read More

ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಸಿಎಂ, ಡಿಜಿಪಿ ಬರಲಿಲ್ಲವೇಕೆ?: ಬಿಜೆಪಿ ಸತ್ಯಶೋಧನಾ ಸಮಿತಿ

ಬೆಂಗಳೂರು: ಇಡೀ ರಾಜ್ಯ ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ, ಮುಖ್ಯ ಕಾರ್ಯದರ್ಶಿಗಳು ಮಹಿಳೆ ನಗ್ನಗೊಳಿಸಿ ಥಳಿಸಿದ ಘಟನೆ ನಡೆದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲವೇಕೆ, ಸಂತ್ರಸ್ತೆಯನ್ನು ಭೇಟಿ ಮಾಡಿಲ್ಲವೇಕೆÉ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಸಂಸದರಾದ ಶ್ರೀಮತಿ ಅಪರಾಜಿತಾ...

Read More

ದೆಹಲಿ: ಒಮಾನ್‌ ಸುಲ್ತಾನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಒಮಾನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರೊಂದಿಗೆ ಮಾತುಕತೆ ನಡೆಸಿದರು. ದ್ವಿಪಕ್ಷೀಯ ಚರ್ಚೆಗೆ ವೇದಿಕೆ ಸಿದ್ಧಪಡಿಸಿದ ಮೋದಿ ಅವರು ಹೈದರಾಬಾದ್ ಹೌಸ್‌ನಲ್ಲಿ ಒಮಾನ್ ಸುಲ್ತಾನರನ್ನು ಪ್ರೀತಿಯಿಂದ ಬರಮಾಡಿಕೊಂಡರು ಎಂದು ವಿದೇಶಾಂಗ ಸಚಿವಾಲಯ...

Read More

ಬೆಳಗಾವಿ: ಅಮಾನವೀಯ ಕೃತ್ಯದ ಮಾಹಿತಿ ಸಂಗ್ರಹಿಸಿದ ಬಿಜೆಪಿ ಸತ್ಯಶೋಧನಾ ಸಮಿತಿ

ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ವಿವಸ್ತ್ರಗೊಳಿಸಿ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿಯ ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಆಕೆಯ ಆರೋಗ್ಯ ವಿಚಾರಿಸಿದೆ. ಪ್ರಕರಣದ ಸಂಬಂಧ ತನಿಖೆ ನಡೆಸಲು ರಚಿಸಲಾದ ಬಿಜೆಪಿ ಸತ್ಯ...

Read More

“ಸಂಪೂರ್ಣ ಹೊಣೆ ನಾವೇ ಹೊರುತ್ತೇವೆ”-3 ಒತ್ತೆಯಾಳುಗಳ ಆಕಸ್ಮಿಕ ಹತ್ಯೆ ಬಗ್ಗೆ ಇಸ್ರೇಲ್‌ ಸೇನೆ

ಟೆಲ್‌ ಅವಿವ್:‌ ಗಾಜಾದಲ್ಲಿ ಹಮಾಸ್‌ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್ ರಕ್ಷಣಾ ಪಡೆಗಳು (IDF) ತಪ್ಪಾದ ಗುರುತಿನಿಂದಾಗಿ ತಮ್ಮದೇ ದೇಶದ ಮೂವರು ಒತ್ತೆಯಾಳು ನಾಗರಿಕರನ್ನು ಕೊಂಡಿದೆ ಎಂದು ವರದಿಗಳು ತಿಳಿಸಿವೆ. ಶುಕ್ರವಾರ ಉತ್ತರ ಗಾಜಾದ ಶೆಜೈಯಾ ನೆರೆಹೊರೆಯಲ್ಲಿ ಮೂವರು ಇಸ್ರೇಲಿ ಒತ್ತೆಯಾಳುಗಳನ್ನು...

Read More

Recent News

Back To Top