Date : Friday, 15-12-2023
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಹೊತ್ತು ಜೆಕ್ ರಿಪಬ್ಲಿಕ್‌ನಲ್ಲಿ ಜೈಲು ಪಾಲಾಗಿರುವ ನಿಖಿಲ್ ಗುಪ್ತಾ ಅವರ ಕುಟುಂಬ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಜೆಕ್ ರಿಪಬ್ಲಿಕ್ ಜೈಲಿನಿಂದ ಬಿಡುಗಡೆ ಮಾಡಲು ಭಾರತ ಸರ್ಕಾರದ ಮಧ್ಯಸ್ಥಿಕೆಗೆ ಕುಟುಂಬ...
Date : Friday, 15-12-2023
ನವದೆಹಲಿ: ಭಾರತ ಸೇರಿದಂತೆ ಇನ್ನೂ 33 ದೇಶಗಳ ಪ್ರಜೆಗಳಿಗೆ ವೀಸಾ ಅವಶ್ಯಕತೆಗಳನ್ನು ರದ್ದುಗೊಳಿಸಲು ಇರಾನ್ ನಿರ್ಧರಿಸಿದೆ. ಈ ಪಟ್ಟಿಯಲ್ಲಿ ರಷ್ಯಾ, ಸೌದಿ ಅರೇಬಿಯಾ, ಕತಾರ್, ಜಪಾನ್ ಮತ್ತು ಯುಎಇ ಕೂಡ ಸೇರಿವೆ. ನಿರ್ಧಾರವು ಪ್ರವಾಸಿಗರ ಆಗಮನವನ್ನು ಹೆಚ್ಚಿಸುವ ಮತ್ತು ಪ್ರಪಂಚದಾದ್ಯಂತದ ದೇಶಗಳಿಂದ...
Date : Friday, 15-12-2023
ಜೈಪುರ: ಇಂದು ದೇಶದ ಮೊದಲ ಗೃಹಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪುಣ್ಯತಿಥಿ. ಈ ಸಂದರ್ಭದಲ್ಲಿ ದೇಶವು ಅವರಿಗೆ ಗೌರವ ನಮನ ಸಲ್ಲಿಸುತ್ತಿದೆ. ಭಾರತದ ಉಕ್ಕಿನ ಮನುಷ್ಯ ಎಂದು ಪ್ರೀತಿಯಿಂದ ಕರೆಯಲ್ಪಡುವ ಸರ್ದಾರ್ ಪಟೇಲ್ 500 ಕ್ಕೂ ಹೆಚ್ಚು...
Date : Friday, 15-12-2023
ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕಲ್‌ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಶರ್ಮಾ ಅವರೊಂದಿಗೆ ಇತ್ತೀಚೆಗೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ...
Date : Friday, 15-12-2023
ತಿರುವನಂತಪುರಂ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶಬರಿಮಲೆ ಕೇರಳ ಕಮ್ಯೂನಿಸ್ಟ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಅವ್ಯವಸ್ಥೆಯ ಆಗರವಾಗಿ ಮುಂದುವರೆದಿದೆ. ಮಾಲೆ ಧರಿಸಿ ವ್ರತಾಚರಣೆ ನಡೆಸಿ ಶಬರಿಮಲೆಗೆ ತೆರಳುವ ಭಕ್ತರು 18 ಗಂಟೆ ಸರದಿಯಲ್ಲಿ ನಿಂತರೂ ದೇವರ ಮುಖವನ್ನು ನೋಡುವ ಭಾಗ್ಯ ದೊರೆಯುತ್ತಿಲ್ಲ. ಭದ್ರತಾ...
Date : Friday, 15-12-2023
ಮುಂಬಯಿ: ಮುಂಬಯಿನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಗುರುವಾರ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಟೆಸ್ಟ್‌ನ ಮೊದಲ ದಿನದಂತ್ಯಕ್ಕೆ ಭಾರತೀಯ ಮಹಿಳಾ ಕ್ರಿಕೆಟ್ ತಂಡ 7 ವಿಕೆಟ್‌ಗಳ ನಷ್ಟಕ್ಕೆ 410 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ. 1935 ರಲ್ಲಿ ಇಂಗ್ಲೆಂಡ್ ಇಷ್ಟೊಂದು...
Date : Friday, 15-12-2023
ಟೆಲ್ ಅವಿವ್: ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಬೃಹತ್ ದಾಳಿ ನಡೆಸಿದ್ದ ಪ್ಯಾಲೆಸ್ಟೈನ್ ಗುಂಪು ಹಮಾಸ್ ವಿರುದ್ಧದ ಸಮರವನ್ನು ಇಸ್ರೇಲ್ ಇನ್ನೂ ಮುಂದುವರೆಸಿದೆ. ಗಾಜಾದ ಮೇಲೆ ಇಸ್ರೇಲ್‌ನ ಬಾಂಬ್ ದಾಳಿ ಮುಂದುವರೆದಿದೆ. ಹಮಾಸ್ ಅನ್ನು ಬೇರುಸಹಿತ ಕಿತ್ತೊಗೆಯುವುದಾಗಿ ಪ್ರತಿಜ್ಞೆ ಮಾಡಿರುವ...
Date : Friday, 15-12-2023
ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಅವರು ಗುರುವಾರ ದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ – ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ (ICMR-NIMR) ನಲ್ಲಿ ಐದು ಹೊಸ ಸೌಲಭ್ಯಗಳನ್ನು ಉದ್ಘಾಟಿಸಿದರು. ಸೌಲಭ್ಯಗಳಲ್ಲಿ...
Date : Friday, 15-12-2023
ನವದೆಹಲಿ: ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸಿರುವುದು ಗಂಭೀರ ಭದ್ರತಾ ಲೋಪವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ವಿರೋಧ ಪಕ್ಷಗಳ ಪ್ರತಿಭಟನೆಯ ಬಗ್ಗೆಯೂ ಅವರು ಅಸಮಾಧಾನ...
Date : Thursday, 14-12-2023
ನವದೆಹಲಿ: ಋತುಸ್ರಾವವು “ಅಂಗವಿಕಲತೆ” ಅಲ್ಲ ಮತ್ತು ಆದ್ದರಿಂದ “ಋತುಸ್ರಾವದ ವೇಳೆ ಪಾವತಿ ಸಹಿತ ರಜೆ ನೀತಿಯನ್ನು ಸಮರ್ಥಿಸುವುದಿಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಬುಧವಾರ ಹೇಳಿದ್ದಾರೆ. ಕಳೆದ ವಾರ, ಕಾಂಗ್ರೆಸ್ ಸಂಸದ ಶಶಿ ತರೂರ್...