Date : Thursday, 14-12-2023
ನವದೆಹಲಿ: ಗ್ಲೋಬಲ್ ಪಾರ್ಟ್‌ನರ್‌ಶಿಪ್ ಆನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (GPAI) ಶೃಂಗಸಭೆಯು ನಿನ್ನೆ ನವದೆಹಲಿಯಲ್ಲಿ ನವದೆಹಲಿ ಘೋಷಣೆಯನ್ನು ಅಂಗೀಕರಿಸಿತು. GPAI ಯ ಎಲ್ಲಾ 29 ಸದಸ್ಯ ರಾಷ್ಟ್ರಗಳಿಂದ ಈ ಘೋಷಣೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಕೇಂದ್ರ ಮಾಹಿತಿ ತಂತ್ರಜ್ಞಾನದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್...
Date : Thursday, 14-12-2023
ನವದೆಹಲಿ: ಬುಧವಾರ ಸಂಸತ್ತಿನಲ್ಲಿ ಭಾರೀ ಭದ್ರತಾ ಲೋಪ ಉಂಟಾದ ಒಂದು ದಿನದ ನಂತರ ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಇಂದು 14 ಪ್ರತಿಪಕ್ಷ ಸಂಸದರನ್ನು ಲೋಕಸಭೆಯಿಂದ ಮತ್ತು ಒಬ್ಬರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡಿರುವ 14 ಸಂಸದರ ಪೈಕಿ ಒಂಬತ್ತು ಮಂದಿ ಕಾಂಗ್ರೆಸ್, ಇಬ್ಬರು...
Date : Thursday, 14-12-2023
ನವದೆಹಲಿ: ಸಂಸತ್ತಿನಲ್ಲಿ ನಿನ್ನೆ ನಡೆದ ಭಾರೀ ಭದ್ರತಾ ಲೋಪದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಉನ್ನತ ಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆಗೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲಾದ ನಾಲ್ವರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು,...
Date : Thursday, 14-12-2023
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯು ಸುಸ್ಥಿರ ಸಾರಿಗೆಯತ್ತ ಮಹತ್ವದ ಹೆಜ್ಜೆ ಮುಂದಿಟ್ಟಿದೆ. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ದೆಹಲಿ ಸಾರಿಗೆ ಸಂಸ್ಥೆ (ಡಿಟಿಸಿ) ಅಡಿಯಲ್ಲಿ 500 ಹೊಸ ಎಲೆಕ್ಟ್ರಿಕ್ ಲೋ-ಫ್ಲೋರ್ ಬಸ್‌ಗಳಿಗೆ...
Date : Thursday, 14-12-2023
ನವದೆಹಲಿ: ಮಥುರಾ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಪುರಸ್ಕರಿಸಿದ್ದು, ಮಸೀದಿ ಆವರಣದಲ್ಲಿ ನ್ಯಾಯಾಲಯದ ಆಯೋಗ ಸಮೀಕ್ಷೆ ನಡೆಸಲು ದಾರಿ ಸುಗಮ ಮಾಡಿಕೊಟ್ಟಿದೆ. ಸಮೀಕ್ಷೆಯನ್ನು ವಿರೋಧಿಸಿದ್ದ ಮತ್ತು ಖಾಲಿ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ...
Date : Thursday, 14-12-2023
ನವದೆಹಲಿ: ಭಾರತೀಯ ಸೇನೆಗೆ ಪ್ರಮುಖ ಉತ್ತೇಜನ ನೀಡುವ ಸಲುವಾಗಿ, ರಕ್ಷಣಾ ಸಚಿವಾಲಯವು ಪಿನಾಕಾ ಮಲ್ಟಿ ಬ್ಯಾರೆಲ್ ರಾಕೆಟ್ ಲಾಂಚರ್ ಸಿಸ್ಟಮ್‌ಗಳಿಗಾಗಿ ಸುಮಾರು 6,400 ರಾಕೆಟ್‌ಗಳನ್ನು ಖರೀದಿಸಲು 2,800 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಅನುಮೋದಿಸಿದೆ. ರಕ್ಷಣಾ ಸಚಿವಾಲಯದ ರಕ್ಷಣಾ ಸ್ವಾಧೀನ ಮಂಡಳಿಯ ಇತ್ತೀಚಿನ...
Date : Thursday, 14-12-2023
ನವದೆಹಲಿ: ಅಶಿಸ್ತಿನ ವರ್ತನೆ ಮತ್ತು ಸಭಾಪತಿಯನ್ನು ಧಿಕ್ಕರಿಸಿದ ತೃಣಮೂಲ ಕಾಂಗ್ರೆಸ್ ಸದಸ್ಯ ಡೆರೆಕ್ ಓ’ಬ್ರೇನ್ ಅವರನ್ನು ಡಿಸೆಂಬರ್ 22ಕ್ಕೆ ಕೊನೆಗೊಳ್ಳುವ ಚಳಿಗಾಲದ ಅಧಿವೇಶನದ ಉಳಿದ ಅವಧಿಯಿಂದ ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯಸಭೆ ಅಂಗೀಕರಿಸಿದೆ. ಇಬ್ಬರು ನುಸುಳುಕೋರರು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಹಳದಿ ಹೊಗೆ...
Date : Thursday, 14-12-2023
ನವದೆಹಲಿ: ಇಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ. ಇಂಧನ ಸಂರಕ್ಷಣೆಯ ಮಹತ್ವದ ಕುರಿತು ಸಂದೇಶವನ್ನು ಹರಡಲು ಮತ್ತು ಇಂಧನ ದಕ್ಷತೆ ಮತ್ತು ಸಂರಕ್ಷಣೆಯಲ್ಲಿ ರಾಷ್ಟ್ರದ ಸಾಧನೆಗಳನ್ನು ಪ್ರದರ್ಶಿಸಲು ಪ್ರತಿ ವರ್ಷ ಡಿಸೆಂಬರ್ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ....
Date : Thursday, 14-12-2023
ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಧಾರ್ಮಿಕ ಸ್ಥಳಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ “ಅನಿಯಂತ್ರಿತ ಧ್ವನಿವರ್ಧಕಗಳ ಬಳಕೆಯನ್ನು” ನಿಷೇಧಿಸಲು ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೇ ತೆರೆದ ಮಾರುಕಟ್ಟೆಯಲ್ಲಿ ಮಾಂಸ ಮಾರಾಟವನ್ನೂ ನಿಷೇಧಿಸಲು ಆದೇಶಿಸಿದ್ದಾರೆ. ಬುಧವಾರ ನಡೆದ ಮೊದಲ...
Date : Thursday, 14-12-2023
ನವದೆಹಲಿ: 2001ರ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿಯ 22ನೇ ವರ್ಷಾಚರಣೆಯ ಸಂದರ್ಭದಲ್ಲೇ ಭಾರೀ ಭಯ ಹುಟ್ಟಿಸಿದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಲೋಕಸಭೆ ಸೆಕ್ರೆಟರಿಯೇಟ್ ಎಂಟು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಮೂಲಗಳ ಪ್ರಕಾರ, ಅಮಾನತುಗೊಂಡ ಸಿಬ್ಬಂದಿಯನ್ನು ರಾಂಪಾಲ್, ಅರವಿಂದ್, ವೀರ್ ದಾಸ್,...