News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 19th August 2026

×
Home About Us Advertise With s Contact Us

ಲೋಕಸಭಾ ಭದ್ರತಾ ಲೋಪ ಹಿನ್ನೆಲೆ ಬೆಳಗಾವಿಯ ಸುವರ್ಣಸೌಧಕ್ಕೂ ಹೆಚ್ಚಿನ ಭದ್ರತೆ

ಬೆಳಗಾವಿ: ಲೋಕಸಭೆಯಲ್ಲಿ ನಿನ್ನೆ ದುಷ್ಕರ್ಮಿಗಳು ಭದ್ರತಾ ವ್ಯವಸ್ಥೆಯನ್ನು ಬೇಧಿಸಿ ಆವಾಂತರ ಸೃಷ್ಟಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೂ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗಿದೆ. ಎಲ್ಲೆಡೆ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುವರ್ಣ ವಿಧಾನಸೌಧದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ...

Read More

ಆಲ್‌ ಅಸ್ಸಾಂ ಸ್ಟುಡೆಂಟ್ಸ್‌ ಯೂನಿಯನ್‌ನ 300 ಸದಸ್ಯರು ಬಿಜೆಪಿ ಸೇರ್ಪಡೆ

ಗುವಾಹಟಿ: ಆಲ್‌ ಅಸ್ಸಾಂ ಸ್ಟುಡೆಂಟ್ಸ್‌ ಯೂನಿಯನ್‌ (AASU)ನ ಮಾಜಿ ಕಾರ್ಯದರ್ಶಿ ಸೇರಿದಂತೆ ಯೂನಿಯನ್‌ನ 300 ಕ್ಕೂ ಹೆಚ್ಚು ಮಾಜಿ ನಾಯಕರು ಮತ್ತು ಕಾರ್ಯಕರ್ತರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು. ಗುವಾಹಟಿಯಲ್ಲಿರುವ ಅಸ್ಸಾಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ...

Read More

ಅಮಿತ್ ಶಾ ‘ಪಿಒಕೆ ನಮ್ಮದು’ ಎಂದ ಬಳಿಕ, ಶಾರದ ಪೀಠ ದುರಸ್ಥಿಗೆ ಮುಂದಾದ ಪಿಒಕೆ ಅಧಿಕಾರಿಗಳು

ಶ್ರೀನಗರ: ಗೃಹ ಸಚಿವ ಅಮಿತ್ ಶಾ ಅವರು “ಪಿಒಕೆ ನಮ್ಮದು” ಎಂದು ಸಂಸತ್ತಿನಲ್ಲಿ ಹೇಳಿಕೆ ನೀಡಿದ ಒಂದು ದಿನದ ನಂತರ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಅಧಿಕಾರಿಗಳು ಶಾರದಾ ಪೀಠದ ಹಾನಿಗೊಳಗಾದ ಗಡಿ ಗೋಡೆಯನ್ನು ಸರಿಪಡಿಸಲು ಪ್ರಾರಂಭಿಸಿದ್ದಾರೆ ಎಂದು ವರದಿಗಳು ತಿಳಿಸಿವೆ....

Read More

ಪೂರ್ವ ಸಿಕ್ಕಿಂನಲ್ಲಿ ಹಿಮಪಾತಕ್ಕೆ ಸಿಲುಕಿದ್ದ 800 ಪ್ರವಾಸಿಗರನ್ನು ರಕ್ಷಿಸಿದ ಸೇನೆ

ನವದೆಹಲಿ: ಸಿಕ್ಕಿಂನಲ್ಲಿ ಭಾರೀ ಹಿಮಪಾತ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿದ್ದ 800ಕ್ಕೂ ಹೆಚ್ಚು ಪ್ರವಾಸಿಗರನ್ನು ಸೇನೆ ರಕ್ಷಿಸಿದೆ. ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಪ್ರವಾಸಿಗರು ನಿನ್ನೆ ಪೂರ್ವ ಸಿಕ್ಕಿಂನ ಎತ್ತರದ ಪ್ರದೇಶಗಳಲ್ಲಿ ಸಿಲುಕಿಕೊಂಡರು, ನಂತರ ತ್ರಿಶಕ್ತಿ ಕಾರ್ಪ್ಸ್‌ನ ಪಡೆಗಳು ತಕ್ಷಣದ...

Read More

ಸಂಸತ್ತಿನಲ್ಲಿ ಭದ್ರತಾ ಲೋಪ: ತನಿಖೆಗೆ ಆದೇಶಿಸಿ ಗೃಹಸಚಿವಾಲಯ

ನವದೆಹಲಿ: ಲೋಕಸಭೆಯ ಸೆಕ್ರೆಟರಿಯೇಟ್‌ನ ಮನವಿಯ ಮೇರೆಗೆ ಕೇಂದ್ರ ಗೃಹ ಸಚಿವಾಲಯವು ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ಸಚಿವಾಲಯದ ವಕ್ತಾರರು ಈ ಬಗ್ಗೆ ಮಾಹಿತಿ ನೀಡಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮಹಾನಿರ್ದೇಶಕ ದಯಾಳ್ ಸಿಂಗ್ ಅವರ...

Read More

ಬೆಳಗಾವಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಬೆಳಗಾವಿಯಲ್ಲಿ ಇಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ರಾಜ್ಯ ಸರಕಾರ ಬಂದು 6 ತಿಂಗಳು ಕಳೆದಿದೆ. ಭೀಕರ ಬರಗಾಲ ಇದ್ದರೂ...

Read More

ಬರಗಾಲ, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸಿ: ಸಿಎಂಗೆ ಬಿ.ವೈ.ವಿಜಯೇಂದ್ರ ಮನವಿ

ಬೆಂಗಳೂರು: ಬರಗಾಲ ಮತ್ತು ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮರೋಪಾದಿಯಲ್ಲಿ ಸ್ಪಂದಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ಮನವಿ ಮಾಡಿದರು. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನದಲ್ಲಿ ಮಾತನಾಡಿದ ಅವರು, ಬರ ಮತ್ತು ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ...

Read More

370ನೇ ವಿಧಿ ರದ್ಧತಿ ಬಗ್ಗೆ ಇಸ್ಲಾಮಿಕ್ ಸಹಕಾರ ಸಂಘಟನೆಯ ಹೇಳಿಕೆ ತಿರಸ್ಕರಿಸಿದ ಭಾರತ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾಣ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದ ಭಾರತೀಯ ಸುಪ್ರೀಂಕೋರ್ಟ್‌ನ ನಿರ್ಧಾರವನ್ನು ಟೀಕಿಸಿರು ಇಸ್ಲಾಮಿಕ್ ಸಹಕಾರ ಸಂಘಟನೆ (OIC)ಯ ಧೋರಣೆಯನ್ನು ಕೇಂದ್ರ ವಿದೇಶಾಂಗ ಸಚಿವಾಲಯ ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಸಚಿವಾಲಯ...

Read More

ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಮಾಜಿ ಕೇಂದ್ರ ಸಚಿವ ವಿಷ್ಣು ದೇವ್ ಸಾಯಿ ಅವರು ಇಂದು ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಅರುಣ್ ಸಾವೊ ಮತ್ತು ವಿಜಯ್ ಶರ್ಮಾ ಪ್ರಮಾಣ...

Read More

ಡಾ.ಎಂ.ಎಸ್.ರಾಮಯ್ಯನವರ ಜೀವನಚರಿತ್ರೆ ‘ರಾಮಯ್ಯಣಂ’ ಪುಸ್ತಕ ಬಿಡುಗಡೆ ಮಾಡಿದ ಗಡ್ಕರಿ

ಬೆಂಗಳೂರು: ಭಾರತಕ್ಕೆ ನೀರು ಅಥವಾ ಆರ್ಥಿಕ ಸಂಪನ್ಮೂಲಗಳ ಕೊರತೆ ಇಲ್ಲ, ನಮಗೆ ಕೊರತೆಯಿರುವುದು ‘ಸೂಕ್ತ ದೃಷ್ಟಿ’ ಮತ್ತು ಭ್ರಷ್ಟಾಚಾರ ರಹಿತ ವ್ಯಕ್ತಿಗಳು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ...

Read More

Recent News

Back To Top