Date : Wednesday, 13-12-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜ್ಯ ತನಿಖಾ ಸಂಸ್ಥೆ (ಎಸ್‌ಐಎ)ಯು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಸ್ಥಳೀಯ ಜಮ್ಮು-ಕಾಶ್ಮೀರ ಪೊಲೀಸರ ನೆರವಿನೊಂದಿಗೆ ಅನಂತನಾಗ್ ಮತ್ತು ಕುಲ್ಗಾಮ್ ಸೇರಿದಂತೆ ದಕ್ಷಿಣ ಕಾಶ್ಮೀರದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದೆ. ಎಸ್‌ಐಎ ಈಗಾಗಲೇ...
Date : Wednesday, 13-12-2023
ಇಡುಕ್ಕಿ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಿಕೊಡುವಲ್ಲಿ ಕೇರಳ ಸರ್ಕಾರ ವಿಫಲವಾಗಿರುವ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ನಿತ್ಯ ಲಕ್ಷಾಂತರ ಭಕ್ತರು ಅಯ್ಯಪ್ಪನ ದರ್ಶನ ಪಡೆಯಲು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಆದರೆ ಸುಲಭವಾಗಿ ದೇವರ ದರ್ಶನ ಮಾಡಲು ಹೆಚ್ಚಿನವರಿಗೆ...
Date : Wednesday, 13-12-2023
ನವದೆಹಲಿ: ಸಂಸತ್ತಿನಲ್ಲಿ ಇಂದು ಅತಿದೊಡ್ಡ ಭದ್ರತಾ ಲೋಪದ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ 1.02 ಗಂಟೆಗೆ ಶೂನ್ಯ ವೇಳೆಯಲ್ಲಿ ಇಬ್ಬರು ವ್ಯಕ್ತಿಗಳು ಲೋಕಸಭೆಗೆ ನುಗ್ಗಿ ಹಳದಿ ಹೊಗೆಯನ್ನು ಹೊರಸೂಸಿದ್ದಾರೆ. ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಲೋಕಸಭೆಯ ಸಭಾಂಗಣಕ್ಕೆ ಓಡಿಹೋಗಿ ಹೊಗೆ ಸೂಸಿದ್ದಾರೆ ಎಂದು...
Date : Wednesday, 13-12-2023
ಭೋಪಾಲ್: ಇಂದು ಮೋಹನ್ ಯಾದವ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಮೋಹನ್ ಯಾದವ್ ಅವರಿಗೆ ಪ್ರಮಾಣವಚನ...
Date : Wednesday, 13-12-2023
ನವದೆಹಲಿ: ಏರ್ ಇಂಡಿಯಾ ಇಂದು ತನ್ನ ಪೈಲಟ್ ಮತ್ತು ಸಿಬ್ಬಂದಿಗೆ ಹೊಸ ಸಮವಸ್ತ್ರವನ್ನು ಅನಾವರಣಗೊಳಿಸಿದೆ. 1932 ರಲ್ಲಿ ಸ್ಥಾಪನೆಯಾದ ನಂತರ ಆರು ದಶಕಗಳಲ್ಲೇ ಮೊದಲ ಬಾರಿಗೆ ಏರ್‌ಲೈನ್ ತನ್ನ ಸಿಬ್ಬಂದಿಯ ಸಮವಸ್ತ್ರವನ್ನು ಬದಲಾಯಿಸಿದೆ. ವಿಲೀನದ ಮೂಲಕ ವಿಸ್ತಾರಾವನ್ನು ತನ್ನ ತೆಕ್ಕೆಗೆ ತರುವ...
Date : Wednesday, 13-12-2023
ನ್ಯೂಯಾರ್ಕ್: ಯುಎಸ್ ಮಾರುಕಟ್ಟೆಯ ಆಯ್ದ ಮಳಿಗೆಗಳಲ್ಲಿ ಮೊದಲ ಮೇಡ್ ಇನ್ ಇಂಡಿಯಾ ಬೈಸಿಕಲ್‌ಗಳು ಲಭ್ಯವಿರುತ್ತವೆ ಎಂದು ವಾಲ್‌ಮಾರ್ಟ್ ಮಂಗಳವಾರ ಪ್ರಕಟಿಸಿದೆ. ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರು ಅಮೆರಿಕದ ವಾಲ್‌ಮಾರ್ಟ್‌ನಲ್ಲಿ ಮೇಡ್-ಇನ್-ಇಂಡಿಯಾ ಬೈಸಿಕಲ್‌ಗಳನ್ನು ಬಿಡುಗಡೆ ಮಾಡಿರುವ ಬಗ್ಗೆ ಶ್ಲಾಘನೆ...
Date : Wednesday, 13-12-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು 2001ರಲ್ಲಿ ಸಂಸತ್ತಿನ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ...
Date : Wednesday, 13-12-2023
ನವದೆಹಲಿ: ಗಾಜಾದಲ್ಲಿ ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ತಕ್ಷಣದ ಮಾನವೀಯ ಕದನ ವಿರಾಮ ಘೋಷಿಸಬೇಕು ಎಂದು ಒತ್ತಾಯಿಸುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಂಗೀಕರಿಸಿದ ಕರಡು ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ. ಈಜಿಪ್ಟ್ ಮಂಡಿಸಿದ ನಿರ್ಣಯವನ್ನು ಮಂಗಳವಾರ ಅಂಗೀಕರಿಸಲಾಯಿತು, ಪರವಾಗಿ 153 ಮತಗಳು, ವಿರುದ್ಧ...
Date : Wednesday, 13-12-2023
ನವದೆಹಲಿ: ಅಟಲ್ ಪಿಂಚಣಿ ಯೋಜನೆ (ಎಪಿವೈ) ಅಡಿಯಲ್ಲಿ ಒಟ್ಟು ನೋಂದಣಿ 6 ಕೋಟಿ ದಾಟಿದೆ, ಪ್ರಸಕ್ತ ಹಣಕಾಸು ವರ್ಷದಲ್ಲಿ 79 ಲಕ್ಷಕ್ಕೂ ಹೆಚ್ಚು ನೋಂದಣಿಗಳಾಗಿವೆ ಎಂದು ಹಣಕಾಸು ಸಚಿವಾಲಯ ನಿನ್ನೆ ಪತ್ರಿಕಾ ಪ್ರಕಟಣೆಯಲ್ಲಿ ಪ್ರಕಟಿಸಿದೆ. ಎಲ್ಲಾ ಬ್ಯಾಂಕ್‌ಗಳ ಅವಿರತ ಪ್ರಯತ್ನದಿಂದ ಸಮಾಜದ...
Date : Wednesday, 13-12-2023
ನವದೆಹಲಿ: ಮಂಗಳವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ಉತ್ಪಾದನೆ, ಗಣಿಗಾರಿಕೆ ಮತ್ತು ವಿದ್ಯುತ್ ವಲಯಗಳ ಉತ್ತಮ ಪ್ರದರ್ಶನದಿಂದಾಗಿ ಭಾರತದ ಕೈಗಾರಿಕಾ ಉತ್ಪಾದನೆಯು ಅಕ್ಟೋಬರ್‌ನಲ್ಲಿ 16 ತಿಂಗಳ ಗರಿಷ್ಠ 11.7 ಶೇಕಡಾಕ್ಕೆ ಏರಿಕೆಯನ್ನು ಕಂಡಿದೆ. “ಭಾರತದ ಕೈಗಾರಿಕಾ ಉತ್ಪಾದನೆಯ ಬೆಳವಣಿಗೆ ದರವು ಅಕ್ಟೋಬರ್...