News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 19th August 2026

×
Home About Us Advertise With s Contact Us

ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ: 24 ಮಂದಿ ಸಾವು

ನವದೆಹಲಿ: ವಾಯುವ್ಯ ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್‌ನಲ್ಲಿ ಇಂದು ಮುಂಜಾನೆ ಭಯೋತ್ಪಾದಕರ ಗುಂಪೊಂದು ಸ್ಫೋಟಕ ತುಂಬಿದ ವಾಹನವನ್ನು ಪೊಲೀಸ್ ಠಾಣೆಯ ಮುಖ್ಯ ಗೇಟ್‌ಗೆ ಡಿಕ್ಕಿ ಹೊಡೆದು ಕನಿಷ್ಠ 24  ಅಧಿಕಾರಿಗಳನ್ನು ಕೊಂದಿದೆ. ಸ್ಫೋಟದಲ್ಲಿ 34 ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ....

Read More

2040ರಲ್ಲಿ ಚಂದ್ರನಂಗಳಕ್ಕೆ ಭಾರತೀಯರು: 4 ವಾಯುಸೇನಾ ಸಿಬ್ಬಂದಿ ಗಗನಯಾತ್ರಿಗಳಾಗಿ ಆಯ್ಕೆ

ನವದೆಹಲಿ: ಇಸ್ರೋ 2040 ರ ವೇಳೆಗೆ ಮೊದಲ ಬಾರಿಗೆ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಕಳುಹಿಸುವ ನಿಟ್ಟಿನಲ್ಲಿ ಸಂಪೂರ್ಣ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಹೇಳಿದ್ದಾರೆ. ಭಾರತೀಯ ವಾಯುಪಡೆಯ ನಾಲ್ಕು ಪರೀಕ್ಷಾ ಪೈಲಟ್‌ಗಳನ್ನು ಈ ಕಾರ್ಯಾಚರಣೆಗೆ ಗಗನಯಾತ್ರಿಗಳಾಗಿ...

Read More

ಭಜನ್ ಲಾಲ್ ಶರ್ಮಾ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

ಜೈಪುರ: ಬಿಜೆಪಿ ಇಂದು ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಇಂದು ಸಂಜೆ ಜೈಪುರದಲ್ಲಿ ಬಿಜೆಪಿ ವೀಕ್ಷಕರಾದ ರಾಜನಾಥ್ ಸಿಂಗ್, ವಿನೋದ್ ತಾವ್ಡೆ ಮತ್ತು ಸರೋಜ್ ಪಾಂಡೆ ಅವರ ಸಮ್ಮುಖದಲ್ಲಿ ನಡೆದ ಬಿಜೆಪಿ...

Read More

ಮ್ಯಾನ್ಮಾರ್ ವಿಶ್ವದ ಅತಿದೊಡ್ಡ ಅಫೀಮು ಉತ್ಪಾದಕ ರಾಷ್ಟ್ರ: ವರದಿ

ನವದೆಹಲಿ: ಮ್ಯಾನ್ಮಾರ್ ವಿಶ್ವದ ಅತಿದೊಡ್ಡ ಅಫೀಮು ಉತ್ಪಾದಕ ಎಂಬುದಾಗಿ ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ಯುನೈಟೆಡ್ ನೇಷನ್ಸ್ ಆಫೀಸ್ ಆನ್ ಡ್ರಗ್ಸ್ ಅಂಡ್ ಕ್ರೈಮ್ (UNODC) ತನ್ನ ಆಗ್ನೇಯ ಏಷ್ಯಾದ ಅಫೀಮು ಸಮೀಕ್ಷೆ 2023 ಅನ್ನು ಇಂದು ಬಿಡುಗಡೆ ಮಾಡಿದೆ. ಈ ಸಮೀಕ್ಷೆಯ ಪ್ರಕಾರ...

Read More

ಅಧಿಕೃತ ನಿವಾಸ ಖಾಲಿ ಮಾಡುವಂತೆ ಉಚ್ಛಾಟಿತ ಸಂಸದೆ ಮೊಹುವಾ ಮೊಯಿತ್ರಾಗೆ ಸೂಚನೆ

ನವದೆಹಲಿ: ಭ್ರಷ್ಟಾಚಾರ ಆರೋಪದ ಮೇಲೆ ಕಳೆದ ವಾರ ಲೋಕಸಭೆಯಿಂದ ಉಚ್ಛಾಟಿತರಾಗಿರುವ ತೃಣಮೂಲ ಕಾಂಗ್ರೆಸ್‌ನ ಮಹುವಾ ಮೊಯಿತ್ರಾ ಅವರಿಗೆ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಲೋಕಸಭೆಯ ವಸತಿ ಸಮಿತಿಯು ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಆಕೆಯನ್ನು...

Read More

“ಕಾಂಗ್ರೆಸ್‌ ಇರುವಾಗ ಕಾಲ್ಪನಿಕ ʼಮನಿ ಹೀಸ್ಟ್‌ʼ ಯಾರಿಗೆ ತಾನೆ ಬೇಕು”- ಬೃಹತ್‌ ನಗದು ಪತ್ತೆ ಬಗ್ಗೆ ಮೋದಿ

ನವದೆಹಲಿ: ಒಡಿಶಾದಲ್ಲಿ ಕಾಂಗ್ರೆಸ್ ಸಂಸದರೊಬ್ಬರ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯ ವೇಳೆ ದಾಖಲೆ ಪ್ರಮಾಣದ ನಗದು ಪತ್ತೆಯಾಗಿದ್ದು, ಏಕ ಕಾರ್ಯಾಚರಣೆಯಲ್ಲಿ ಭಾರತದ ಯಾವುದೇ ತನಿಖಾ ಸಂಸ್ಥೆ ವಶಪಡಿಸಿಕೊಂಡ ಅತಿ ದೊಡ್ಡ ಮೊತ್ತ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

Read More

370ನೇ ವಿಧಿ ಪ್ರತ್ಯೇಕತಾವಾದವನ್ನು ಹೆಚ್ಚಿಸಿತು: ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ವಿರುದ್ಧ ಅಮಿತ್‌ ಶಾ ಕಿಡಿ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2023 ಅನ್ನು ರಾಜ್ಯಸಭೆಯಲ್ಲಿ ಮಂಡಿಸಿದರು.‌ ಸಂಸತ್ತಿನ ಮೇಲ್ಮನೆಯಲ್ಲಿ ಮಸೂದೆಯ ಚರ್ಚೆಯ...

Read More

ವಾಹನದ ಮೇಲೆ ದಾಳಿ: ಸಿಎಂ ಪಿಣರಾಯಿ ವಿರುದ್ಧ ಕೇರಳ ರಾಜ್ಯಪಾಲರ ಗಂಭೀರ ಆರೋಪ

ನವದೆಹಲಿ: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಸಿಎಂ ದೈಹಿಕವಾಗಿ ಹಾನಿ ಮಾಡಲು ಸಂಚು ರೂಪಿಸಿದ್ದಾರೆ ಎಂದು ದೂರಿದ್ದಾರೆ. ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್...

Read More

9 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್‌ ವಿತರಣೆ: ಕೇಂದ್ರ

ನವದೆಹಲಿ: ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ 29 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ಸರ್ಕಾರ ಇಂದು ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ರಾಮೇಶ್ವರ ತೇಲಿ ಈ ವಿಷಯ...

Read More

ಕಳೆದ 8 ವರ್ಷಗಳಲ್ಲಿ 8 ಪಟ್ಟು ಬೆಳೆದಿದೆ ಭಾರತದ ಜೈವಿಕ ಆರ್ಥಿಕತೆ

ನವದೆಹಲಿ: ಕಳೆದ ಎಂಟು ವರ್ಷಗಳಲ್ಲಿ ಭಾರತದ ‘ಜೈವಿಕ ಆರ್ಥಿಕತೆ’ 10 ಶತಕೋಟಿ ಡಾಲರ್‌ನಿಂದ 80 ಶತಕೋಟಿ ಡಾಲರ್‌ಗೆ ಎಂಟು ಪಟ್ಟು ಬೆಳೆದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿ ವರ್ಚುವಲ್‌ ಆಗಿ ‘ಬಯೋಟೆಕ್ನಾಲಜಿ: ದಿ...

Read More

Recent News

Back To Top