Date : Monday, 11-12-2023
ನವದೆಹಲಿ: ಭಾರತ ಮತ್ತು ಒಮಾನ್ ನಡುವಿನ ಬಾಂಧವ್ಯವನ್ನು ಬಲಪಡಿಸುವ ಗುರಿಯೊಂದಿಗೆ, ಅಲ್ಲಿನ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರು ಸಿಂಹಾಸನವನ್ನು ಏರಿದ ನಂತರ ಡಿಸೆಂಬರ್ 16ರಂದು ಭಾರತಕ್ಕೆ ಮೊದಲ ರಾಜ್ಯ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯನ್ನು ಪ್ರಕಟಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು...
Date : Monday, 11-12-2023
ನವದೆಹಲಿ: ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಫಲಾನುಭವಿಗಳಿಗೆ ಇದುವರೆಗೆ ಒಟ್ಟು 9,790 ಕೋಟಿ ರೂಪಾಯಿ ಸಾಲವನ್ನು ವಿತರಿಸಲಾಗಿದೆ ಎಂದು ಸರ್ಕಾರ ರಾಜ್ಯಸಭೆಯಲ್ಲಿ ತಿಳಿಸಿದೆ. ಕೋವಿಡ್-19 ಸಂಭವಿಸಿದ ಸಂದರ್ಭದಲ್ಲಿ ನಗರ ಬೀದಿ ವ್ಯಾಪಾರಿಗಳಿಗೆ ಮೈಕ್ರೋ-ಕ್ರೆಡಿಟ್ ಯೋಜನೆಯಾಗಿ ಈ...
Date : Monday, 11-12-2023
ಬೆಂಗಳೂರು: ಹಿಂದೂ- ಮುಸ್ಲಿಮರ ನಡುವೆ ದ್ವೇಷ ಹುಟ್ಟಿಸುವ ಹೇಳಿಕೆಯನ್ನು ಜಮೀರ್ ಅಹ್ಮದ್ ಅವರು ನೀಡಿದ್ದಾರೆ ಎಂದು ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದರು. ಬೆಳವಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಸ್ಪೀಕರ್ ಸ್ಥಾನದ ಕುರಿತು ಅಗೌರವದ ಮಾತುಗಳನ್ನು...
Date : Monday, 11-12-2023
ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಇಂದು ನಡೆದ ಸಭೆಯಲ್ಲಿ ಬಿಜೆಪಿಯ 163 ಶಾಸಕರು ಇಂದು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಎಂಟು ದಿನಗಳ ನಂತರ ಶಾಸಕರು ತಮ್ಮ ಮುಖ್ಯಮಂತ್ರಿಯನ್ನು ಆರಿಸಿದ್ದಾರೆ. ನಿರೀಕ್ಷೆಯಂತೆ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ...
Date : Monday, 11-12-2023
ಭೋಪಾಲ್: ಮೂವರು ಕೇಂದ್ರ ವೀಕ್ಷಕರಾದ ಮನೋಹರ್ ಲಾಲ್ ಖಟ್ಟರ್, ಡಾ ಕೆ ಲಕ್ಷ್ಮಣ್ ಮತ್ತು ಆಶಾ ಲಾಕ್ರಾ ಅವರ ಉಪಸ್ಥಿತಿಯಲ್ಲಿ ಮಧ್ಯಪ್ರದೇಶ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯು ಭೋಪಾಲ್‌ನಲ್ಲಿ ನಡೆಯುತ್ತಿದೆ. ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಂದು ಮೂವರು ವೀಕ್ಷಕರ ಜತೆಗೆ...
Date : Monday, 11-12-2023
ನವದೆಹಲಿ: ‘ಕಾಸಿಗಾಗಿ ಪ್ರಶ್ನೆ’ ಪ್ರಕರಣದಲ್ಲಿ ಕಳೆದ ವಾರ ಲೋಕಸಭೆಯಿಂದ ಉಚ್ಚಾಟನೆಗೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರು ತಮ್ಮ ಉಚ್ಛಾಟನೆಯನ್ನು ಪ್ರಶ್ನಿಸಿ ಇಂದು ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದಾರೆ. 49 ವರ್ಷದ ಮೊಯಿತ್ರಾ ಅವರು ಸಂಸತ್ತಿನಲ್ಲಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು...
Date : Monday, 11-12-2023
ನವದೆಹಲಿ: ದೇಶದ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಯಿಂದಾಗಿ ವಿದೇಶದಿಂದ ಬರುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಸಾಕಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ಹೇಳಿದ್ದಾರೆ. ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯನ್ನು ಉತ್ತೇಜಿಸಲು ಹೈದರಾಬಾದ್‌ನಲ್ಲಿ ನಡೆದ...
Date : Monday, 11-12-2023
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ; ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಬೆಳವಾವಿಯಲ್ಲಿ ಇಂದು...
Date : Monday, 11-12-2023
ನವದೆಹಲಿ: ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಇಂದು ನವದೆಹಲಿಯಲ್ಲಿ ಮೊದಲ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ (ಕೆಐಪಿಜಿ) ಅನ್ನು ಔಪಚಾರಿಕವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಠಾಕೂರ್, ಈ ಕಾರ್ಯಕ್ರಮವು ನಮ್ಮ ಕ್ರೀಡಾ...
Date : Monday, 11-12-2023
ನವದೆಹಲಿ: ಭಾರತಕ್ಕೆ ಇದು ಸೂಕ್ತ ಸಮಯವಾಗಿದ್ದು, ಯುವಕರು ಈ ಅಮೃತ ಕಾಲವನ್ನು ವಿಕಸಿತ ಭಾರತಕ್ಕಾಗಿ ಬಳಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ‘ವಿಕ್ಷಿತ್ ಭಾರತ್ @2047: ಯುವಜನತೆಯ ಧ್ವನಿ’ಗೆ ಚಾಲನೆ ನೀಡಿದ ಮೋದಿ, ಇದು...