Date : Saturday, 09-12-2023
ನವದೆಹಲಿ: ವಿಶ್ವದ ಶೇಕಡಾ 50 ರಷ್ಟು ಡಿಜಿಟಲ್ ವಹಿವಾಟುಗಳು ಭಾರತದಿಂದಲೇ ನಡೆದಿದೆ ಎಂದು ಕೇಂದ್ರ ಸಚಿವ ಡಾ ವಿ.ಕೆ ಸಿಂಗ್ ಹೇಳಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿ.ಕೆ ಸಿಂಗ್, ಕಳೆದ ಒಂಬತ್ತು ವರ್ಷಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆಯಲ್ಲಿ ದೊಡ್ಡ ಪರಿವರ್ತನೆಯಾಗಿದೆ. ದೇಶದಲ್ಲಿ ಡಿಜಿಟಲ್...
Date : Saturday, 09-12-2023
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಕೇಂದ್ರದ ನಾಗರಿಕ ವಿಮಾನಯಾನ ಮತ್ತು ಉಕ್ಕು ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭಾಗವಹಿಸಿದ್ದರು. ಈ ವೇಳೆ ಸಚಿವರು, ಪ್ರಧಾನ...
Date : Saturday, 09-12-2023
ನವದೆಹಲಿ: ದೇಶಾದ್ಯಂತ 10,000 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಈ ಹಣಕಾಸು ವರ್ಷದಲ್ಲಿ ನಾಗರಿಕರ ಸುಮಾರು 7,416 ಕೋಟಿ ರೂಪಾಯಿಗಳನ್ನು ಉಳಿತಾಯ ಮಾಡಿದೆ ಎಂದು ಕೇಂದ್ರ ರಾಜ್ಯಸಭೆಗೆ ಮಾಹಿತಿ ನೀಡಿದೆ. ಮೇಲ್ಮನೆಯಲ್ಲಿ ಲಿಖಿತ ಉತ್ತರದಲ್ಲಿ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ರಾಜ್ಯ ಸಚಿವ...
Date : Saturday, 09-12-2023
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ ಭಾರತದ ಜಿಡಿಪಿ ಬೆಳವಣಿಗೆಯು ಶೇ 7.7 ರಷ್ಟಿದ್ದು, ಇದು ದೇಶದ ಬಲಿಷ್ಠ ಆರ್ಥಿಕತೆ ಮತ್ತು ಕಳೆದ 10 ವರ್ಷಗಳಲ್ಲಿ ಕೈಗೊಂಡ ಪರಿವರ್ತಕ ಸುಧಾರಣೆಗಳ ಪ್ರತಿಬಿಂಬವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು...
Date : Saturday, 09-12-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ದೇಶಕ್ಕೆ ಕೀರ್ತಿ ತಂದ ಕ್ರೀಡಾ ಪಟುಗಳ ತಂಡವನ್ನು ಭೇಟಿಯಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು. ನಿನ್ನೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ಮುರ್ಮು...
Date : Saturday, 09-12-2023
ಹೈದರಾಬಾದ್: ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಎಐಎಂಐಎಂನ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಿಸಲಾಗಿದೆ. ಈ ಬೆಳವಣಿಗೆಯನ್ನು ಬಿಜೆಪಿ ಖಂಡಿಸಿದ್ದು, ಅವರಿಂದ ಪ್ರಮಾಣ ವಚನ ಪಡೆಯಲು ಬಿಜೆಪಿ ಶಾಸಕರು ಮುಂದಾಗುವುದಿಲ್ಲ ಎಂದು ಟಿ.ರಾಜಾ ಸಿಂಗ್ ಅವರು ಹೇಳಿದ್ದಾರೆ. ಕಳೆದ ತಿಂಗಳ...
Date : Saturday, 09-12-2023
ನವದೆಹಲಿ: ಕೇಂದ್ರ ಸರ್ಕಾರವು ಮಾರ್ಚ್ 2024 ರವರೆಗೆ ಈರುಳ್ಳಿ ರಫ್ತು ನಿಷೇಧಿಸಿದೆ. ಈ ಕ್ರಮವು ದೇಶೀಯ ಮಾರುಕಟ್ಟೆಗಳಲ್ಲಿ ಈರುಳ್ಳಿಯ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬೆಲೆಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) ಈ ಕುರಿತು ಅಧಿಸೂಚನೆ ಹೊರಡಿಸಿದೆ....
Date : Saturday, 09-12-2023
ನವದೆಹಲಿ: ಭಯೋತ್ಪಾದನಾ ಜಾಲಗಳ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದೆ. ಐಸಿಸ್ ಭಯೋತ್ಪಾದನೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಈ ಪ್ರಕರಣವು ಅಲ್-ಖೈದಾ...
Date : Saturday, 09-12-2023
ನವದೆಹಲಿ: ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇ.76ರಷ್ಟು ಅನುಮೋದನೆಯೊಂದಿಗೆ ವಿಶ್ವದ ಅಗ್ರ ನಾಯಕನಾಗಿ ಮುಂದುವರಿದಿದ್ದಾರೆ. ಯುಎಸ್ ಮೂಲದ ಕನ್ಸಲ್ಟೆನ್ಸಿ ಸಂಸ್ಥೆಯ ‘ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್’ ಪ್ರಕಾರ ಭಾರತದಲ್ಲಿ ಶೇಕಡಾ 76 ರಷ್ಟು...
Date : Friday, 08-12-2023
ಬೆಂಗಳೂರು: ಹಲವು ದಿನಗಳಿಂದ ತೀವ್ರ ಸ್ವರೂಪದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಇಂದು ನಿಧನರಾಗಿದ್ದಾರೆ. 87 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟ ದರ್ಶನ್, ಅಂಬರೀಶ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು...