Date : Friday, 08-12-2023
ಅಯೋಧ್ಯೆ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ರಾಮಲಲ್ಲಾ ಪ್ರತಿಷ್ಠಾಪನೆಗೂ ಮುಂಚಿತವಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರದ ನಿರ್ಮಾಣ ಕಾರ್ಯದ ಚಿತ್ರಣಗಳನ್ನು ಬಿಡುಗಡೆ ಮಾಡಿದೆ. ಟ್ರಸ್ಟ್ ನೇತೃತ್ವದಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯಗಳು ಕ್ಷೀಪ್ರಗತಿಯಲ್ಲಿ ಸಾಗುತ್ತಿದೆ. ಗರ್ಭಗುಡಿಯಲ್ಲಿ...
Date : Friday, 08-12-2023
ನವದೆಹಲಿ: ನೈಸರ್ಗಿಕ ಕಾರಣಗಳು ಮತ್ತು ಅಪಘಾತಗಳು ಸೇರಿದಂತೆ ವಿವಿಧ ಕಾರಣಗಳಿಂದಾಗಿ 2018 ರಿಂದ ಕನಿಷ್ಠ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಸಂಸತ್ತಿನಲ್ಲಿ ತಿಳಿಸಿದೆ. 34 ರಾಷ್ಟ್ರಗಳ ಪೈಕಿ ಕೆನಡಾದಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದಿವೆ. 2018 ರಿಂದ...
Date : Friday, 08-12-2023
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ವಿತ್ತೀಯ ಪರಾಮರ್ಶೆ ಸಭೆಯಲ್ಲಿ ಪಾಲಿಸಿ ರೆಪೊ ದರವನ್ನು ಬದಲಾವಣೆ ಮಾಡದೆ ಯಥಾಸ್ಥಿತಿ ಶೇಕಡಾ 6.5ರಲ್ಲೇ ಇರಿಸಿದೆ. ಈ ಮೂಲಕ ಸತತ ಐದನೇ ಬಾರಿಗೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಆರ್‌ಬಿಐ ದ್ವೈಮಾಸಿಕ ಹಣಕಾಸು ನೀತಿಯ ಕುರಿತು...
Date : Friday, 08-12-2023
ಟೆಲ್ ಅವಿವ್: ಹಮಾಸ್‌ನೊಂದಿಗಿನ ಇಸ್ರೇಲ್‌ನ ಯುದ್ಧದಲ್ಲಿ ಹೆಜ್‌ಬುಲ್ಲಾ ಎರಡನೇ ಫ್ರಾಂಟ್ ಅನ್ನು ತೆರೆದರೆ ಬೈರುತ್ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ವಿನಾಶ ಸಂಭವಿಸಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆದರಿಕೆ ಹಾಕಿದ್ದಾರೆ. “ಹೆಜ್ಬೊಲ್ಲಾಹ್ ಸಂಪೂರ್ಣ ಯುದ್ಧವನ್ನು ತೆರೆಯಲು ನಿರ್ಧರಿಸಿದರೆ, ಅದು ತನ್ನ ಕೈಗಳಿಂದಲೇ...
Date : Friday, 08-12-2023
ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ, ದೇಶದ ಜನರ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಭಾರತದ ಪ್ರಧಾನಿ “ಕಠಿಣ ನಿಲುವು” ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರ ನೀತಿಯು ನವದೆಹಲಿ ಮತ್ತು ಮಾಸ್ಕೋ ನಡುವಿನ ಆಳವಾದ...
Date : Friday, 08-12-2023
ನವದೆಹಲಿ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ್ದು, ರಾಷ್ಟ್ರವು ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಪ್ರತಿಪಾದಿಸಿದರು. ದೆಹಲಿಯಲ್ಲಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ತಯಾರಕರ ಸಂಘದ (CEAMA)...
Date : Friday, 08-12-2023
ನವದೆಹಲಿ: ನಿನ್ನೆ ಮಾರಿಷಸ್‌ನ ಪೋರ್ಟ್ ಲೂಯಿಸ್‌ನಲ್ಲಿ ನಡೆದ ಕೊಲಂಬೊ ಸೆಕ್ಯುರಿಟಿ ಕಾನ್‌ಕ್ಲೇವ್‌ನ 6 ನೇ ಎನ್‌ಎಸ್‌ಎ ಮಟ್ಟದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗವಹಿಸಿದ್ದರು. ಬಾಂಗ್ಲಾದೇಶ ಮತ್ತು ಸೀಶೆಲ್ಸ್‌ನ ಹಿರಿಯ ಪ್ರತಿನಿಧಿಗಳೊಂದಿಗೆ ಸದಸ್ಯ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು...
Date : Thursday, 07-12-2023
ನವದೆಹಲಿ: ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಭಾರತದ ಎಂಟು ಮಾಜಿ ನೌಕಾಪಡೆಯ ಸಿಬ್ಬಂದಿಯನ್ನು ಕತಾರ್‌ನಲ್ಲಿನ ಭಾರತೀಯ ರಾಯಭಾರಿಗಳು ಭೇಟಿಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. “ನಮ್ಮ ರಾಯಭಾರಿ ಡಿಸೆಂಬರ್ 3 ರಂದು ಜೈಲಿನಲ್ಲಿರುವ ಎಲ್ಲಾ ಎಂಟು ಜನರನ್ನು...
Date : Thursday, 07-12-2023
ನವದೆಹಲಿ: ಸರಕು ವಲಯವು ಮೊದಲ ಬಾರಿಗೆ ರಫ್ತಿನಲ್ಲಿ ಸೇವಾ ವಲಯವನ್ನು ಮೀರಿಸಿದೆ ಎಂದು ಸರ್ಕಾರ ಹೇಳಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಪ್ರಧಾನಿ ನರೇಂದ್ರ ಮೋದಿಯವರ ಮೇಕ್ ಇನ್ ಇಂಡಿಯಾ ಉಪಕ್ರಮದಿಂದಾಗಿ ಇದು...
Date : Thursday, 07-12-2023
ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಇಂದು ನವದೆಹಲಿಯಲ್ಲಿ “ನಯೇ ಭಾರತ್ ಕಾ ಸಂವೇದ” ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ಪುಸ್ತಕವು ಭಾರತೀಯ ಸಂವಿಧಾನದ ಕುರಿತ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳ ಸಂಕಲನವಾಗಿದೆ. ಕೋವಿಂದ್ ಅವರು ತಮ್ಮ...