Date : Thursday, 07-12-2023
ನವದೆಹಲಿ: ಸೈಕ್ಲೋನಿಕ್ ಚಂಡಮಾರುತದ ಹಿನ್ನೆಲೆಯಲ್ಲಿ ಅಗತ್ಯವಿರುವ ಪರಿಹಾರ ನಿರ್ವಹಣೆಗಾಗಿ ಸಹಾಯ ಮಾಡಲು ಆಂಧ್ರ ಪ್ರದೇಶಕ್ಕೆ 493.60 ಕೋಟಿ ರೂಪಾಯಿ ಮತ್ತು ತಮಿಳುನಾಡಿಗೆ 450 ಕೋಟಿ ರೂಪಾಯಿಗಳ ಎಸ್‌ಡಿಆರ್‌ಎಫ್‌ನ ಎರಡನೇ ಕಂತಿನ ಕೇಂದ್ರ ಪಾಲನ್ನು ಮುಂಚಿತವಾಗಿ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ...
Date : Thursday, 07-12-2023
ನವದೆಹಲಿ: 2026 ರ ವೇಳೆಗೆ ಡಿಜಿಟಲ್ ಆರ್ಥಿಕತೆಯು ಭಾರತದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ)ಕ್ಕೆ ಶೇಕಡಾ 20 ರಷ್ಟು ಕೊಡುಗೆ ನೀಡಲಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಗುರುವಾರ ಹೇಳಿದ್ದಾರೆ. ರಾಜ್ಯ ರಾಜಧಾನಿಯ ಹೆಲಿಪ್ಯಾಡ್ ಮೈದಾನದಲ್ಲಿ ಗುಜರಾತ್ ಸರ್ಕಾರ ಆಯೋಜಿಸಿದ್ದ...
Date : Thursday, 07-12-2023
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅವರು ತಮ್ಮ ತಂದೆಯ ಬಗ್ಗೆ “Pranab, My Father: A Daughter Remembers” ಪುಸ್ತಕವನ್ನು ಬರೆದಿದ್ದು, ಡಿ.11ರಂದು ಪುಸ್ತಕ ಬಿಡುಗಡೆಯಾಗಲಿದೆ. ಆದರೆ ಬಿಡುಗಡೆಗೂ ಮುನ್ನವೇ ಈ ಪುಸ್ತಕ ಕುತೂಹಲ...
Date : Thursday, 07-12-2023
ನವದೆಹಲಿ: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯನ್ನು ಗೆದ್ದಿರುವ ಕಾಂಗ್ರೆಸ್ ಇದೀಗ ಅಲ್ಲಿ ಅಧಿಕಾರದ ಗದ್ದುಗೆಯನ್ನು ಏರಿದೆ. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ...
Date : Thursday, 07-12-2023
ನವದೆಹಲಿ: ನನ್ನನ್ನು ಮೋದಿಜಿ ಅಥವಾ ಗೌರವಾನ್ವಿತ ಮೋದಿಜಿ ಎಂದು ಸಂಬೋಧಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಜೆಪಿ ಸಂಸದರನ್ನು ಒತ್ತಾಯಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ತಮ್ಮ ಹೆಸರಿನ ಮೊದಲು...
Date : Thursday, 07-12-2023
ಚೆನ್ನೈ: ಮಿಚಾಂಗ್ ಚಂಡಮಾರುತದಿಂದ ಹಾನಿಗೊಳಗಾದ ತಮಿಳುನಾಡಿನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಇಂದು ನಡೆಸಲಿದ್ದಾರೆ. ಈ ಭೇಟಿಯಲ್ಲಿ ತಮಿಳುನಾಡಿನ ಹಣಕಾಸು ಸಚಿವ ತಂಗಂ ತೆನ್ನರಸು ಮತ್ತು ತಮಿಳುನಾಡು ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಇರಲಿದ್ದಾರೆ. ಕೇಂದ್ರ...
Date : Thursday, 07-12-2023
ಬೆಂಗಳೂರು: ಬರಗಾಲದ ಕುರಿತು ಸದನದಲ್ಲಿ ಇವತ್ತು ಕೂಡ ಚರ್ಚೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗಳಿಗೆ ಉತ್ತರ ನೀಡಿದರು. ಈ ರಾಜ್ಯ ಸರಕಾರಕ್ಕೆ ಬರಗಾಲದ ಸಂದರ್ಭದಲ್ಲಿ...
Date : Thursday, 07-12-2023
ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಎಂದು ಕರೆಯಲ್ಪಡುವ ಸಿಯಾಚಿನ್‌ನಲ್ಲಿ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿಯಾಗಿ, ಕ್ಯಾಪ್ಟನ್ ಗೀತಿಕ ಕೌಲ್ ನಿಯೋಜಿತಗೊಂಡಿದ್ದಾರೆ. ಈ ಮೂಲಕ ಪುರುಷ ಪ್ರಾಬಲ್ಯವನ್ನು ತೊಡೆದು ಭಾರತೀಯ ಮಿಲಿಟರಿಯಲ್ಲಿ ಲಿಂಗ ಸಮಾನತೆಗೆ ದಾರಿ ಮಾಡಿಕೊಟ್ಟಿದ್ದಾರೆ. ಕಾಶ್ಮೀರದಿಂದ ಬಂದ ಕ್ಯಾಪ್ಟನ್...
Date : Thursday, 07-12-2023
ನವದೆಹಲಿ: ಗುಜರಾತಿನ ಗರ್ಬಾವನ್ನು ಯುನೆಸ್ಕೋ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಬೋಟ್ಸ್ವಾನಾದ ಕಸಾನೆಯಲ್ಲಿರುವ ಕ್ರೆಸ್ಟಾ ಮೊವಾನಾ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗಾಗಿ ಅಂತರ್ ಸರ್ಕಾರಿ ಸಮಿತಿಯ 18 ನೇ ಅಧಿವೇಶನದಲ್ಲಿ ಗಾರ್ಬಾವನ್ನು ಅಮೂರ್ತ ಪರಂಪರೆ ಎಂದು ಘೋಷಿಸುವ...
Date : Thursday, 07-12-2023
ನವದೆಹಲಿ: ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಬುಧವಾರ ಘಾನಾದ ಅಕ್ರಾದಲ್ಲಿ 2023 ರ ವಿಶ್ವಸಂಸ್ಥೆಯ ಶಾಂತಿಪಾಲನಾ ಸಚಿವರ ಸಭೆಯಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಜಯ್ ಭಟ್, ಶಾಂತಿಪಾಲಕರು ಎದುರಿಸುತ್ತಿರುವ ಸವಾಲುಗಳು ಮತ್ತು ಪ್ರಸ್ತುತ ಪರಿಸರದಲ್ಲಿ ಶಾಂತಿಪಾಲನೆಯಲ್ಲಿ...