News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇನ್ನು 5 ವರ್ಷಗಳಲ್ಲಿ ಕವಚ್‌ ತಂತ್ರಜ್ಞಾನ ರಫ್ತು ಮಾಡಲಿದೆ ಭಾರತ

ನವದೆಹಲಿ: ಮಾನವ ತಪ್ಪಿನಿಂದ ಸಂಭವಿಸುವ ರೈಲು ಘರ್ಷಣೆಯನ್ನು ತೊಡೆದುಹಾಕಲು ಭಾರತೀಯ ರೈಲ್ವೇ ತನ್ನ ಸಂಪೂರ್ಣ 68,000 ಕಿಮೀ ನೆಟ್‌ವರ್ಕ್‌ನಲ್ಲಿ ಕವಚ್ ತಂತ್ರಜ್ಞಾನವನ್ನು ಪರಿಚಯಿಸಲು ಸಿದ್ಧವಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಸ್ಥಳೀಯ ತಂತ್ರಜ್ಞಾನವು ಮುಂಬರುವ ವರ್ಷಗಳಲ್ಲಿ ರಫ್ತು...

Read More

ಮಿಜೋರಾಂ: ಡಿ.8ರಂದು ZPM ಮುಖ್ಯಸ್ಥ ಲಾಲ್ದುಹೋಮ ಸಿಎಂ ಆಗಿ ಪ್ರಮಾಣವಚನ

ಐಝ್ವಾಲ್‌: ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಜೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ವಿಜಯಶಾಲಿಯಾಗಿ ಹೊರಹೊಮ್ಮಿದೆ. ಮಿಜೋರಾಂನ ಮುಂದಿನ ಮುಖ್ಯಮಂತ್ರಿಯಾಗಿ ಡಿ.8ರಂದು ಪ್ರಮಾಣ ವಚನ ಸ್ವೀಕರಿಸಲು ZPM ಮುಖ್ಯಸ್ಥ ಲಾಲ್ದುಹೋಮ ಅವರು ಸಜ್ಜಾಗಿದ್ದಾರೆ. ZPM ಚುನಾವಣೆಯಲ್ಲಿ...

Read More

ಮಣಿಪುರದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ 13 ಮಂದಿಯ ಶವ ಪತ್ತೆ: ಸ್ಥಳಿಯರಲ್ಲ ಎಂದ ಪೊಲೀಸರು

ಇಂಪಾಲ: ಕಳೆದ ಕೆಲವು ತಿಂಗಳುಗಳಿಂದ ಹಿಂಸಾಚಾರದಿಂದ ಪೀಡಿತಗೊಂಡಿರುವ ಮಣಿಪುರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಮಣಿಪುರದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಸುಮಾರು 13 ಮಂದಿಯ ಶವ ದೊರೆತಿದೆ. ಆದರೆ ಇದು ಸ್ಥಳೀಯ ಜನರ ಶವ ಅಲ್ಲ, ಶಸ್ತ್ರಸಜ್ಜಿತ ಉಗ್ರರ ಶವ ಆಗಿರಬಹುದು ಎಂದು...

Read More

2030ರ ವೇಳೆಗೆ ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಎಸ್ & ಪಿ ಗ್ಲೋಬಲ್ ರೇಟಿಂಗ್ಸ್

ನವದೆಹಲಿ: 2030 ರ ವೇಳೆಗೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಎಸ್ & ಪಿ ಗ್ಲೋಬಲ್ ರೇಟಿಂಗ್ಸ್ ಮಂಗಳವಾರ ಬಿಡುಗಡೆ ಮಾಡಿದ ವರದಿ ತಿಳಿಸಿದೆ. 2026-27ರಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ಶೇ.7ರಷ್ಟು ಬೆಳವಣಿಗೆಯಾಗುವ ನಿರೀಕ್ಷೆಯಿದೆ. ಭಾರತವು...

Read More

ಭಯೋತ್ಪಾದನೆ ನಿಧಿ ಪ್ರಕರಣ: ಜಮ್ಮು-ಕಾಶ್ಮೀರದ 8 ಕಡೆ ಎನ್‌ಐಎ ದಾಳಿ

ನವದೆಹಲಿ: ಭಯೋತ್ಪಾದನೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ನಿಕಟ ಸಮನ್ವಯದಲ್ಲಿ ಕಾಶ್ಮೀರದ...

Read More

ಮೂರು ದಿನಗಳ ಭೇಟಿಗಾಗಿ ಕೀನ್ಯಾ ಅಧ್ಯಕ್ಷ ವಿಲಿಯಂ ಸಮೋಯಿ ಭಾರತಕ್ಕೆ

ನವದೆಹಲಿ: ಮೂರು ದಿನಗಳ ಭಾರತ ಭೇಟಿಗಾಗಿ ಕೀನ್ಯಾ ಅಧ್ಯಕ್ಷ ವಿಲಿಯಂ ಸಮೋಯಿ ರುಟೊ ನಿನ್ನೆ ನವದೆಹಲಿಗೆ ಆಗಮಿಸಿದ್ದಾರೆ. ಅವರ ಜೊತೆಯಲ್ಲಿ ಉನ್ನತ ಮಟ್ಟದ ಅಧಿಕೃತ ನಿಯೋಗ ಕೂಡ ಆಗಮಿಸಿದೆ. ಅಧ್ಯಕ್ಷ ರುಟೊ ಅವರ  ಭಾರತಕ್ಕೆ ಇದು ಮೊದಲ ಭೇಟಿಯಾಗಿದೆ. ಇಂದು ರಾಷ್ಟ್ರಪತಿ...

Read More

ಭಾರತದ ವಿದೇಶಾಂಗ ನೀತಿಯಲ್ಲಿ ತಂತ್ರಜ್ಞಾನವು ಮುಂಚೂಣಿಯಲ್ಲಿದೆ: ಜೈಶಂಕರ್

ನವದೆಹಲಿ: ಭಾರತದ ಸೆಮಿಕಂಡಕ್ಟರ್ ಮಿಷನ್ ಇನ್ನೂ ಆರಂಭಿಕ ಹಂತದಲ್ಲಿದೆ ಆದರೆ ಸರ್ಕಾರವು ಅದರ ಬಗ್ಗೆ ಗಂಭೀರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಗ್ಲೋಬಲ್ ಟೆಕ್ನಾಲಜಿ ಶೃಂಗಸಭೆಯಲ್ಲಿ ಉದ್ಘಾಟನಾ ಭಾಷಣ ಮಾಡಿದ ಸಚಿವರು,...

Read More

ತಮಿಳುನಾಡು ಸಿಎಂರಿಂದ ಮಿಚಾಂಗ್‌ ಸೈಕ್ಲೋನ್‌ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಅಮಿತ್‌ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಮಾತುಕತೆ ನಡೆಸಿ ಮಿಚಾಂಗ್ ಚಂಡಮಾರುತದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು. ಉತ್ತರ ತಮಿಳುನಾಡಿನಲ್ಲಿ ಇನ್ನೂ...

Read More

ಖಲಿಸ್ತಾನ್ ಪರ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಪಾಕಿಸ್ಥಾನದಲ್ಲಿ ನಿಧನ

ಇಸ್ಲಾಮಾಬಾದ್‌:  ಖಲಿಸ್ತಾನ್ ಪರ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಅವರು ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹತ್ಯೆಯಾದ ಖಲಿಸ್ತಾನಿ ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಯ ಸೋದರಳಿಯ. ನಿಷೇಧಿತ ಸಂಘಟನೆಗಳಾದ ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್‌ಎಫ್) ಮತ್ತು ಇಂಟರ್‌ನ್ಯಾಶನಲ್ ಸಿಖ್ ಯೂತ್...

Read More

ಭಾರತೀಯ ಸಂಸ್ಕೃತಿಯಂತೆ ನೌಕಾಪಡೆ ಶ್ರೇಣಿಗಳ ಮರುನಾಮಕರಣ: ಮೋದಿ ಘೋಷಣೆ

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಸೋಮವಾರ ನಡೆದ ‘ನೌಕಾಪಡೆಯ ದಿನ 2023’ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನೌಕಾಪಡೆಯ ಶ್ರೇಣಿಗಳನ್ನು ಭಾರತೀಯ ಪರಂಪರೆಗೆ ಅನುಗುಣವಾಗಿ ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ. “ನಮ್ಮ ಪರಂಪರೆಯ ಬಗ್ಗೆ ಹೆಮ್ಮೆಯೊಂದಿಗೆ ಭಾರತೀಯ ನೌಕಾಪಡೆಯ ಶ್ರೇಣಿಯನ್ನು ಭಾರತೀಯರ...

Read More

Recent News

Back To Top