Date : Monday, 04-12-2023
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಡಿಸೆಂಬರ್ 22 ರವರೆಗೆ ಮುಂದುವರಿಯುತ್ತದೆ. ಇದು 19 ದಿನಗಳಲ್ಲಿ 15 ಸಿಟ್ಟಿಂಗ್‌ಗಳನ್ನು ಹೊಂದಿರುತ್ತದೆ. ಸಂಸತ್ತಿನ ಉಭಯ ಸದನಗಳ ಕಲಾಪ ಸುಗಮವಾಗಿ ನಡೆಯಲು ರಾಜಕೀಯ ಪಕ್ಷಗಳ ಸಹಕಾರ ಕೋರಲು ಸರ್ಕಾರ ಶನಿವಾರ ಸರ್ವಪಕ್ಷ ಸಭೆ...
Date : Monday, 04-12-2023
ಐಝ್ವಾಲ್: ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಎಲ್ಲಾ 40 ಸ್ಥಾನಗಳಿಗೆ ಬೆಳಿಗ್ಗೆ 8 ಗಂಟೆಗೆ ಎಣಿಕೆ ಪ್ರಾರಂಭವಾಗಿದೆ, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುತ್ತದೆ ನಂತರ ಇವಿಎಂಗಳಲ್ಲಿ ಮತಗಳ ಎಣಿಕೆ ನಡೆಯಲಿದೆ. 38 ಸ್ಥಾನಗಳಿಗೆ ಟ್ರೆಂಡ್‌ಗಳು ಈಗಾಗಲೇ...
Date : Sunday, 03-12-2023
ನವದೆಹಲಿ: ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಅಭೂತಪೂರ್ವ ವಿಜಯವನ್ನು ಸಾಧಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಬೆಂಬಲಿಸಿದ ಜನತೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಕಾರ್ಯಕರ್ತರ ಪರಿಶ್ರಮವನ್ನು ಶ್ಲಾಘಿಸಿದ್ದಾರೆ. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇದು...
Date : Sunday, 03-12-2023
ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಸಜ್ಜಾಗುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಭಾರತದ ಜನರು ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ರಾಜಕೀಯವನ್ನು ಆಯ್ಕೆ ಮಾಡಿದ್ದಾರೆ ಎಂದು ಫಲಿತಾಂಶಗಳು ಸೂಚಿಸುತ್ತವೆ...
Date : Sunday, 03-12-2023
ರಾಯ್ಪುರ: ಛತ್ತೀಸ್‌ಗಢದಲ್ಲಿ ಬಿಜೆಪಿ ಸ್ಪಷ್ಟ ಬಹುತದೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಹಿರಿಯ ನಾಯಕ ರಮಣ್ ಸಿಂಗ್ ಅವರು, ಇದು ಮೋದಿಜಿಯವರ ಗ್ಯಾರಂಟಿಗೆ ದೊರೆತ ಜಯ ಎಂದು ಒತ್ತಿ ಹೇಳಿದರು. ಛತ್ತೀಸ್‌ಗಢದ ಫಲಿತಾಂಶದ ಟ್ರೆಂಡ್ ಆರಂಭದೊಂದಲೂ ಭಾರೀ...
Date : Sunday, 03-12-2023
ಭೋಪಾಲ್: ಪ್ರಧಾನಿ ನರೇಂದ್ರ ಮೋದಿಯವರ “ಡಬಲ್ ಇಂಜಿನ್ ಸರ್ಕಾರ” ಮತ್ತು ಲಾಡ್ಲಿ ಯೋಜನೆಯಂತಹ ಉಪಯುಕ್ತ ಉಪಕ್ರಮಗಳಿಂದಾಗಿ ಮಧ್ಯಪ್ರದೇಶದಲ್ಲಿ ಬಿಜೆಪಿ ಪ್ರಚಂಡ ವಿಜಯವನ್ನು ಸಾಧಿಸಿದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ...
Date : Sunday, 03-12-2023
ಬೆಂಗಳೂರು: ಇಡೀ ದೇಶದಲ್ಲಿ ವಾತಾವರಣ ಬಿಜೆಪಿ ಪರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಜೀ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿ ಇದೆ ಎಂಬುದು...
Date : Sunday, 03-12-2023
ಬೆಂಗಳೂರು: ನರೇಂದ್ರ ಮೋದಿಜಿ ಅವರ ಆಡಳಿತವನ್ನು ಜನರು ಮೆಚ್ಚಿದ್ದಾರೆ. ಇದರ ಪರಿಣಾಮವಾಗಿ 3 ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ...
Date : Sunday, 03-12-2023
ಜೈಪುರ: ರಾಜಸ್ಥಾನದ 200 ಸದಸ್ಯರ ರಾಜ್ಯ ವಿಧಾನಸಭೆಯ ಭವಿಷ್ಯ ಇಂದು ಅನಾವರಣಗೊಂಡಿದೆ. ಮತದಾರ ಬಿಜೆಪಿ ಒಲಿದಿದ್ದಾನೆ ಎಂಬುದನ್ನು ಫಲಿತಾಂಶಗಳ ಟ್ರೆಂಡ್ ತೋರಿಸುತ್ತಿದೆ. ಬಿಜೆಪಿ ಇಲ್ಲಿ ಭಾರೀ ಮುನ್ನಡೆಯನ್ನು ಕಾಯ್ದುಕೊಂಡಿದೆ. ಹೀಗಾಗಿ ಅಲ್ಲಿನ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಒಂದು ಬಾರಿ ಗೆಲ್ಲಿಸಿದ...
Date : Sunday, 03-12-2023
ನವದೆಹಲಿ: ಜನವರಿ 22, 2024 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ‘ರಾಮ ಲಲ್ಲಾ’ ಪ್ರತಿಷ್ಠಾಪನಾ ಸಮಾರಂಭಕ್ಕಾಗಿ ಜನರಿಗೆ ಆಮಂತ್ರಣ ಪತ್ರಗಳನ್ನು ವಿತರಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್...