News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸುಗಮ ಅಧಿವೇಶನಕ್ಕಾಗಿ ಪ್ರತಿಪಕ್ಷಗಳ ನಾಯಕರನ್ನು ತಲುಪಿದ ಕೇಂದ್ರ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಇಂದು ಸಂಸತ್ ಲೈಬ್ರರಿ ಕಟ್ಟಡದಲ್ಲಿ ಸರ್ವಪಕ್ಷ ಸಭೆ ನಡೆಯಿತು. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ 22 ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ನಡೆದಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕಗಳನ್ನು ಸುಗಮವಾಗಿ...

Read More

ನಾಳೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟ

ನವದೆಹಲಿ: ಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಒಂದು ರಾಜ್ಯದ ಚುನಾವಣೆ ಡಿ.4 ರಂದು ಪ್ರಕಟವಾಗಲಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣಕ್ಕೆ...

Read More

ಕ್ರೈಸ್ಥ ಮತಕ್ಕೆ ಮತಾಂತರವಾಗಲು ಆಮಿಷ: ಯುಪಿಯಲ್ಲಿ 9 ಮಂದಿ ಬಂಧನ

ಲಕ್ನೋ: ಉತ್ತರಪ್ರದೇಶ ಪೊಲೀಸರು ಸೋನ್‌ಭದ್ರಾ ಜಿಲ್ಲೆಯಲ್ಲಿ ಬಡವರು ಮತ್ತು ಬುಡಕಟ್ಟು ಜನರನ್ನು ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇರೆಗೆ 42 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಅವರಲ್ಲಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ....

Read More

ಭಾರತದ ಹೆಚ್ಚುತ್ತಿರುವ ಪ್ರಾಮುಖ್ಯತೆಯನ್ನು ಶ್ಲಾಘಿಸಿದ ಯುಎಸ್‌ ಮಾಜಿ ಭದ್ರತಾ ಸಲಹೆಗಾರ ಬೋಲ್ಟನ್

ನವದೆಹಲಿ: ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಜಾನ್ ಬೋಲ್ಟನ್ ಅವರು ಯುಎಸ್‌ಗೆ ಭಾರತದ ಹೆಚ್ಚುತ್ತಿರುವ ಪ್ರಾಮುಖ್ಯತೆಯನ್ನು ಶ್ಲಾಘಿಸಿದ್ದಾರೆ, ನಿಕಟ ದ್ವಿಪಕ್ಷೀಯ ಸಹಕಾರದ ಅಗತ್ಯವನ್ನು ಒತ್ತಿಹೇಳಿದ್ದಾರೆ ಮತ್ತು ನವದೆಹಲಿಯ ಉದಯೋನ್ಮುಖ ಜಾಗತಿಕ ಪಾತ್ರವನ್ನು ಗುರುತಿಸಿದ್ದಾರೆ. ವಾಷಿಂಗ್ಟನ್ ಎಕ್ಸಾಮಿನರ್‌ಗೆ ಲೇಖನ ಬರೆದಿರುವ...

Read More

ಸೋಮವಾರದಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಇಂದು ಸರ್ವಪಕ್ಷ ಸಭೆ

ನವದೆಹಲಿ: ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ, ಉಭಯ ಸದನಗಳ ಸುಗಮ ಕಲಾಪವನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಇಂದು ನವದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಕರೆದಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಸಂಸತ್ತಿನ ಉಭಯ ಸದನಗಳಲ್ಲಿ ರಾಜಕೀಯ ಪಕ್ಷಗಳ...

Read More

ದುಬೈನಲ್ಲಿ ವಿವಿಧ ರಾಷ್ಟ್ರಗಳ ನಾಯಕರನ್ನು ಭೇಟಿಯಾದ ಮೋದಿ

ದುಬೈ: ಶುಕ್ರವಾರ ದುಬೈನಲ್ಲಿ ನಡೆದ COP-28 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರೊಂದಿಗೆ ಸರಣಿ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರೊಂದಿಗಿನ ಸಭೆಯ ಸಂದರ್ಭದಲ್ಲಿ ಮೋದಿ ಅವರು ಅಕ್ಟೋಬರ್ 7 ರ ಹಮಾಸ್...

Read More

ಅಯೋಧ್ಯೆಗೆ ಥಾಯ್ಲೆಂಡ್‌ನಿಂದ ಬರಲಿದೆ ಮಣ್ಣು

ಬ್ಯಾಂಕಾಕ್: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೂ ಮುನ್ನ ರಾಮಜನ್ಮಭೂಮಿಗೆ ಸಾಂಸ್ಕೃತಿಕ ಮಹತ್ವ ತುಂಬುವ ನಿಟ್ಟಿನಲ್ಲಿ ಥಾಯ್ಲೆಂಡ್ ಮಣ್ಣನ್ನು ಕಳುಹಿಸಿಕೊಡಲಿದೆ ಥೈಲ್ಯಾಂಡ್‌ನ ಈಗಾಗಲೇ ರಾಮ ಮಂದಿರಕ್ಕೆ ತನ್ನ ಎರಡು ನದಿಗಳ ನೀರನ್ನು ಕಳುಹಿಸಿಕೊಟ್ಟಿತ್ತು. ಇದರ ಅನುಸರಣೆಯಾಗಿ ಮಣ್ಣನ್ನು ಕಳುಹಿಸಿಕೊಡಲಿದೆ. ಈ ಅನನ್ಯ ಸಂಪರ್ಕವು...

Read More

ಸುರಂಗದಲ್ಲಿ ಸಿಲುಕಿದ್ದ ಯುಪಿಯ 15 ಕಾರ್ಮಿಕರನ್ನು ಭೇಟಿಯಾದ ಸಿಎಂ ಯೋಗಿ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ 17 ದಿನಗಳ ಅಗ್ನಿಪರೀಕ್ಷೆಯ ನಂತರ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ತಮ್ಮ ರಾಜ್ಯದ ಕಾರ್ಮಿಕರನ್ನು ಭೇಟಿಯಾದರು. ಲಕ್ನೋದ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು  ಕಾರ್ಮಿಕರ ಆರೋಗ್ಯ ಮತ್ತು ಯೋಗಕ್ಷೇಮದ...

Read More

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವು ಮುಂಚೂಣಿಯಲ್ಲಿದೆ: ಆರ್‌ಕೆ ಸಿಂಗ್

ನವದೆಹಲಿ: ಇಂಗಾಲದ ಹೊರಸೂಸುವಿಕೆ ಭಾರತದಲ್ಲಿ ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿದ್ದು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್‌ಕೆ ಸಿಂಗ್ ಹೇಳಿದ್ದಾರೆ. ಇಂದು ಗಾಂಧಿನಗರದಲ್ಲಿ ಇಂಧನ ಪರಿವರ್ತನೆ ಮತ್ತು ರಸ್ತೆ ಪ್ರಯಾಣ...

Read More

ಬಿಎಸ್‌ಎಫ್‌ 59ನೇ ಸಂಸ್ಥಾಪನಾ ದಿನ: ಗೌರವ ವಂದನೆ ಸ್ವೀಕರಿಸಿದ ಅಮಿತ್‌ ಶಾ

ರಾಂಚಿ: ಭಾರತೀಯ ಗಡಿ ರಕ್ಷಣಾ ಪಡೆ ಬಿಎಸ್‌ಎಫ್‌ ಇಂದು 59ನೇ ಸಂಸ್ಥಾಪನಾ ದಿನವನ್ನು ಆಚರಿಸಿದೆ. ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿರುವ ಬಿಎಸ್‌ಎಫ್ ಮೇರು ತರಬೇತಿ ಕೇಂದ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಎಸ್‌ಎಫ್ ಪರೇಡ್ ಗೌರವ ವಂದನೆ ಸ್ವೀಕರಿಸಿದರು. ‌ ಈ...

Read More

Recent News

Back To Top