Date : Friday, 01-12-2023
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಶಾಲೆಗಳನ್ನು ಇಂದು ಬಂದ್ ಮಾಡಲಾಗಿದೆ. ಮುಜಾಹಿದ್ದೀನ್ ಹೆಸರಿನಲ್ಲಿ ಬೆದರಿಕೆ ಬಂದಿದೆ. ಇಮೇಲ್ ಬೆದರಿಕೆ ಪ್ರತಿಯಲ್ಲಿ ಭಯೋತ್ಪಾದನೆಯನ್ನು ಪುಷ್ಟೀಕರಿಸುವ ಅಂಶಗಳು ಎದ್ದು ಕಾಣುತ್ತಿವೆ....
Date : Friday, 01-12-2023
ನವದೆಹಲಿ: ಭಾರತದ ಉತ್ಪಾದನಾ ವಲಯವು ಈ ವರ್ಷದ ನವೆಂಬರ್‌ನಲ್ಲಿ ತನ್ನ ದೃಢವಾದ ಕಾರ್ಯಕ್ಷಮತೆಯನ್ನು ಮುಂದುವರೆಸಿದೆ. ಬೆಲೆ ಒತ್ತಡದ ಸರಾಗಗೊಳಿಸುವಿಕೆ ಮತ್ತು ಬೇಡಿಕೆಯ ಬಲಪಡಿಸುವಿಕೆಯ ಹಿನ್ನೆಲೆಯಲ್ಲಿ ಉತ್ಪಾದನಾ ಕಾರ್ಯಕ್ಷಮತೆ ದೃಢವಾಗಿದೆ. 2024ರಲ್ಲಿಯೂ ಉತ್ಪಾದನಾ ವಲಯದ ಪ್ರಬಲ ಸಾಧನೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಮಾಸಿಕ...
Date : Friday, 01-12-2023
ನವದೆಹಲಿ: ಯುಎಇಯ ಸಿಒಪಿ 28 ಹವಾಮಾನ ಬದಲಾವಣೆಯ ಮೇಲೆ ಪರಿಣಾಮಕಾರಿ ಕ್ರಮವನ್ನು ಉತ್ತೇಜಿಸುತ್ತದೆ ಎಂದು ಭಾರತ ಆಶಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಯುಎಇ ಮೂಲದ ಅಲೆತಿಹಾದ್‌ಗೆ ಗುರುವಾರ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಹವಮಾನ ಬದಲಾವಣೆಯ ನಿರ್ಣಾಯಕ ಕ್ಷೇತ್ರದಲ್ಲಿ ಯುಎಇ...
Date : Friday, 01-12-2023
ಗಾಜಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಕೊನೆಗೊಂಡಿದ್ದು, ಮತ್ತೆ ಗಾಜಾದಲ್ಲಿ ಯುದ್ಧ ಪ್ರಾರಂಭವಾಗಿದೆ. ನವೆಂಬರ್ 24 ರಂದು ಮೊದಲು ನಾಲ್ಕು ದಿನಗಳ ಕದನ ವಿರಾಮ ಘೋಷಿಸಲಾಗಿತ್ತು, ಅದಾದ ಬಳಿಕ ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತು....
Date : Friday, 01-12-2023
ನವದೆಹಲಿ: ಜಲ ಶಕ್ತಿ ಸಚಿವಾಲಯವು ಇಂದು ನವದೆಹಲಿಯಲ್ಲಿ ಜಲ ಇತಿಹಾಸ ಉತ್ಸವವನ್ನು ಆಯೋಜಿಸಿದೆ. ಇದು ಜಲ ಪಾರಂಪರಿಕ ತಾಣಗಳನ್ನು ಸಂರಕ್ಷಿಸುವ ಬಗ್ಗೆ ಸಾರ್ವಜನಿಕ ಪ್ರಜ್ಞೆಯನ್ನು ಮೂಡಿಸುವುದು, ಜನಸಾಮಾನ್ಯರಲ್ಲಿ ಮಾಲೀಕತ್ವದ ಭಾವನೆಯನ್ನು ಮೂಡಿಸುವುದು ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. 75 ನ್ಯಾಚುರಲ್...
Date : Friday, 01-12-2023
ನವದೆಹಲಿ: ಈ ವರ್ಷದ ಆರಂಭದಲ್ಲಿ ಭೂ ಕುಸಿತದಿಂದ ಹಾನಿಗೊಳಗಾದಭೂ ಕುಸಿತದಿಂದ ಹಾನಿಗೊಳಗಾದ ಜೋಶಿಮಠಕ್ಕೆ 1658 ಕೋಟಿ ರೂಪಾಯಿಗಳ ಪುನಃಶ್ಚೇತನ ಮತ್ತು ಪುನರ್ನಿರ್ಮಾಣ ಯೋಜನೆಗೆ ಕೇಂದ್ರ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ...
Date : Friday, 01-12-2023
ನವದೆಹಲಿ: ಇಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಏಡ್ಸ್ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಈ ದಿನದ ಮಹತ್ವವಾಗಿದೆ. ಮೊದಲ ಬಾರಿಗೆ 1988ರಲ್ಲಿ ಈ ದಿನವನ್ನು ಆಚರಿಸಲಾಯಿತು. 1981ರಲ್ಲಿ ಮೊದಲ ಏಡ್ಸ್ ಪ್ರಕರಣ ವರದಿಯಾದ ನಂತರ, ಸುಮಾರು 25 ಮಿಲಿಯನ್ ಜನರು ಈ...
Date : Friday, 01-12-2023
ನವದೆಹಲಿ: ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿ (NSSO) ನಡೆಸಿದ ಆವರ್ತಕ ಕಾರ್ಮಿಕ ಬಲ ಸಮೀಕ್ಷೆ (PLFS) ಪ್ರಕಾರ ದೇಶದ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರವು ಜುಲೈ-ಸೆಪ್ಟೆಂಬರ್ 2022 ರಲ್ಲಿ 7.2% ರಿಂದ ಜುಲೈ-ಸೆಪ್ಟೆಂಬರ್ 2023 ರಲ್ಲಿ 6.6% ಕ್ಕೆ ಇಳಿದಿದೆ. ಜುಲೈ-ಸೆಪ್ಟೆಂಬರ್,...
Date : Friday, 01-12-2023
ನವದೆಹಲಿ: ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗುವ ಮಹತ್ವಾಕಾಂಕ್ಷೆಗಳನ್ನು ಹೊಂದಿರುವ ಆಡಳಿತಾರೂಢ ಬಿಜೆಪಿ, ತಳಮಟ್ಟದ ಮತದಾರರನ್ನು ತಲುಪಲು ತಂತ್ರಜ್ಞಾನವನ್ನು ಅತ್ಯಂತ ಪ್ರಭಾವಶಾಲಿಯಾಗಿ ಬಳಸಿಕೊಳ್ಳುತ್ತಿದೆ. 2024 ರ ಸಾರ್ವತ್ರಿಕ ಚುನಾವಣೆಗೂ ಮುಂಚಿತವಾಗಿ, ಪಕ್ಷವು ಪ್ರತಿದಿನ ಸುಮಾರು 60 ಲಕ್ಷ ಬೂತ್ ಮಟ್ಟದ ಕಾರ್ಯಕರ್ತರಿಗೆ AI-...
Date : Friday, 01-12-2023
ನವದೆಹಲಿ: ದೇಶದ ಕರಾವಳಿ ರಕ್ಷಣೆ ಮತ್ತು ಕಡಲ ಸಾಮರ್ಥ್ಯಗಳನ್ನು ಹೆಚ್ಚಿಸಲು ಸಮರ್ಪಣೆ ಮತ್ತು ವೃತ್ತಿಪರತೆಯೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುವಂತೆ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಕರೆ ನೀಡಿದ್ದಾರೆ. ನವದೆಹಲಿಯಲ್ಲಿ ಗುರುವಾರ 40 ನೇ ಕೋಸ್ಟ್...