Date : Friday, 01-12-2023
ನವದೆಹಲಿ: ಸಿಒಪಿ 28 ಶೃಂಗಸಭೆಗಾಗಿ ದುಬೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತೀಯ ವಲಸಿಗರು ಜಯಘೋಷ ಮತ್ತು ಘೋಷಣೆಗಳೊಂದಿಗೆ ಸ್ವಾಗತಿಸಿದರು. ಉತ್ಸಾಹದಿಂದ ನೆರೆದಿದ್ದ ಪ್ರೇಕ್ಷಕರಿಂದ ಸಾಂಸ್ಕೃತಿಕ ನೃತ್ಯ ಪ್ರದರ್ಶನವನ್ನು ಕೂಡ ಮೋದಿಗಾಗಿ ಏರ್ಪಡಿಸಲಾಗಿತ್ತು. ‘ಮೋದಿ, ಮೋದಿ’, ಮತ್ತು ‘ಅಬ್ಕಿ ಬಾರ್ ಮೋದಿ...
Date : Wednesday, 29-11-2023
ಬೆಂಗಳೂರು: ಗುಡುಗು, ಸಿಡಿಲು, ಮಳೆ, ಬಿರುಗಾಳಿ ಏನೇ ಬಂದರೂ ಪಕ್ಷದ ಹಿರಿಯರಾದ ಯಡಿಯೂರಪ್ಪ, ಈಶ್ವರಪ್ಪ ಮತ್ತಿತರ ರಾಜ್ಯದ ಎಲ್ಲ ಹಿರಿಯರ ಆಶೀರ್ವಾದ, ಕಾರ್ಯಕರ್ತರ ನೆರವಿನಿಂದ ಬಿಜೆಪಿ ಎಂಬ ವಿಮಾನವನ್ನು ಸೇಫ್ ಆಗಿ ಲ್ಯಾಂಡ್ ಮಾಡಲಿದ್ದೇನೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ...
Date : Wednesday, 29-11-2023
ನವದೆಹಲಿ: ಈಶಾನ್ಯದ ಬಂಡುಕೋರ ಸಂಘಟನೆಯಾದ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (UNLF) ಇಂದು ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ನರೇಂದ್ರ ಮೋದಿ ಸರ್ಕಾರದ ಅವಿರತ...
Date : Wednesday, 29-11-2023
ನವದೆಹಲಿ: ಭಾರತದಲ್ಲಿನ ಯುಎಸ್ ರಾಯಭಾರ ಕಚೇರಿ ಮತ್ತು ಅದರ ಕಾನ್ಸುಲೇಟ್‌ಗಳು ಅಕ್ಟೋಬರ್ 2022 ಮತ್ತು ಈ ವರ್ಷದ ಸೆಪ್ಟೆಂಬರ್ ನಡುವೆ 1,40,000 ವಿದ್ಯಾರ್ಥಿ ವೀಸಾಗಳನ್ನು ವಿತರಿಸುವ ಮೂಲಕ ದಾಖಲೆಯನ್ನು ಬರೆದಿದೆ. ಈ ಅವಧಿಯಲ್ಲಿ ಜಾಗತಿಕವಾಗಿ ಒಂದು ಕೋಟಿಗೂ ಹೆಚ್ಚು ವಲಸೆರಹಿತ ವೀಸಾಗಳನ್ನು...
Date : Wednesday, 29-11-2023
ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು 2024 ರ ಜನವರಿ 1 ರಿಂದ ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ಈ ಯೋಜನೆಯಡಿಯಲ್ಲಿ, ದೇಶದ 81 ಕೋಟಿ ಬಡವರಿಗೆ ತಿಂಗಳಿಗೆ ಐದು ಕೆಜಿ ಉಚಿತ...
Date : Wednesday, 29-11-2023
ನವದೆಹಲಿ: ಭಾರತ ಮತ್ತು ಯುಎಸ್ ಜಂಟಿಯಾಗಿ ಮೈಕ್ರೋವೇವ್ ರಿಮೋಟ್ ಸೆನ್ಸಿಂಗ್ ಉಪಗ್ರಹವನ್ನು ಭೂಮಿಯ ವೀಕ್ಷಣೆಗಾಗಿ ಮುಂಬರುವ ತಿಂಗಳುಗಳಲ್ಲಿ ಉಡಾವಣೆ ಮಾಡಲಿವೆ. ಉಪಗ್ರಹಕ್ಕೆ NISAR (NASA-ISRO ಸಿಂಥೆಟಿಕ್ ಅಪರ್ಚರ್ ರಾಡಾರ್) ಎಂದು ಹೆಸರಿಸಲಾಗುತ್ತಿದೆ. ನಾಸಾದ ಆಡಳಿತಾಧಿಕಾರಿ ಬಿಲ್ ನೆಲ್ಸನ್ ನೇತೃತ್ವದ ಉನ್ನತ ಮಟ್ಟದ...
Date : Wednesday, 29-11-2023
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರೊಂದಿಗೆ ಪ್ರಾಜೆಕ್ಟ್ 15 ಬಿ ಸ್ಟೆಲ್ತ್ ಗೈಡೆಡ್ ಕ್ಷಿಪಣಿ ವಿಧ್ವಂಸಕ ಯಾರ್ಡ್ 12706 (ಇಂಫಾಲ್) ನ ಕ್ರೆಸ್ಟ್ ಅನ್ನು ಅನಾವರಣಗೊಳಿಸಿದರು. ರಕ್ಷಣಾ ಸಚಿವಾಲಯದ...
Date : Wednesday, 29-11-2023
ನವದೆಹಲಿ: ಸುರಂಗ ದುರಂತದಲ್ಲಿ ಸಿಲುಕಿಹಾಕಿಕೊಂಡಿದ್ದ ಕಾರ್ಮಿಕಕರನ್ನು ಹೊರತರುವ ಕಾರ್ಯಾಚರಣೆ ಯಶಸ್ವಿಯಾದ ಬಳಿಕ ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿಯಲ್ಲಿ ಮಾತನಾಡಿದ್ದಾರೆ. ಎಲ್ಲ ಕಾರ್ಮಿಕರು ಕೊಠಡಿಯಲ್ಲಿ ಹಾಜರಿದ್ದು, ದೂರವಾಣಿ ಮೂಲಕ ಪ್ರಧಾನಿ ಜತೆ ಮಾತನಾಡಿದರು. ಕಾರ್ಮಿಕರನ್ನು ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಹೊರಗೆ...
Date : Tuesday, 28-11-2023
ಉತ್ತರಾಕಾಶಿ: ಕೊನೆಗೂ ಭಾರತೀಯರ ಪ್ರಾರ್ಥನೆ ಫಲಿಸಿದೆ. ದೀರ್ಘಕಾಲದ ರಕ್ಷಣಾ ಕಾರ್ಯಾಚರಣೆಗೆ ಫಲ ದೊರೆತಿದೆ. ಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ಸುರಂಗ ದುರಂತದಲ್ಲಿ ಸಿಲುಕಿ ಹಾಕಿಕೊಂಡಿದ್ದ 41 ಮಂದಿಯನ್ನು ಮಂಗಳವಾರ ತಡರಾತ್ರಿ ರಕ್ಷಿಸಲಾಗಿದೆ. ಎಲ್ಲಾ ಕಾರ್ಮಿಕರು ಆರೋಗ್ಯಯುತರಾಗಿದ್ದಾರೆ. ಅವರಿಗೆ ಅಗತ್ಯವಿದ್ದ ಎಲ್ಲಾ ಆರೋಗ್ಯ ಸೇವೆಯನ್ನು ಒದಗಿಸಲು...
Date : Tuesday, 28-11-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ಸೆಕ್ಟರ್ ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಭಾನುವಾರ ವಿದ್ಯುತ್ ಗ್ರಿಡ್‌ಗೆ ಸಂಪರ್ಕ ಹೊಂದಿದೆ. ಪಾಕಿಸ್ತಾನದ ಗಡಿಗೆ ಹೊಂದಿಕೊಂಡಿರುವ ಈ ಪ್ರದೇಶದಲ್ಲಿ ಇಲ್ಲಿಯವರೆಗೆ ಡೀಸೆಲ್ ಜನರೇಟರ್ ಮೂಲಕ ವಿದ್ಯುತ್ ನೀಡಲಾಗುತ್ತಿತ್ತು. ಕಾಶ್ಮೀರ ವಿದ್ಯುತ್...