News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಡಿ.4 ರಿಂದ 22 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಪ್ರಾರಂಭವಾಗಲಿದೆ ಮತ್ತು ಡಿಸೆಂಬರ್ 22 ರವರೆಗೆ ಮುಂದುವರಿಯುತ್ತದೆ ಎಂದು ವರದಿಗಳು ತಿಳಿಸಿವೆ. ಡಿಸೆಂಬರ್ 2 ರಂದು ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ. ಈ ಹಿಂದೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು...

Read More

ಗುರುದ್ವಾರಕ್ಕೆ ಭೇಟಿ ನೀಡಿದ ವೇಳೆ ಯುಎಸ್‌ನ ಭಾರತೀಯ ರಾಯಭಾರಿಗೆ ಮುತ್ತಿಗೆ ಹಾಕಿದ ಖಲಿಸ್ಥಾನಿಯರು

ನ್ಯೂಯಾರ್ಕ್‌: ಕೆನಡಾದ ಬಳಿಕ ಈಗ ಅಮೆರಿಕಾದಲ್ಲೂ ಖಲಿಸ್ಥಾನಿ ಪ್ರತ್ಯೇಕತಾವಾದಿಗಳ ಹಾರಾಟ ತಾರಕಕ್ಕೇರಿದೆ. ಭಾನುವಾರ ನ್ಯೂಯಾರ್ಕ್‌ನ ಗುರುದ್ವಾರದಲ್ಲಿ ಖಲಿಸ್ತಾನಿ ಪ್ರತಿಭಟನಾಕಾರರ ಗುಂಪು ಯುಎಸ್‌ನಲ್ಲಿರುವ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರನ್ನು ಥಳಿಸಲು ಪ್ರಯತ್ನಿಸಿದೆ. ಸಂಧು ಅವರು ಗುರುಪುರಬ್ ಸಂದರ್ಭದಲ್ಲಿ ಲಾಂಗ್ ಐಲ್ಯಾಂಡ್‌ನ...

Read More

ಗುರು ನಾನಕ್ ಜಯಂತಿ: ರಾಷ್ಟ್ರಪತಿಗಳಿಂದ ಸ್ಮರಣೆ

ನವದೆಹಲಿ: ಗುರು ನಾನಕ್ ದೇವ್ ಜಿ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ಮತ್ತು ವಿದೇಶಗಳಲ್ಲಿ ವಾಸಿಸುವ ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಸಿಖ್ ಸಹೋದರ ಸಹೋದರಿಯರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಗುರುನಾನಕ್ ದೇವ್ ಜಿ ಅವರ...

Read More

‘ಪ್ರಾಫೆಟ್ ಸಾಂಗ್’ ಕಾದಂಬರಿಗಾಗಿ‌ ಬೂಕರ್ ಪ್ರಶಸ್ತಿ ಗೆದ್ದ ಐರಿಶ್‌ ಲೇಖಕ

ಲಂಡನ್‌: ಕಳೆದ ರಾತ್ರಿ ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ  ಐರಿಶ್ ಬರಹಗಾರ ಪಾಲ್ ಲಿಂಚ್ ಅವರು ತಮ್ಮ ‘ಪ್ರಾಫೆಟ್ ಸಾಂಗ್’ ಕಾದಂಬರಿಗಾಗಿ 2023 ರ ಬೂಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಲಂಡನ್ ಮೂಲದ ಭಾರತೀಯ ಸಂಜಾತ ಲೇಖಕಿ ಚೇತನಾ ಮಾರೂ ಅವರ ಚೊಚ್ಚಲ ಕಾದಂಬರಿ...

Read More

ತಿರುಪತಿಗೆ ಮೋದಿ ಭೇಟಿ: ಭಾರತೀಯರ ಯೋಗಕ್ಷೇಮಕ್ಕಾಗಿ ಪ್ರಾರ್ಥನೆ

ತಿರುಪತಿ: ಆಂಧ್ರಪ್ರದೇಶ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿರುಮಲದಲ್ಲಿರುವ ಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡಿ, ಎಲ್ಲಾ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ 8 ಗಂಟೆ ಸುಮಾರಿಗೆ ಪ್ರಧಾನಿ ದೇವಸ್ಥಾನಕ್ಕೆ...

Read More

ಡಿ.1 ರಿಂದ ಭಾರತೀಯರಿಗೆ ವೀಸಾ ಮುಕ್ತ ಪ್ರವೇಶವನ್ನು ಕಲ್ಪಿಸುತ್ತಿದೆ ಮಲೇಷ್ಯಾ

ನವದೆಹಲಿ: ಈ ವರ್ಷದ ಡಿಸೆಂಬರ್ 1 ರಿಂದ ತನ್ನ ರಾಷ್ಟ್ರಕ್ಕೆ ಭೇಟಿ ನೀಡುವ ಭಾರತೀಯ ನಾಗರಿಕರಿಗೆ ಮಲೇಷ್ಯಾ ವೀಸಾ ಮುಕ್ತ ಪ್ರವೇಶವನ್ನು ಕಲ್ಪಿಸುತ್ತಿದೆ. ಹೀಗಾಗಿ ಮುಂದಿನ ತಿಂಗಳಿನಿಂದ ಭಾರತೀಯರು ವೀಸಾ ಇಲ್ಲದೆಯೇ ಮಲೇಷ್ಯಾಗೆ ಒಂದು ತಿಂಗಳುಗಳ ಕಾಲ ಭೇಟಿಕೊಡಬಹುದು. 30 ದಿನದವರೆಗೆ...

Read More

ಗಾಜಾ ಪಟ್ಟಿಗೆ ಭೇಟಿ ನೀಡಿ ಯೋಧರೊಂದಿಗೆ ಮಾತುಕತೆ ನಡೆಸಿದ ಇಸ್ರೇಲ್‌ ಪ್ರಧಾನಿ

ಜೆರುಸಲೇಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾನುವಾರ ಗಾಜಾ ಪಟ್ಟಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆಗಳನ್ನು ಭೇಟಿ ಮಾಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ಬೆಂಜಮಿನ್ ನೆತನ್ಯಾಹು ಅವರು ಸೈನಿಕರು ಮತ್ತು ಕಮಾಂಡರ್‌ಗಳೊಂದಿಗೆ ಮಾತನಾಡಿದರು ಮತ್ತು ಅವರ...

Read More

ಉತ್ತರಕಾಶಿ ಸುರಂಗ ದುರಂತ: ಕಾರ್ಮಿಕರ ರಕ್ಷಣೆಗೆ ಲಂಬ ಕೊರೆಯುವಿಕೆ ಆರಂಭ

ಉತ್ತರಕಾಶಿ: ದುರಂತಕ್ಕೀಡಾದ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದ ಮೇಲಿನ ಬೆಟ್ಟದ ಕೆಳಗೆ ಸುಮಾರು 20 ಮೀಟರ್‌ಗಳಷ್ಟು ಲಂಬವಾಗಿ ಕೊರೆಯುವಲ್ಲಿ ರಕ್ಷಣಾ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ. ಈ ಮೂಲಕ 15 ದಿನಗಳಿಂದ ಒಳಗೆ ಸಿಲುಕಿಕೊಂಡಿರುವ 41 ಕಾರ್ಮಿಕರನ್ನು ತಲುಪಲು ಹೊಸ ವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಸಿಲುಕಿದವರ ಯೋಗಕ್ಷೇಮದ ಬಗ್ಗೆ...

Read More

ಉಸಿರಾಟದ ಕಾಯಿಲೆಗಳ ಬಗ್ಗೆ ಜಾಗರೂಕವಾಗಿರುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ಬೀಜಿಂಗ್: ಚೀನಾದಲ್ಲಿನ ಪ್ರಸ್ತುತ ಆರೋಗ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಉಸಿರಾಟದ ಕಾಯಿಲೆಗಳ ಬಗ್ಗೆ ಜಾಗರೂಕವಾಗಿರುವಂತೆ ಮತ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧವಾಗಿರುವಂತೆ ಕೇಂದ್ರವು ರಾಜ್ಯಗಳಿಗೆ ಸೂಚನೆಗಳನ್ನು ನೀಡಿದೆ. ಚೀನಾದಲ್ಲಿದ ಉದಯೋನ್ಮುಖ ಸಾರ್ವಜನಿಕ ಆರೋಗ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಉಸಿರಾಟದ ಕಾಯಿಲೆಗಳ ವಿರುದ್ಧ ಸನ್ನದ್ಧತೆಯ ಕ್ರಮಗಳನ್ನು ಪರಿಶೀಲಿಸಲು...

Read More

ಮನ್‌ ಕೀ ಬಾತ್:‌ 26/11 ಮುಂಬೈ ದಾಳಿಯ ಹುತಾತ್ಮರಿಗೆ ಮೋದಿ ನಮನ

ನವದೆಹಲಿ: 26/11ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶ್ರದ್ಧಾಂಜಲಿ ಸಲ್ಲಿಸಿದರು. ]ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ, ಈ ದಿನವನ್ನು ರಾಷ್ಟ್ರವು ಎಂದಿಗೂ ಮರೆಯಲು ಸಾಧ್ಯವಿಲ್ಲ – ನವೆಂಬರ್...

Read More

Recent News

Back To Top