Date : Sunday, 26-11-2023
ಬೆಂಗಳೂರು: ನೆಹರೂ ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಇಂದು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಎಸ್‍ಸಿ ಮೋರ್ಚಾ ವತಿಯಿಂದ ಏರ್ಪಡಿಸಿದ “ಸಂವಿಧಾನ...
Date : Saturday, 25-11-2023
ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ದೇಶದಲ್ಲಿ ಮೊಬೈಲ್ ಫೋನ್ ಉತ್ಪಾದನೆ ಬಹುಪಟ್ಟು ಬೆಳೆದಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. 9 ವರ್ಷಗಳಲ್ಲಿ ಮೊಬೈಲ್ ಫೋನ್ ಉದ್ಯಮವು 20 ಪಟ್ಟು ಬೆಳೆದಿದೆ ಎಂದು ಅವರು...
Date : Saturday, 25-11-2023
ಬೆಂಗಳೂರು: ಮೊನ್ನೆ ನಡೆದ ನಮ್ಮ ರಾಜ್ಯದ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಡೀ ದೇಶದಲ್ಲೇ ಕರ್ನಾಟಕವು ತಲೆತಗ್ಗಿಸುವಂತೆ ಮಾಡಿರುವ ನಿರ್ಣಯ ಅಂಗೀಕರಿಸಿದ್ದಾರೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...
Date : Saturday, 25-11-2023
ಟೆಲ್ ಅವಿವ್: ಇಸ್ರೇಲ್-ಹಮಾಸ್ ಕದನ ವಿರಾಮದ ಮೊದಲ ದಿನದಂದು, ಹಮಾಸ್ ವಶದಲ್ಲಿದ್ದ ಒಟ್ಟು 24 ಒತ್ತೆಯಾಳುಗಳನ್ನು ಶುಕ್ರವಾರ ಗಾಜಾದಿಂದ ಬಿಡುಗಡೆ ಮಾಡಲಾಗಿದೆ. ಉಗ್ರಗಾಮಿ ಗುಂಪು ಬಿಡುಗಡೆ ಮಾಡಿದ ಒತ್ತೆಯಾಳುಗಳ ಮೊದಲ ಬ್ಯಾಚ್‌ನಲ್ಲಿ 13 ಇಸ್ರೇಲಿಗಳು, 10 ಥಾಯ್ ಪ್ರಜೆಗಳು ಮತ್ತು ಒಬ್ಬ...
Date : Saturday, 25-11-2023
ತಿರುವನಂತಪುರಂ: ಸುಧಾರಿತ, ಸ್ಥಾಪಿತ ಮತ್ತು ವಿಚ್ಛಿದ್ರಕಾರಕ ತಂತ್ರಜ್ಞಾನಗಳು ಮತ್ತು ಸ್ವಾಯತ್ತ ವೇದಿಕೆಗಳ ಆಗಮನದಿಂದ ಇಂದು ಭದ್ರತಾ ವಾತಾವರಣವು ಮತ್ತಷ್ಟು ಜಟಿಲವಾಗಿದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರು ಹೇಳಿದ್ದಾರೆ. ಇಂದು ಬೆಳಗ್ಗೆ ಕೇರಳದ ಕಣ್ಣೂರು ಜಿಲ್ಲೆಯ ಎಝಿಮಲದಲ್ಲಿರುವ...
Date : Saturday, 25-11-2023
ಬೆಂಗಳೂರು: ತುಳುನಾಡಿನ ಜನಪದ ಕಲೆಯಾದ ಕಂಬಳ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಯೋಜನೆಗೊಂಡಿದೆ. ಅರಮನೆ ಮೈದಾನದಲ್ಲಿನ ಕಂಬಳ ಕೆರೆಗೆ ದಿವಂಗತ ನಟ ಡಾ. ಪುನಿತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ದೀಪ ಬೆಳಗುವ ಮೂಲಕ...
Date : Saturday, 25-11-2023
ಬ್ಯಾಂಕಾಕ್: ಪ್ರಕ್ಷುಬ್ಧತೆಯೊಂದಿಗೆ ಹೋರಾಡುತ್ತಿರುವ ಜಗತ್ತು ಅಹಿಂಸೆ, ಸತ್ಯ, ಸಹಿಷ್ಣುತೆ ಮತ್ತು ಸಾಮರಸ್ಯದ ಹಿಂದೂ ಮೌಲ್ಯಗಳಿಂದ ಸ್ಫೂರ್ತಿ ಪಡೆಯಬೇಕು, ಆಗ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸುತ್ತದೆ ಎಂದು ಥಾಯ್ಲೆಂಡ್ ಪ್ರಧಾನಿ ಶ್ರೆತ್ತಾ ಥಾವಿಸಿನ್ ಹೇಳಿದ್ದಾರೆ. ಪ್ರಗತಿಪರ ಮತ್ತು ಪ್ರತಿಭಾವಂತ ಸಮಾಜವಾಗಿ ಜಗತ್ತಿನಲ್ಲಿ ಹಿಂದೂಗಳ...
Date : Saturday, 25-11-2023
ಬೆಂಗಳೂರು: ಇಂದು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಎಚ್‌ಎಎಲ್ ಘಟಕಕ್ಕೆ ಭೇಟಿ ನೀಡಿದರು. ಇದೇ ವೇಳೆ ಅವರು ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಬಳಿಕ ಎಕ್ಸ್ ಪೋಸ್ಟ್ ಮಾಡಿರುವ ಮೋದಿ, “ತೇಜಸ್‌ನಲ್ಲಿ ಕಿರು...
Date : Saturday, 25-11-2023
ಉತ್ತರಾಖಂಡ: ಉತ್ತರಕಾಶಿಯ ಸುರಂಗ ದುರಂತದ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಅಂತರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ಅವರು ಸುರಂಗದ ಮುಖ್ಯ ದ್ವಾರದಲ್ಲಿ ನಿರ್ಮಿಸಲಾದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಫೋಟೋ ಎಲ್ಲರ ಗಮನ ಸೆಳೆದಿದೆ. ಎಂಟು ದಿನಗಳ ಹಿಂದೆ ಉತ್ತರಕಾಶಿಯಲ್ಲಿ ನಿರ್ಮಾಣ...
Date : Saturday, 25-11-2023
ಬೆಂಗಳೂರು: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರವ್ಯಾಪಿಯಾಗಿ ಗೌರವಗಳು ಸಿಗುತ್ತಿವೆ. ಕಿತ್ತಳೆ ಮಾರಿ ಶಾಲೆ ನಿರ್ಮಿಸಿದ ಅವರ ಕಾರ್ಯಕ್ಕೆ ಎಷ್ಟೇ ಗೌರವಗಳು ನೀಡಿದರೂ ಕಡಿಮೆಯೇ. ಏರ್ ಇಂಡಿಯಾದಲ್ಲಿ ಪ್ರಯಾಣಿಸಿದ ಸಂದರ್ಭದಲ್ಲಿ ಅವರಿಗೆ ದೊರೆತ ಗೌರವ ನಿಜಕ್ಕೂ ಸ್ಮರಣೀಯವಾಗಿದೆ....