Date : Saturday, 25-11-2023
ನವದೆಹಲಿ: ಉತ್ತರ ಚೀನಾದಲ್ಲಿ ಮಕ್ಕಳಲ್ಲಿ ಎಚ್9ಎನ್2 ಪ್ರಕರಣಗಳು ಮತ್ತು ಉಸಿರಾಟದ ಕಾಯಿಲೆಗಳು ಭಾರೀ ಪ್ರಮಾಣದಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ನಿರ್ದೇಶಕ ಡಾ. ಅಜಯ್ ಶುಕ್ಲಾ ಅವರು ಜಾಗರೂಕರಾಗಿರಿ, ವಾಡಿಕೆಯ ಸ್ವಚ್ಛತೆಯ ಅಭ್ಯಾಸಗಳನ್ನು ಅನುಸರಿಸಿ ಎಂದು ಭಾರತೀಯರಿಗೆ...
Date : Saturday, 25-11-2023
ಬೆಂಗಳೂರು: ಜಮ್ಮು-ಕಾಶ್ಮೀರ ರಜೌರಿಯಲ್ಲಿ ಉಗ್ರರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ನಿನ್ನೆ ಬೆಂಗಳೂರಿಗೆ ಆಗಮಿಸಿದೆ. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ...
Date : Saturday, 25-11-2023
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ವಾಯುಪಡೆಯಿಂದ ಶತಕೋಟಿ ಮೊತ್ತದ ಆರ್ಡರ್ ಪಡೆಯುವ ನಿರೀಕ್ಷೆಯಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಕಂಪನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಬೆಳಗ್ಗೆ 9:15ಕ್ಕೆ ಹೆಚ್‌ಎಎಲ್...
Date : Saturday, 25-11-2023
ಜೈಪುರ: ರಾಜಸ್ಥಾನದಲ್ಲಿ ಇಂದು ರಾಜ್ಯದ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ವಿಧಾನಸಭೆ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಶ್ರೀಗಂಗಾನಗರ ಜಿಲ್ಲೆಯ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿಧನದಿಂದ ಚುನಾವಣೆಯನ್ನು...
Date : Friday, 24-11-2023
ಮಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವಲ್ಲಿ ನೆರವಾಗಿರುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಇಂದು ದ.ಕ ಜಿಲ್ಲೆಯ ಮಂಗಳೂರು ಗ್ರಾಮಾಂತರ ವಲಯ ಉಲಾಯಿಬೆಟ್ಟು ಗ್ರಾಮ ಪಂಚಾಯತಿನಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್...
Date : Friday, 24-11-2023
ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್‌ನ ಆರ್ಮೂರ್ ನಗರದಲ್ಲಿ ಸಮಾವೇಶನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೆಲಂಗಾಣದ ಬಿಆರ್‌ಎಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಿಂದ ಗುರುತಿಸಲ್ಪಟ್ಟ...
Date : Friday, 24-11-2023
ನವದೆಹಲಿ: ಗಡಿಯಾಚೆಯಿಂದ ಭಾರತಕ್ಕೆ ಒಳನುಸುಳಿದ ಕೆಲವು ಭಯೋತ್ಪಾದಕರಲ್ಲಿ ಪಾಕಿಸ್ತಾನದ ನಿವೃತ್ತ ಸೈನಿಕರೂ ಇದ್ದಾರೆ ಎಂದು ಉತ್ತರ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಇಂದು ತಿಳಿಸಿದ್ದಾರೆ. ರಾಜೌರಿ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಇಬ್ಬರು ಸೇನಾ ಕ್ಯಾಪ್ಟನ್‌ಗಳು ಸೇರಿದಂತೆ...
Date : Friday, 24-11-2023
ದೆಹಲಿ: ಕಂದಾಯ ಸಚಿವರಾದ ಕೃಷ್ಣೇಭೌರೇ ಗೌಡ ಮತ್ತು ಕೃಷಿ ಸಚಿವರಾದ ಎನ್. ಚೆಲುವರಾಯ ಸ್ವಾಮಿ ಅವರು ಗುರುವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ದೆಹಲಿಯಲ್ಲಿ ಭೇಟಿಯಾದರು. ಶೀಘ್ರದಲ್ಲೇ ಬರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿವಂತೆ ಮನವಿ ಮಾಡಿದರು. ರಾಜ್ಯದಲ್ಲಿ...
Date : Friday, 24-11-2023
ನವದೆಹಲಿ: ನವೆಂಬರ್ 12 ರಿಂದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಭರದಿಂದ ಸಾಗುತ್ತಿದೆ. ವರದಿಗಳ ಪ್ರಕಾರ ರಕ್ಷಣಾ ಕಾರ್ಯ ಅಂತಿಮ ಹಂತದಲ್ಲಿ ಇದ್ದು, ಶೀಘ್ರವೇ ಕಾರ್ಮಿಕರು ಹೊರಬರುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು...
Date : Friday, 24-11-2023
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಡೀಪ್‌ಫೇಕ್ ವಿಡಿಯೋಗಳು ಹರಿದಾಡುತ್ತಿರುವ ಬಗ್ಗೆ ದಿಗ್ಭ್ರಮೆ ಮತ್ತು ಆಕ್ರೋಶದ ವ್ಯಕ್ತವಾಗುತ್ತಿರುವ ನಡುವೆಯೇ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಂತಹ ವಿಷಯಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರವು ಶೀಘ್ರದಲ್ಲೇ ಅಧಿಕಾರಿಗಳನ್ನು ನೇಮಿಸಲಿದೆ ಎಂದು ಹೇಳಿದ್ದಾರೆ. ಎಲೆಕ್ಟ್ರಾನಿಕ್ಸ್...