Date : Friday, 24-11-2023
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಡೀಪ್‌ಫೇಕ್ ವಿಡಿಯೋಗಳು ಹರಿದಾಡುತ್ತಿರುವ ಬಗ್ಗೆ ದಿಗ್ಭ್ರಮೆ ಮತ್ತು ಆಕ್ರೋಶದ ವ್ಯಕ್ತವಾಗುತ್ತಿರುವ ನಡುವೆಯೇ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಂತಹ ವಿಷಯಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರವು ಶೀಘ್ರದಲ್ಲೇ ಅಧಿಕಾರಿಗಳನ್ನು ನೇಮಿಸಲಿದೆ ಎಂದು ಹೇಳಿದ್ದಾರೆ. ಎಲೆಕ್ಟ್ರಾನಿಕ್ಸ್...
Date : Friday, 24-11-2023
ಜೈಪುರ: ರಾಜಸ್ಥಾನದಲ್ಲಿ ನಾಳೆ ವಿಧಾನಸಭಾ ಚುನಾವಣೆ ನಡೆಯಲಿದೆ. ಮತದಾನಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. 199 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 200 ವಿಧಾನಸಭಾ ಸ್ಥಾನಗಳಿದ್ದು, ಅಭ್ಯರ್ಥಿಯೊಬ್ಬರು ನಿಧನರಾದ ಕಾರಣ ಒಂದು ಸ್ಥಾನದ ಚುನಾವಣೆಯನ್ನು...
Date : Friday, 24-11-2023
ನವದೆಹಲಿ: ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ನವದೆಹಲಿಯಲ್ಲಿರುವ ತನ್ನ ರಾಜತಾಂತ್ರಿಕ ಕಾರ್ಯಾಚರಣೆಯನ್ನು ಶಾಶ್ವತವಾಗಿ ಮುಚ್ಚುವುದಾಗಿ ಘೋಷಿಸಿದೆ. ರಾಯಭಾರ ಕಚೇರಿ ಮಿಷನ್ ಅನ್ನು ಮುಚ್ಚುವ ಮತ್ತು ಮಿಷನ್‌ನ ಪಾಲನಾ ಅಧಿಕಾರವನ್ನು ಆತಿಥೇಯ ದೇಶಕ್ಕೆ ವರ್ಗಾಯಿಸುವ ನಿರ್ಧಾರವು ಅಫ್ಘಾನಿಸ್ತಾನದ ಹಿತದೃಷ್ಟಿಯಲ್ಲಿದೆ ಎಂಬ ದೃಢವಾದ ನಂಬಿಕೆಯನ್ನು ಅಫ್ಘಾನ್...
Date : Friday, 24-11-2023
ನವದೆಹಲಿ: 100 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಪ್ರಕಾಶ್ ರಾಜ್ ಅವರಿಗೆ ಜಾರಿ ನಿರ್ದೇಶನಾಲಯವು ಇಂದು ಸಮನ್ಸ್ ಜಾರಿಗೊಳಿಸಿದೆ. ನಟ ಪ್ರಕಾಶ್ ರಾಜ್ ಅವರು ಕೆಲವು ಕಾಲ ತಿರುಚ್ಚಿ ಮೂಲದ ಪ್ರಣವ್ ಜ್ಯುವೆಲ್ಲರ್ಸ್‍ನ ರಾಯಭಾರಿಯಾಗಿದ್ದರು. ಇದು ಚೆನ್ನೈ...
Date : Friday, 24-11-2023
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಆಕ್ಷೇಪಿಸಿದರು. ಇಲ್ಲಿನ ಶಿವಾನಂದ ವೃತ್ತದ ಬಳಿ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Friday, 24-11-2023
ಟೆಲ್ ಅವಿವ್: ಇಸ್ರೇಲ್ ಮತ್ತು ಹಮಾಸ್ ನಡುವಿನ ತಾತ್ಕಾಲಿಕ ಕದನ ವಿರಾಮವು ಇಂದು ಪ್ರಾರಂಭವಾಗಲಿದೆ. ಗಾಜಾ ಪಟ್ಟಿಯಲ್ಲಿ ಯುದ್ಧವು 49 ನೇ ದಿನಕ್ಕೆ ಕಾಲಿಟ್ಟಿದೆ. ನಾಲ್ಕು ದಿನಗಳ ಕದನ ವಿರಾಮಕ್ಕೆ ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ. ಇದರಡಿ ಇಂದು ನಾಗರಿಕ ಒತ್ತೆಯಾಳುಗಳು ಮತ್ತು...
Date : Friday, 24-11-2023
ನವದೆಹಲಿ: ಗೂಢಚರ್ಯೆ ಆರೋಪದಲ್ಲಿ ಕಳೆದ ತಿಂಗಳು ಶಿಕ್ಷೆಗೆ ಗುರಿಯಾಗಿದ್ದ ಎಂಟು ಭಾರತೀಯರಿಗೆ ಮರಣದಂಡನೆ ವಿಧಿಸುವುದರ ವಿರುದ್ಧ ಭಾರತ ಸಲ್ಲಿಸಿದ್ದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಸ್ವೀಕರಿಸಿದೆ. ಕತಾರ್ ನ್ಯಾಯಾಲಯವು ಮೇಲ್ಮನವಿಯನ್ನು ಪರಿಶೀಲಿಸಿದ ನಂತರ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಮೂಲಗಳು ತಿಳಿಸಿವೆ. ವರದಿಗಳ...
Date : Friday, 24-11-2023
ನವದೆಹಲಿ: ಇಂದು ಗುರು ತೇಗ್ ಬಹದ್ದೂರ್ ಅವರ ಹುತಾತ್ಮ ದಿನವನ್ನು ಆಚರಿಸಲಾಗುತ್ತಿದೆ. ಸಿಖ್ಖರ ಒಂಬತ್ತನೇ ಗುರು ಆಗಿದ್ದ ಇವರು ಮೊಘಲರ ದೌರ್ಜನ್ಯದ ವಿರುದ್ಧ ಸಿಡಿದೆದ್ದಿದ್ದರು. ಇದೇ ಕಾರಣಕ್ಕೆ ಇವರನ್ನು 1675 ರಲ್ಲಿ ಔರಂಗಜೇಬನ ಆದೇಶದ ಮೇರೆಗೆ ಗಲ್ಲಿಗೇರಿಸಲಾಯಿತು. ಗುರು ತೇಗ್ ಬಹದ್ದೂರ್...
Date : Friday, 24-11-2023
ನವದೆಹಲಿ: ಭಾರತ ಮತ್ತು ಲಿಥುವೇನಿಯಾ ಗುರುವಾರ ನವದೆಹಲಿಯಲ್ಲಿ ಕಡಲ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಸಭೆಯನ್ನು ನಡೆಸಿತು. ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯ ಸಚಿವ ಶಾಂತನು ಠಾಕೂರ್ ಮತ್ತು ಲಿಥುವೇನಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉಪ ಸಚಿವ ಎಜಿಡಿಜಸ್...
Date : Friday, 24-11-2023
ಪಾಟ್ನಾ: ಬಿಹಾರದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದಂತೆ ದೊರೆತ ಮಾಹಿತಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಕೈಮೂರ್, ಗಯಾ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದೆ. ಕೈಮೂರ್‌ನ ನಕ್ಸಲ್ ಪೀಡಿತ ಅಧೌರಾ ಪ್ರದೇಶದ ವಿವಿಧ...