Date : Friday, 24-11-2023
ಪಾಟ್ನಾ: ಬಿಹಾರದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದಂತೆ ದೊರೆತ ಮಾಹಿತಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಕೈಮೂರ್, ಗಯಾ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದೆ. ಕೈಮೂರ್‌ನ ನಕ್ಸಲ್ ಪೀಡಿತ ಅಧೌರಾ ಪ್ರದೇಶದ ವಿವಿಧ...
Date : Thursday, 23-11-2023
ಮಂಗಳೂರು: ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಧನೇಶ್ ಶೆಟ್ಟಿ ಎಂಬುವವರು ಆಯ್ಕೆಯಾಗಿದ್ದಾರೆ. ಇಂಡೋನೇಷಿಯದಲ್ಲಿ ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅವರು, ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ. ಧನೇಶ್ ಶೆಟ್ಟಿ ಪತ್ನಿಯೊಂದಿಗೆ...
Date : Thursday, 23-11-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಶಕುನ ಮತ್ತು ಜೇಬುಗಳ್ಳ ಎಂದೆಲ್ಲಾ ಟೀಕೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್ ಜಾರಿ ಮಾಡಿದೆ. ನವೆಂಬರ್ 25 ರೊಳಗೆ ಈ ಬಗ್ಗೆ ಪ್ರತಿಕ್ರಿಯೆಯನ್ನು ನೀಡುವಂತೆ ಕೇಳಿದೆ....
Date : Thursday, 23-11-2023
ಬೆಂಗಳೂರು: ಜಮೀರ್ ಅಹ್ಮದ್ ಅವರ ಹೇಳಿಕೆಯನ್ನು ಖಂಡಿಸಿ ಮತ್ತು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಒತ್ತಾಯಿಸಿ ಎಸ್‍ಸಿ ಮೋರ್ಚಾ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ...
Date : Thursday, 23-11-2023
ನವದೆಹಲಿ: ಹಣಕ್ಕಾಗಿ ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಮೊಹಿಮಾ ಮೊಯಿತ್ರಾ ಪ್ರಕರಣ ಮುನ್ನಲೆಗೆ ಬಂದ ಮೇಲೆ ಸಂಸತ್ತಿನ ಲಾಗ್ ಇನ್‌ಗಳ ಬಳಕೆಯ ನಿಯಮಗಳ ಬಗ್ಗೆ ಕಟ್ಟುನಿಟ್ಟಿನ ಹೊಸ ಗೈಡ್‌ಲೈನ್‌ಗಳನ್ನು ಬಿಡುಗಡೆ ಮಾಡಿದೆ. ಪ್ರಶ್ನೋತ್ತರ ವೇಳೆಯಲ್ಲಿ ಚರ್ಚಿಸಲಾಗುವ ಸಂಸದರ ಪ್ರಶ್ನೆಗಳಿಗೆ ಉತ್ತರಗಳು “ಸದನದಲ್ಲಿ ಪ್ರಶ್ನೆಯನ್ನು...
Date : Thursday, 23-11-2023
ಬೆಂಗಳೂರು: ಕರ್ನಾಟಕ ಸರ್ಕಾರ ಇಂದು ‘ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ’ (ಎಎಂಪಿಕೆ) ಯೋಜನೆಗೆ ಚಾಲನೆಯನ್ನು ನೀಡಿದೆ. ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ನಿವಾರಿಸುವ ಮಹತ್ವದ ಉದ್ದೇಶದೊಂದಿಗೆ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಅನಿಮೀಯ...
Date : Thursday, 23-11-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ, ಅವರಲ್ಲಿ ಒಬ್ಬ ಪಾಕಿಸ್ತಾನಿ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕಲಾಕೋಟೆ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್ ವೇಳೆ ಇವರು ಹತರಾಗಿದ್ದಾರೆ. ಪಾಕಿಸ್ತಾನಿ ಭಯೋತ್ಪಾದಕನನ್ನು ಕ್ವಾರಿ ಎಂದು...
Date : Thursday, 23-11-2023
ಬೆಂಗಳೂರು: ಸ್ವಾತಂತ್ರ್ಯಾನಂತರ ಚುನಾವಣೆ ವೇಳೆ ಡಾ. ಅಂಬೇಡ್ಕರ್ ಅವರ ಹೆಸರಿನೊಂದಿಗೆ ಮತ ಕೇಳಿ ಸುಮಾರು 50-55 ವರ್ಷ ನಿರಂತರವಾಗಿ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯಕ್ಕೆ ಯಾವ ನ್ಯಾಯ ಕೊಟ್ಟಿದೆ? ದಲಿತ ಸಮುದಾಯವನ್ನು ಮೇಲೆತ್ತಲು 50- 60 ವರ್ಷಗಳು...
Date : Thursday, 23-11-2023
ಬೆಂಗಳೂರು: ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುವೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು ಅಪಾರ್ಥ ಮಾಡಿಕೊಳ್ಳದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು...
Date : Thursday, 23-11-2023
ನವದೆಹಲಿ: ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತೀಮಾ ಬೀವಿ ಇಂದು ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಫಾತಿಮಾ ಬೀವಿ ಅವರು ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶರಾಗಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯೆಯೂ ಆಗಿದ್ದ ಫಾತಿಮಾ ಬೀವಿ, ಅವರು...