Date : Monday, 20-11-2023
ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಇಂದು ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. “ಕನ್ನಡ ಸಾಹಿತ್ಯಕ್ಕೆ ವಿಶ್ವಮಾನ್ಯತೆ ತಂದು ಕೊಡುವ ಮೂಲಕ ರಾಷ್ಟ್ರ ಹಿತಾಸಕ್ತಿಯ ವಿಚಾರಗಳಿಗೆ ತಮ್ಮನ್ನು ಸಮರ್ಪಿಸಿಕೊಂಡ ನಾಡಿನ ಮಹಾನ್...
Date : Monday, 20-11-2023
ನವದೆಹಲಿ: ಚುನಾವಣೆ ಘೋಷಣೆಯಾದ ನಂತರ ಐದು ರಾಜ್ಯಗಳಲ್ಲಿ 1 ,760 ಕೋಟಿ ರೂಪಾಯಿ ವಶಪಡಿಸಿಕೊಂಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. 2018 ರಲ್ಲಿ ವಿಧಾನಸಭಾ ಚುನಾವಣೆಯ ಮಿಜೋರಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸುಮಾರು 215 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿತ್ತು,...
Date : Monday, 20-11-2023
ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವಾಲಯವು ಸಂವಿಧನ್ ದಿವಸ್-ಸಂವಿಧಾನ ದಿನದ ಸ್ಮರಣಾರ್ಥವಾಗಿ ಸಂವಿಧಾನ ರಸಪ್ರಶ್ನೆ ಮತ್ತು ಮುನ್ನುಡಿಯ ಆನ್‌ಲೈನ್ ಓದುವಿಕೆಯಲ್ಲಿ ಭಾಗವಹಿಸಲು ನಾಗರಿಕರನ್ನು ಆಹ್ವಾನಿಸಿದೆ. ಜನರ ಗರಿಷ್ಠ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯವು ಎರಡು ವೆಬ್ ಪೋರ್ಟಲ್‌ಗಳನ್ನು ಕಾರ್ಯಗತಗೊಳಿಸಿದೆ. readpreamble.nic.in ಮತ್ತು constitutionquiz.nic.in ವೆಬ್‌ಸೈಟ್‌ಗಳಿಗೆ ಭೇಟಿ...
Date : Monday, 20-11-2023
ಅಹಮದಾಬಾದ್: ಗುಜರಾತಿನ ಅಹಮದಾಬಾದ್‌ನಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್‌ನಲ್ಲಿ ಭಾರತೀಯ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಕ್ರಿಕೆಟ್ ತಂಡದ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿ ಆಟಗಾರರನ್ನು ಭೇಟಿಯಾಗಿದ್ದಾರೆ. ಗೆಲ್ಲಲು 241...
Date : Monday, 20-11-2023
ಇಸ್ಲಾಮಾಬಾದ್: ಪಾಕಿಸ್ಥಾನ ಸಾಂವಿಧಾನಿಕ ಕ್ರಮವನ್ನು ಮರುಸ್ಥಾಪಿಸುವವರೆಗೆ, ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವವರೆಗೆ ಆ ದೇಶಕ್ಕೆ ಭವಿಷ್ಯದಲ್ಲಿ ನೀಡಬೇಕಾದ ನೆರವನ್ನು ತಡೆಹಿಡಿಯಬೇಕು ಎಂದು 11 ಯುಎಸ್ ಪ್ರಭಾವಿ ಶಾಸಕರ ಗುಂಪು ಜೋ ಬಿಡೆನ್ ಆಡಳಿತವನ್ನು ಒತ್ತಾಯಿಸಿದೆ. ಪಾಕಿಸ್ಥಾನಕ್ಕೆ ನೆರವು ತಡೆಹಿಡಿಯುವಂತೆ ವಿದೇಶಾಂಗ...
Date : Monday, 20-11-2023
ಕರ್ತಾರ್‌ಪುರ: ಪಾಕಿಸ್ಥಾನದ ಕರ್ತಾರ್‌ಪುರದ ಪವಿತ್ರ ಕ್ಷೇತ್ರವಾದ ಕರ್ತಾರ್‌ಪುರ ಸಾಹಿಬ್ ಗುರುದ್ವಾರದ ಆವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಪಾರ್ಟಿ ಆಯೋಜಿಸಲಾದ ಆಘಾತಕಾರಿ ಘಟನೆ ನಡೆದಿದೆ. ಸಿಖ್ ಸಮುದಾಯದ ನಂಬಿಕೆಗಳಿಗೆ ವಿರುದ್ಧವಾದ ಪಾರ್ಟಿಯಲ್ಲಿ ಮದ್ಯ ಮತ್ತು ಮಾಂಸವನ್ನು ನೀಡಲಾಗಿದೆ ಎಂದು ದೆಹಲಿ...
Date : Monday, 20-11-2023
ನವದೆಹಲಿ: ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಸಚಿವೆ ಸೆನೆಟರ್ ಪೆನ್ನಿ ವಾಂಗ್ ಇಂದು ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ನವದೆಹಲಿಯಲ್ಲಿ ಅವರನ್ನು ಸ್ವಾಗತಿಸಿದರು. ಅವರು ಇಂದು ನವದೆಹಲಿಯಲ್ಲಿ ನಡೆಯಲಿರುವ ಎರಡನೇ ಭಾರತ-ಆಸ್ಟ್ರೇಲಿಯಾ ಟೂ ಪ್ಲಸ್ ಟು ಮಿನಿಸ್ಟ್ರಿಯಲ್ ಡೈಲಾಗ್...
Date : Monday, 20-11-2023
ನವದೆಹಲಿ: ಕೇಂದ್ರದ ಪ್ರಮುಖ ಯೋಜನೆಗಳ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡುವ ಮತ್ತು ಅಧಿಕಾರ ನೀಡುವ ಉದ್ದೇಶದಿಂದ ಆರಂಭಗೊಂಡಿರುವ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯು ಸೋಮವಾರ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಪಿರ್ ಪಂಜಾಲ್ ಕಣಿವೆಯ ಗುಡ್ಡಗಾಡು ಪ್ರದೇಶದ ಪಂಚಾಯತ್‌ಗಳನ್ನು ತಲುಪಿದೆ....
Date : Monday, 20-11-2023
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನವೆಂಬರ್ 12 ರಂದು ನಡೆದ ಸಿಲ್ಕ್ಯಾರಾ ಸುರಂಗದ ಕುಸಿತದ ನಂತರ ಅವಶೇಷಗಳ ಅಡಿಯಲ್ಲಿ 170 ಗಂಟೆಗಳ ಕಾಲ ಸಿಲುಕಿರುವ 41 ನಿರ್ಮಾಣ ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ಏಜೆನ್ಸಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಪ್ರಧಾನಿ ನರೇಂದ್ರ ಮೋದಿ...
Date : Monday, 20-11-2023
ನವದೆಹಲಿ: ತಮಿಳುನಾಡಿನಲ್ಲಿ ಶ್ರೀಲಂಕಾ ನೌಕಾಪಡೆಯಿಂದ ಬಂಧಿಸಲ್ಪಟ್ಟ 22 ಮೀನುಗಾರರನ್ನು ಭಾನುವಾರ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರ ಕೋರಿಕೆಯ ಮೇರೆಗೆ ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ಮೀನುಗಾರರು ಇಂದು ಚೆನ್ನೈ ತಲುಪುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಪಂಬನ್ ಪ್ರದೇಶದ ಮೀನುಗಾರರನ್ನು ಶನಿವಾರ...