Date : Monday, 20-11-2023
ನವದೆಹಲಿ: ಭಾರತದ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (IFFI) ಇಂದು ಗೋವಾದಲ್ಲಿ ಆರಂಭವಾಗಲಿದೆ. ಬಾಂಬೋಲಿಮ್‌ನ ಶ್ಯಾಮ ಪ್ರಸಾದ್ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ಸಂಜೆ 5 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್...
Date : Monday, 20-11-2023
ವಿಶಾಖಪಟ್ಟಣಂ: ವಿಶಾಖಪಟ್ಟಣಂನ ಬಂದರಿನಲ್ಲಿ ನಿನ್ನೆ ತಡರಾತ್ರಿ ಬೆಂಕಿ ದುರಂತ ಸಂಭವಿಸಿದ್ದು, ಕನಿಷ್ಠ 25 ಮೀನುಗಾರಿಕಾ ದೋಣಿಗಳು ಬೂದಿಯಾಗಿವೆ. ಬೆಂಕಿಯನ್ನು ಹತೋಟಿಗೆ ತರಲು ಭಾರತೀಯ ನೌಕಾಪಡೆಯ ಹಡಗನ್ನು ಬಳಸಲಾಗಿದೆ, ಅನೇಕ ಅಗ್ನಿಶಾಮಕ ಇಂಜಿನ್‌ಗಳು ಜ್ವಾಲೆಯನ್ನು ನಂದಿಸಲು ಹರಸಾಹಸಪಟ್ಟಿವೆ. ತಡರಾತ್ರಿ ಮೀನುಗಾರಿಕಾ ದೋಣಿಯಲ್ಲಿ ಬೆಂಕಿ...
Date : Monday, 20-11-2023
ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರ ದಕ್ಷಿಣ ಕೊರಿಯಾ ಭೇಟಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಎರಡು ರಾಷ್ಟ್ರಗಳ ನಡುವಿನ ದೃಢವಾದ ರಕ್ಷಣಾ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು ಭೇಟಿಯ ಉದ್ದೇಶವಾಗಿದೆ. ಅಷ್ಟೇ ಅಲ್ಲದೇ ಭಾರತ ಮತ್ತು ಕೊರಿಯಾ ಗಣರಾಜ್ಯದ ನಡುವಿನ ಸಂಬಂಧಗಳ...
Date : Monday, 20-11-2023
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಅವರು ಇಂದು ನವದೆಹಲಿಯಲ್ಲಿ ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಮತ್ತು ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅವರೊಂದಿಗೆ ಎರಡನೇ ಭಾರತ-ಆಸ್ಟ್ರೇಲಿಯಾ ಟು ಪ್ಲಸ್ ಟು...
Date : Sunday, 19-11-2023
ಕಾರ್ಕಳ: ಕ್ರೀಡಾ ಭಾರತಿ ಕಾರ್ಕಳ ತಾಲೂಕು ವತಿಯಿಂದ ಇಂದು ಕಾರ್ಕಳ ಮುಡಾರು ಗ್ರಾಮದ ಬಜಗೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಹ್ವಾನಿತ ತಂಡಗಳ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟ ಜರುಗಿತು. ಒಟ್ಟು 21 ತಂಡಗಳು ಭಾಗವಹಿಸಿದ್ದವು. ಸಭಾ ಕಾರ್ಯಕ್ರಮವನ್ನು ಬಜಗೋಳಿಯ...
Date : Saturday, 18-11-2023
ಲಕ್ನೋ: ಪ್ರಸ್ತುತ ವಿಶ್ವಕಪ್‌ನಲ್ಲಿ ಬೌಲರ್ ಆಗಿ ಅಭೂತಪೂರ್ವ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ತವರೂರು ಅಮ್ರೋಹಾ ಜಿಲ್ಲೆಯ ಸಹಸ್ಪುರ್ ಅಲಿನಗರದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಘೋಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
Date : Saturday, 18-11-2023
ಲಕ್ನೋ: ಉತ್ತರ ಪ್ರದೇಶದ ಯೋಗಿ ಸರ್ಕಾರವು ರಾಜ್ಯದಲ್ಲಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲು ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. ರಾಜ್ಯದಲ್ಲಿ ಹಲಾಲ್ ಪ್ರಮಾಣೀಕೃತ ಸಸ್ಯಾಹಾರಿ ಉತ್ಪನ್ನಗಳಾದ ಎಣ್ಣೆ, ಸಾಬೂನು ಮತ್ತು ಟೂತ್‌ಪೇಸ್ಟ್ ಮಾರಾಟವಾಗುತ್ತಿರುವುದನ್ನು ಗಮನಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
Date : Saturday, 18-11-2023
ಕಾಸರಗೋಡು: ಇಸ್ರೇಲ್ ಪ್ರಧಾನಿಯ ಬಗ್ಗೆ ಕಾಂಗ್ರೆಸ್ ಸಂಸದರೊಬ್ಬರು ಅವಹೇಳನಕಾರಿಯಾದ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೇ ಹಮಾಸ್ ಅನ್ನು ಕೊಂಡಾಡಿದ್ದಾರೆ. ನಾವು ಹಮಾಸ್ ಪರ ನಿಲ್ಲುತ್ತೇವೆ ಎಂದಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್...
Date : Saturday, 18-11-2023
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಬಡಜನರ, ರೈತರ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಮತ್ತು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಇದು ರೈತವಿರೋಧಿ ಸರಕಾರ;...
Date : Saturday, 18-11-2023
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂಡೋನೇಷ್ಯಾದಿಂದ ಹಿಂದಿರುಗುವ ಸಂದರ್ಭದಲ್ಲಿ ಶನಿವಾರ ಸಿಂಗಾಪುರಕ್ಕೆ ಸಂಕ್ಷಿಪ್ತ ಭೇಟಿ ನೀಡಿದರು. ಸಿಂಗಾಪುರದಲ್ಲಿ, ಸಿಂಗ್ ಅವರು ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್‌ಎ) ಮಾರ್ಕರ್‌ಗೆ ಪುಷ್ಪಗುಚ್ಛ ಅರ್ಪಿಸುವ ಮೂಲಕ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರಿಗೆ...