Date : Saturday, 18-11-2023
ಜೈಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ರಾಜಸ್ಥಾನದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ವ್ಯಾಪಕ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ ಮತ್ತು ದೆಹಲಿಯ ನಾಯಕರಿಗೆ ರಾಜ್ಯವನ್ನು ಎಟಿಎಂ ಆಗಿ ಬಳಕೆ ಮಾಡಲಾಗಿದೆ ಎಂದಿದ್ದಾರೆ. ಅಜ್ಮೀರ್‌ನಲ್ಲಿ ನಡೆದ...
Date : Friday, 17-11-2023
ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಮಾಜಿ ಸಚಿವ ಆರ್.ಅಶೋಕ್ ಅವರು ತಿಳಿಸಿದರು. ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅವರು ಮಾಧ್ಯಮ...
Date : Friday, 17-11-2023
ನವದೆಹಲಿ: ಭಾರತದ ವಿದ್ಯುತ್ ವಲಯದ ಬೇಡಿಕೆಯು ಸುಮಾರು 7 ಪ್ರತಿಶತದಷ್ಟು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಫಿಚ್ ರೇಟಿಂಗ್ಸ್ ಹೇಳಿದೆ. ಫಿಚ್ ರೇಟಿಂಗ್ಸ್ ಪ್ರಕಾರ, ದೃಢವಾದ ಕೈಗಾರಿಕಾ ಚಟುವಟಿಕೆಯ ನಡುವೆ ಮಾರ್ಚ್ 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ಭಾರತದ ವಿದ್ಯುತ್ ವಲಯದ...
Date : Friday, 17-11-2023
ನವದೆಹಲಿ: ಖಾಸಗಿ ವಲಯದ ಉದ್ಯೋಗಗಳಲ್ಲಿ ರಾಜ್ಯದ ನಿವಾಸಿಗಳಿಗೆ 75% ಮೀಸಲಾತಿಯನ್ನು ಕಡ್ಡಾಯಗೊಳಿಸುವ ಹರಿಯಾಣದ ವಿವಾದಾತ್ಮಕ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಳ್ಳಿಹಾಕಿದೆ, ಇದು ಸಂವಿಧಾನಬಾಹಿರ ಎಂದು ಹೇಳಿದೆ. ಹರಿಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ 2020 ರಲ್ಲಿ ಅಂಗೀಕಾರಗೊಂಡ...
Date : Friday, 17-11-2023
ನವದೆಹಲಿ: ಮಿಜೋರಾಂ ಗಡಿಯಲ್ಲಿ ಮ್ಯಾನ್ಮಾರ್ ಸೇನೆ ಮತ್ತು ಪ್ರಜಾಪ್ರಭುತ್ವ ಪರ ಸೇನಾಪಡೆಗಳ ನಡುವಿನ ಹೋರಾಟದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಉಭಯ ಪಕ್ಷಗಳ ನಡುವೆ ಶಾಂತಿಗಾಗಿ ಮನವಿ ಮಾಡಿದೆ. “ನಾವು ಮ್ಯಾನ್ಮಾರ್ ಹಿಂಸಾಚಾರವನ್ನು ನಿಲ್ಲಿಸಲು ಮತ್ತು ರಚನಾತ್ಮಕ ಸಂಭಾಷಣೆಯ ಮೂಲಕ...
Date : Friday, 17-11-2023
ಬೆಂಗಳೂರು: ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗಾಗಿ ವೀಕ್ಷಕರಾಗಿ ಸಚಿವೆ ನಿರ್ಮಲಾ ಸೀತರಾಮನ್ ರಾಜ್ಯಕ್ಕೆ ಆಗಮಿಸಿದ್ದಾರೆ....
Date : Friday, 17-11-2023
ನವದೆಹಲಿ: ಭಾರತೀಯ ಪೇಟೆಂಟ್ ಕಛೇರಿಯು 2023-24ರ ಆರ್ಥಿಕ ವರ್ಷದಲ್ಲಿ ನವೆಂಬರ್ 15 ರವರೆಗೆ ಇದುವರೆಗಿನ ಅತ್ಯಧಿಕ 41,010 ಪೇಟೆಂಟ್‌ಗಳನ್ನು ಪ್ರದಾನಿಸಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. 2013-14ನೇ ಹಣಕಾಸು ವರ್ಷದಲ್ಲಿ 4,227 ಪೇಟೆಂಟ್‌ಗಳನ್ನು ನೀಡಲಾಗಿತ್ತು. “ಇದೊಂದು...
Date : Friday, 17-11-2023
ನವದೆಹಲಿ: ಡೀಪ್‌ಫೇಕ್ ವೀಡಿಯೊಗಳನ್ನು ರಚಿಸಲು ಕೃತಕ ಬುದ್ಧಿಮತ್ತೆಯ ದುರ್ಬಳಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ ಎಂದಿದ್ದಾರೆ. ಡೀಪ್‌ಫೇಕ್‌ಗಳನ್ನು ಫ್ಲ್ಯಾಗ್ ಮಾಡಲು ಮತ್ತು ಅಂತಹ ವೀಡಿಯೊಗಳು ಅಂತರ್ಜಾಲದಲ್ಲಿ ಪ್ರಸಾರವಾದಾಗ ಎಚ್ಚರಿಕೆ ನೀಡುವಂತೆ ಚಾಟ್‌ಜಿಪಿಟಿ ತಂಡವನ್ನು...
Date : Friday, 17-11-2023
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮೈಸೂರು ಚಾಮುಂಡೇಶ್ವರಿಗೂ 2000 ರೂಪಾಯಿಗಳನ್ನು ನೀಡಲು ಸರ್ಕಾರ ನಿರ್ಧಿರಿಸಿದೆ. ಯೋಜನೆಗೆ ಮೊದಲು ಮೈಸೂರಿನಲ್ಲೇ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ 2000 ರೂ. ಅರ್ಪಿಸಲಾಗಿತ್ತು. ಇದೀಗ ರಾಜ್ಯ...
Date : Friday, 17-11-2023
ಶ್ರೀನಗರ: ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು ಇಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗುರುವಾರ ಮಧ್ಯಾಹ್ನ ಆರಂಭವಾದ ಎನ್‌ಕೌಂಟರ್ ಶುಕ್ರವಾರ ಬೆಳಗಿನ ಜಾವದವರೆಗೂ...