Date : Friday, 17-11-2023
ನವದೆಹಲಿ: ಯೆಮೆನ್ ಪ್ರಜೆಯೊಬ್ಬರ ಹತ್ಯೆಗೆ ಸಂಬಂಧಿಸಿದಂತೆ 2017ರಿಂದ ಯೆಮೆನ್ ದೇಶದಲ್ಲಿ ಸೆರೆವಾಸ ಅನುಭವಿಸುತ್ತಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ವಿರುದ್ಧದ ಮೇಲ್ಮನವಿಯನ್ನು ಯೆಮೆನ್ ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಪ್ರಿಯಾ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹದಿಯ ವಶದಲ್ಲಿದ್ದ ತನ್ನ...
Date : Friday, 17-11-2023
ಅಹಮದಾಬಾದ್: ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ನವೆಂಬರ್ 19 ರಂದು ಅಹ್ಮದಾಬಾದಿನಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್‌ನ ಅಂತಿಮ ಪಂದ್ಯಕ್ಕೂ ಮುನ್ನ ವೈಮಾನಿಕ ಪ್ರದರ್ಶನವನ್ನು ನಡೆಸಲಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಮೊಟೆರಾ ಪ್ರದೇಶದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ...
Date : Friday, 17-11-2023
ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ ನಡೆಯುತ್ತಿರುವ ನಾಗರಿಕರ ಸಾವುಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಸವಾಲುಗಳನ್ನು ಎದುರಿಸುತ್ತಿರುವ ಜಾಗತಿಕ ದಕ್ಷಿಣದ ನಡುವೆ ಏಕತೆ ಮತ್ತು ಸಹಕಾರದ ತುರ್ತು ಅಗತ್ಯವನ್ನು ಪ್ರತಿಪಾದಿಸಿದ್ದಾರೆ. 2ನೇ ವಾಯ್ಸ್ ಆಫ್ ಗ್ಲೋಬಲ್...
Date : Friday, 17-11-2023
ಮಾಲ್ಡೀವ್ಸ್: ಇಂದು ಸಂಜೆ ನೂತನ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲು ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಮಾಲ್ಡೀವ್ಸ್ ತಲುಪಿದ್ದಾರೆ. ಈ ವೇಳೆ ರಿಜಿಜು ಅವರು ನಿರ್ಗಮಿತ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್...
Date : Friday, 17-11-2023
ರಾಯ್‌ಪುರ: ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಚುನಾವಣೆಯ ಮತದಾನದ ದಿನವಾದ ಇಂದು ಧಮ್ತಾರಿಯಲ್ಲಿ ನಕ್ಸಲರು ಐಇಡಿ ಸ್ಫೋಟ ನಡೆಸಿದ್ದಾರೆ. ವರದಿಗಳ ಪ್ರಕಾರ, ಸ್ಫೋಟದ ಸಮಯದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸಿಆರ್‌ಪಿಎಫ್ ಜವಾನರು ಸ್ವಲ್ಪದರಲ್ಲೇ ಪಾರಾಗಿದ್ದು, ಅದೃಷ್ಟವಶಾತ್ ಘಟನೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಛತ್ತೀಸ್‌ಗಢದಲ್ಲಿ 90 ಸದಸ್ಯ...
Date : Friday, 17-11-2023
ಭೋಪಾಲ್: ಮಧ್ಯಪ್ರದೇಶದಲ್ಲಿ ಒಂದೇ ಹಂತದ ವಿಧಾನಸಭೆ ಚುನಾವಣೆ ಹಾಗೂ ಛತ್ತೀಸ್‌ಗಢದಲ್ಲಿ ಎರಡನೇ ಮತ್ತು ಅಂತಿಮ ಹಂತದ ಚುನಾವಣೆಗೆ ಮತದಾನ ಆರಂಭವಾಗಿದೆ. ಮಧ್ಯಪ್ರದೇಶದಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಆದರೆ ಬಾಲಾಘಾಟ್ ಜಿಲ್ಲೆಯ ಬೈಹಾರ್, ಲಾಂಜಿ...
Date : Thursday, 16-11-2023
ಜೈಪುರ: ರಾಜಸ್ಥಾನದಲ್ಲಿ ಚುನಾವಣೆಯ ಕಾವು ಏರತೊಡಗಿದೆ. ಇಂದು ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆ ಪ್ರಕಾರ, ಲಾಡೋ ಇನ್ಸೆಂಟಿವ್ ಯೋಜನೆಯನ್ನು ಪ್ರಾರಂಭಿಸುವುದಾಗಿ...
Date : Thursday, 16-11-2023
ಟೆಲ್ ಅವಿವ್: ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ಇಸ್ರೇಲ್ ಸೇನೆ ತೀವ್ರಗೊಳಿಸಿದೆ. ಹಮಾಸ್ ಉಗ್ರರ ನಿರ್ಮೂಲನೆ ಪಣತೊಟ್ಟು ಗಾಜಾದ ಮೂಲೆ ಮೂಲೆಯಲ್ಲೂ ಶೋಧ ನಡೆಸುತ್ತಿದ್ದು. ನಿನ್ನೆ ಹಮಾಸ್ ಉಗ್ರ ಸಂಘಟನೆಯ ಮುಖಂಡನ ಮನೆಯನ್ನೇ ಇಸ್ರೇಲ್ ವಾಯುಸೇನೆ ಬಾಂಬ್ ಹಾಕಿ ಉಡಾಯಿಸಿದೆ. ಈ...
Date : Thursday, 16-11-2023
ಭೋಪಾಲ್: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಯ ಪ್ರಚಾರ ಬುಧವಾರ ಮುಕ್ತಾಯಗೊಂಡಿದೆ. ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳು ಮತ್ತು ಛತ್ತೀಸ್‌ಗಢದಲ್ಲಿ ಎರಡನೇ ಹಂತದ 70 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ. ಛತ್ತೀಸ್‌ಗಢದಲ್ಲಿ ಶುಕ್ರವಾರ ಎರಡನೇ ಮತ್ತು ಕೊನೆಯ ಹಂತದ ವಿಧಾನಸಭಾ...
Date : Thursday, 16-11-2023
ನವದೆಹಲಿ: ಭಾರತವು ನಾಳೆ ವರ್ಚುವಲ್ ಸ್ವರೂಪದಲ್ಲಿ ಎರಡನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯನ್ನು ಆಯೋಜಿಸಲು ಸಿದ್ಧವಾಗಿದೆ. ಭಾರತದ ಪ್ರೆಸಿಡೆನ್ಸಿಯ ಅವಧಿಯಲ್ಲಿ ವಿವಿಧ G20 ಸಭೆಗಳಲ್ಲಿ ಸಾಧಿಸಿದ ಪ್ರಮುಖ ಫಲಿತಾಂಶಗಳನ್ನು ಜಾಗತಿಕ ದಕ್ಷಿಣದ ದೇಶಗಳೊಂದಿಗೆ ಹಂಚಿಕೊಳ್ಳುವುದು ಇದರ ಪ್ರಮುಖ ಉದ್ದೇಶ. ಜಾಗತಿಕ...