Date : Thursday, 16-11-2023
ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳಿಂದ ಮೀನು ಉತ್ಪಾದನೆ ಹಲವು ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಮೀನುಗಾರಿಕೆ ಸಚಿವ ಪರಶೋತ್ತಮ್ ರೂಪಾಲಾ ಹೇಳಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಇದೇ ತಿಂಗಳ 21 ಮತ್ತು 22 ರಂದು ನಡೆಯಲಿರುವ ಗ್ಲೋಬಲ್...
Date : Thursday, 16-11-2023
ಜಕಾರ್ತ: ಜಾಗತಿಕ ಶಾಂತಿ ಮತ್ತು ಸ್ಥಿರತೆಗೆ ಮಾತುಕತೆ ಮತ್ತು ರಾಜತಾಂತ್ರಿಕತೆಯೇ ದಾರಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒತ್ತಿ ಹೇಳಿದರು. ಸಂಘರ್ಷಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಘರ್ಷಣೆಗಳು ಜೀವನೋಪಾಯವನ್ನು ನಾಶಪಡಿಸುವುದಲ್ಲದೆ ಆಹಾರ ಮತ್ತು ಇಂಧನ ಸುರಕ್ಷತೆಯ ಮೇಲೆ ಪ್ರತಿಕೂಲ...
Date : Thursday, 16-11-2023
ನವದೆಹಲಿ: ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಮತ್ತು ಚೀನಾದ ನಾಯಕ ಕ್ಸಿ ಜಿನ್‌ಪಿಂಗ್ ತೈವಾನ್‌ಗೆ ಸಂಬಂಧಿಸಿದಂತೆ ಬಿಸಿಯಾದ ವಿಚಾರವನ್ನು ವಿನಿಮಯ ಮಾಡಿಕೊಂಡಿದ್ದಾರೆ, ಆದರೆ ಪ್ರೆಸಿಡೆನ್ಶಿಯಲ್ ಹಾಟ್‌ಲೈನ್, ಮಿಲಿಟರಿ ಸಂವಹನ ಮತ್ತು ಫೆಂಟನಿಲ್ ಉತ್ಪಾದನೆಯ ಕುರಿತು ಕೆಲವು ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬುಧವಾರ...
Date : Thursday, 16-11-2023
ನವದೆಹಲಿ: ಭಾರತೀಯ ಸೇನೆಯ ತ್ರಿಶಕ್ತಿ ಕಾರ್ಪ್ಸ್‌ನ ಪಡೆಗಳು BRO ಸಹಾಯದಿಂದ ಉತ್ತರ ಸಿಕ್ಕಿಂನ ಚುಂಗ್‌ಥಾಂಗ್‌ನಲ್ಲಿ ತೀಸ್ತಾ ನದಿಯ ಮೇಲೆ ಬೈಲಿ ಸೇತುವೆಯ ನಿರ್ಮಾಣ ಕಾರ್ಯಗಳನ್ನು ಪೂರ್ಣಗೊಳಿಸಿವೆ. ಅಕ್ಟೋಬರ್ 3 ರ ರಾತ್ರಿಯಿಂದ ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಕಡಿತಗೊಂಡಿದ್ದ ಉತ್ತರ ಸಿಕ್ಕಿಂನ ಪ್ರವಾಹ...
Date : Thursday, 16-11-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಕ್ಕಳೊಂದಿಗೆ ಕಳೆದ ಅಮೂಲ್ಯ ಕ್ಷಣಗಳ ವಿಡಿಯೋವನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಅಲ್ಲದೇ ಮಕ್ಕಳನ್ನು ತಮ್ಮ ಯುವ ಸ್ನೇಹಿತರು ಎಂದು ಬಣ್ಣಿಸಿದ್ದಾರೆ. ಈ ವಿಡಿಯೋದಲ್ಲಿ ಮಕ್ಕಳು ಅವರವರೇ ಜಗಳವಾಡುವುದನ್ನು ಕಾಣಬಹುದು, ಆಗ ಎರಡು ಮಕ್ಕಳ ತಲೆಯನ್ನು...
Date : Thursday, 16-11-2023
ನವದೆಹಲಿ: ಇಂದು ರಾಷ್ಟ್ರೀಯ ಪತ್ರಿಕಾ ದಿನ. ಈ ದಿನವನ್ನು ಪ್ರತಿ ವರ್ಷ ನವೆಂಬರ್ 16 ರಂದು ಮುಕ್ತ ಮತ್ತು ಜವಾಬ್ದಾರಿಯುತ ಪತ್ರಿಕಾ ಸ್ಮರಣಾರ್ಥವಾಗಿ ಆಚರಿಸಲಾಗುತ್ತದೆ. ಪತ್ರಿಕಾ ಮಾಧ್ಯಮವು ಉನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳುತ್ತದೆ ಮತ್ತು ಯಾವುದೇ ಪ್ರಭಾವ ಅಥವಾ ಬೆದರಿಕೆಗಳಿಗೆ ಒಳಗಾಗುವುದಿಲ್ಲ ಎಂಬುದನ್ನು...
Date : Thursday, 16-11-2023
ನವದೆಹಲಿ: ಕಳೆದ ವರ್ಷದ ಅಕ್ಟೋಬರ್‌ಗೆ ಹೋಲಿಸಿದರೆ ಈ ವರ್ಷದ ಅಕ್ಟೋಬರ್‌ನಲ್ಲಿ ಭಾರತದ ರಫ್ತು ಶೇಕಡಾ 6.21 ರಷ್ಟು ಏರಿಕೆಯಾಗಿ 33.57 ಶತಕೋಟಿ ಯುಎಸ್ ಡಾಲರ್‌ಗಳಿಗೆ ತಲುಪಿದೆ. ಅಕ್ಟೋಬರ್ 2022 ರಲ್ಲಿ ದಾಖಲಾದ 57.91 ಶತಕೋಟಿ ಡಾಲರ್‌ಗಳಿಗೆ ಹೋಲಿಸಿದರೆ ಈ ಅಕ್ಟೋಬರ್‌ನಲ್ಲಿ...
Date : Thursday, 16-11-2023
ಢಾಕಾ: ಬಾಂಗ್ಲಾದೇಶದಲ್ಲಿ 12ನೇ ಸಂಸತ್ ಚುನಾವಣೆಯು ಜನವರಿ 7, 2024 ರಂದು ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಕಾಜಿ ಹಬೀಬುಲ್ ಅವಲ್ ನಿನ್ನೆ ಸಂಜೆ ಢಾಕಾದಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. ನಾಮಪತ್ರ ಸಲ್ಲಿಕೆಗೆ ನವೆಂಬರ್ 30 ಕೊನೆಯ ದಿನಾಂಕವಾಗಿದ್ದು, ಡಿಸೆಂಬರ್ 1...
Date : Thursday, 16-11-2023
ನವದೆಹಲಿ: 2023 ರ ಸೆಪ್ಟೆಂಬರ್‌ನಲ್ಲಿ 18.88 ಲಕ್ಷಕ್ಕೂ ಹೆಚ್ಚು ಹೊಸ ನೌಕರರು ಇಎಸ್‌ಐ ಯೋಜನೆಯಡಿ ದಾಖಲಾಗಿದ್ದಾರೆ. ಒಂಬತ್ತು ಲಕ್ಷಕ್ಕೂ ಹೆಚ್ಚು ಯುವ ಉದ್ಯೋಗಿಗಳು 25 ವರ್ಷ ವಯಸ್ಸಿನ ಒಳಗಿನವರಾಗಿದ್ದು, ಹೊಸ ನೋಂದಣಿಗಳಲ್ಲಿ ಬಹುಪಾಲು ಇದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ವೇತನದಾರರ...
Date : Thursday, 16-11-2023
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಆರೋಪಿಸಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಂದ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪುರಾವೆ ಕೇಳಿದ್ದಾರೆ. ಪತ್ರಕರ್ತ ಲಿಯೋನೆಲ್ ಬಾರ್ಬರ್ ಅವರೊಂದಿಗಿನ ಸಂಭಾಷಣೆಯಲ್ಲಿ ಜೈಶಂಕರ್, ಇಂತಹ...