News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಏಕದಿನ ಪಂದ್ಯದಲ್ಲಿ 50ನೇ ಶತಕ ಬಾರಿಸಿ ಸಂಭ್ರಮಿಸಿದ ವಿರಾಟ್‌ ಕೊಹ್ಲಿ

ನವದೆಹಲಿ:  ಟೀಂ ಇಂಡಿಯಾದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 50ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಮುರಿದಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು...

Read More

ಮಧ್ಯಪ್ರದೇಶ, ಛತ್ತೀಸ್‌ಗಢ ಚುನಾವಣೆ: ಇಂದು ಪ್ರಚಾರ ಮುಕ್ತಾಯ, ನ.17ರಂದು ಮತದಾನ

ಭೋಪಾಲ್‌: ಮಧ್ಯಪ್ರದೇಶದಲ್ಲಿ ಒಂದೇ ಹಂತದ ವಿಧಾನಸಭಾ ಚುನಾವಣೆಯ ಪ್ರಚಾರ ಮತ್ತು ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಚುನಾವಣೆಯ ಪ್ರಚಾರ ಇಂದು ಮುಕ್ತಾಯವಾಗಿದೆ. ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಛತ್ತೀಸ್‌ಗಢದ ಒಟ್ಟು 90 ಕ್ಷೇತ್ರಗಳ ಪೈಕಿ 70 ಕ್ಷೇತ್ರಗಳಿಗೆ ಎರಡನೇ ಹಂತದ...

Read More

ಕ್ರಿಯಾಶೀಲ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಗಳನ್ನು‌ ಸಂಪರ್ಕಿಸುವ ಒಪ್ಪಂದಕ್ಕೆ ಭಾರತ, ಯುಎಸ್‌ ಸಹಿ

ನವದೆಹಲಿ: ಕ್ರಿಯಾಶೀಲ ಸ್ಟಾರ್ಟಪ್ ಪರಿಸರ ವ್ಯವಸ್ಥೆಗಳನ್ನು ವಿಶೇಷವಾಗಿ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ (ಸಿಇಟಿ) ಸಂಪರ್ಕಿಸುವ ಉದ್ದೇಶದೊಂದಿಗೆ ಭಾರತ ಮತ್ತು ಯುಎಸ್ ಎರಡೂ ದೇಶಗಳು ಎಂಒಯುಗೆ ಸಹಿ ಹಾಕಿವೆ. 4 ದಿನಗಳ ಯುಎಸ್ ಪ್ರವಾಸದಲ್ಲಿರುವ ಭಾರತದ  ವಾಣಿಜ್ಯ ಸಚಿವ ಪಿಯೂಷ್ ಗೋಯಲ್...

Read More

ಜಾರ್ಖಾಂಡ್‌: ದುರ್ಬಲ ಬುಡಕಟ್ಟು ಗುಂಪುಗಳ ಅಭಿವೃದ್ಧಿ ಮಿಷನ್ ಆರಂಭಿಸಿದ ಮೋದಿ

ಖುಂಟಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಖುಂಟಿಯಲ್ಲಿ ಜನಜಾತೀಯ ಗೌರವ್ ದಿವಸ್ 2023 ರ ಆಚರಣೆಯನ್ನು ಸೂಚಿಸುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅಲ್ಲದೇ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ‘ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ’ ಮತ್ತು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ...

Read More

15ನೇ ಕಂತಿನ ಪಿಎಂ ಕಿಸಾನ್‌ ಹಣವನ್ನು ವರ್ಗಾವಣೆ ಮಾಡಿದ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ 15 ನೇ ಕಂತಿನ ಹಣವನ್ನು ಲಕ್ಷಗಟ್ಟಲೆ ರೈತರಿಗೆ ಪಿಎಂ ನರೇಂದ್ರ ಮೋದಿಯವರು ವರ್ಗಾವಣೆ ಮಾಡಿದ್ದಾರೆ. ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಜಾರ್ಖಂಡ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ವರ್ಗಾಯಿಸಿದ್ದಾರೆ....

Read More

ಅಭಿವೃದ್ಧಿ ಹೊಂದಿದ ರಾಜ್ಯ, ದೇಶಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಎಂಪಿ, ಛತ್ತೀಸ್‌ಗಢ ಜನತೆಗೆ ಮೋದಿ ಮನವಿ

ನವದೆಹಲಿ: ಅಭಿವೃದ್ಧಿ ಹೊಂದಿದ ರಾಜ್ಯ ಮತ್ತು ದೇಶಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮತದಾರರನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಒತ್ತಾಯಿಸಿದ್ದಾರೆ, ಕಾಂಗ್ರೆಸ್‌ನ ಕುಟುಂಬ ರಾಜಕಾರಣ ಮತ್ತು ನಕಾರಾತ್ಮಕ ರಾಜಕೀಯದಿಂದ ಜನರು ತುಂಬಾ ಕೋಪಗೊಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ....

Read More

ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆದ್ದು ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರ ಕೊಡೋಣ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬರಗಾಲದ ಪರಿಸ್ಥಿತಿಯಲ್ಲೂ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ. ರೈತರ ಸಮಸ್ಯೆಗೆ ಸ್ಪಂದಿಸುವುದನ್ನು ಮರೆತು, ಅಧಿಕಾರದ ದರ್ಪ, ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರವನ್ನು ಲೋಕಸಭಾ ಚುನಾವಣೆಯಲ್ಲಿ ನೀಡೋಣ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು...

Read More

ಪಾಕಿಸ್ಥಾನದಲ್ಲಿ ಅಪರಿಚಿತರಿಂದ ಮತ್ತೊಬ್ಬ ಲಷ್ಕರ್‌ ಉಗ್ರನ ಹತ್ಯೆ

ಇಸ್ಲಾಮಾಬಾದ್‌: ಪಾಕಿಸ್ಥಾನದಲ್ಲಿ ಮತ್ತೊಬ್ಬ ಭಾರತ ವಿರೋಧಿ ಉಗ್ರನ ತಲೆ ಉರುಳಿದೆ. ಮೊಹಮ್ಮದ್ ಮುಜಾಮಿಲ್ ಮತ್ತು ಆತನ ಸಹಚರ ನಯೀಮುರ್ ರೆಹಮಾನ್ ಎಂದು ಗುರುತಿಸಲಾದ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಅಪರಿಚಿತ ದುಷ್ಕರ್ಮಿಗಳು ಬುಧವಾರ ಗುಂಡಿಕ್ಕಿ ಕೊಂದಿದ್ದಾರೆ. ಸಿಯಾಲ್‌ಕೋಟ್‌ನ ಪಸ್ರೂರ್ ತೆಹಸಿಲ್‌ನ ಖೋಖ್ರಾನ್ ಚೌಕ್‌ನಲ್ಲಿ...

Read More

ವೀಣೆ ಕಲಿಯುವ ಸಿಂಗಾಪುರದ ಉಪಪ್ರಧಾನಿ ಪ್ರಯತ್ನಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸಿದ ಮೋದಿ

ನವದೆಹಲಿ: ಸಿಂಗಾಪುರದ ಉಪಪ್ರಧಾನಿ ಲಾರೆನ್ಸ್ ವಾಂಗ್ ಅವರ ವೀಣೆ ನುಡಿಸಲು ಕಲಿಯುವ ಪ್ರಯತ್ನದಲ್ಲಿ ಯಶಸ್ವಿಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಾರೈಸಿದ್ದಾರೆ ಮತ್ತು ಸಿತಾರ್ ಮೇಲಿನ ಅವರ ಉತ್ಸಾಹವು ಬೆಳೆಯಲಿ ಮತ್ತು ಇತರರಿಗೆ ಸ್ಫೂರ್ತಿಯನ್ನು ನೀಡಲಿ ಎಂದು ಆಶಿಸುವುದಾಗಿ...

Read More

ಕಾರ್ಯಕರ್ತರ ಜಯಕಾರದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಾರ್ಯಕರ್ತರ ಜಯಕಾರ, ಹಿರಿಯರಿಂದ ಆಶೀರ್ವಾದ ಪಡೆದು, ಹೋಮದ ಪೂರ್ಣಾಹುತಿ ನೆರವೇರಿಸಿದ ಬಳಿಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ...

Read More

Recent News

Back To Top