Date : Monday, 13-11-2023
ದುಬೈ: ಭಾರತೀಯ ವಾಯುಪಡೆಯು ನವೆಂಬರ್ 13 ರಿಂದ 17ರವರೆಗೆ ನಡೆಯಲಿರುವ ದುಬೈ ಏರ್‌ಶೋನಲ್ಲಿ ಭಾಗವಹಿಸಲು ಸಿದ್ಧವಾಗಿದೆ. ಲಘು ಯುದ್ಧ ವಿಮಾನ (LCA) ತೇಜಸ್ ಮತ್ತು ಸುಧಾರಿತ ಲಘು ಹೆಲಿಕಾಪ್ಟರ್ (ALH) ಧ್ರುವ್ ಅನ್ನು ಒಳಗೊಂಡಿರುವ IAF ತುಕಡಿ ದುಬೈನ ಅಲ್ ಮಕ್ತೂಮ್...
Date : Monday, 13-11-2023
ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತವು ದೊಡ್ಡ ಜಾಗತಿಕ ಆಟಗಾರನಾಗಿ ವೇಗವಾಗಿ ಹೊರಹೊಮ್ಮುತ್ತಿದೆ ಮತ್ತು ಭದ್ರತಾ ಪಡೆಗಳ ಸಾಮರ್ಥ್ಯಗಳು ನಿರಂತರವಾಗಿ ಹೆಚ್ಚುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪ್ರಪಂಚದ...
Date : Monday, 13-11-2023
ಲಂಡನ್: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರು ನಿನ್ನೆ ಲಂಡನ್‌ನಲ್ಲಿ ಯುನೈಟೆಡ್ ಕಿಂಗ್‌ಡಂನ ಪ್ರಧಾನ ಮಂತ್ರಿ ರಿಷಿ ಸುನಕ್ ಮತ್ತು ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಗಣೇಶ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಸುನಕ್...
Date : Saturday, 11-11-2023
ಭೋಪಾಲ್: ಬಿಜೆಪಿಯ ಮುಖ್ಯಸ್ಥ ಜೆಪಿ ನಡ್ಡಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ವಿಡಿ ಶರ್ಮಾ ಸೇರಿದಂತೆ ಬಿಜೆಪಿ ವರಿಷ್ಠರು ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಬಿಜೆಪಿ ಪ್ರಣಾಳಿಕೆಯು ಬಡ ಕುಟುಂಬದ...
Date : Saturday, 11-11-2023
ಅಯೋಧ್ಯೆ: ಅಯೋಧ್ಯೆಯಲ್ಲಿ ದೀಪಾವಳಿಗೆ ಸಿದ್ಧತೆಗಳು ಭರದಿಂದ ಸಾಗಿದ್ದು, ದೇಗುಲ ನಗರಿಯ 51 ಘಾಟ್‌ಗಳಲ್ಲಿ ಏಕಕಾಲಕ್ಕೆ 24 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಲು ಆಡಳಿತ ಸಜ್ಜಾಗಿದೆ. ಶನಿವಾರ ಬೆಳಿಗ್ಗೆ, ಉತ್ತರ ಪ್ರದೇಶದ ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್ ಅವರು ರಾಜ್ಯದಾದ್ಯಂತ...
Date : Saturday, 11-11-2023
ನವದೆಹಲಿ: ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಇಂದಿನಿಂದ ಐದು ದಿನಗಳ ಯುನೈಟೆಡ್ ಕಿಂಗ್‌ಡಮ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಭೇಟಿಯ ಸಮಯದಲ್ಲಿ, ಡಾ. ಜೈಶಂಕರ್ ಅವರು ತಮ್ಮ ವಿದೇಶಾಂಗ ಕಾರ್ಯದರ್ಶಿ ಸರ್ ಜೇಮ್ಸ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಮತ್ತು ಹಲವಾರು ಗಣ್ಯರನ್ನು...
Date : Saturday, 11-11-2023
ಬೈಂದೂರು: ದೇಶ ಕಾಯುವ ಸೈನಿಕರಿಗೆ ಪತ್ರ ಬರೆದು ದೀಪಾವಳಿ ಹಬ್ಬದ ಶುಭಾಶಯವನ್ನು ಕೋರುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಬೈಂದೂರಿನ ಸಾವಿರಾರು ವಿದ್ಯಾರ್ಥಿಗಳು. ಸಮೃದ್ಧ ಬೈಂದೂರು ತಂಡ ಅವರನ್ನು ಪತ್ರ ಬರೆಯುವಂತೆ ಪ್ರೋತ್ಸಾಹಿಸಿತ್ತು. ಬೈಂದೂರು ಕ್ಷೇತ್ರದ ವಿವಿಧ ಶಾಲೆಗಳ ಸುಮಾರು 1000...
Date : Saturday, 11-11-2023
ಬೆಂಗಳೂರು: ಜನರ ಸಮಸ್ಯೆಗಳನ್ನು ಆಲಿಸಲು ಜೊತೆಯಾಗಿ ಹೋಗೋಣ; ನೀವೂ ಬನ್ನಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರರಿಗೆ ಆಹ್ವಾನ ನೀಡಿದರು. ದಾಸರಹಳ್ಳಿ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿ...
Date : Saturday, 11-11-2023
ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣದಲ್ಲಿ ಎಕೆ ಇನ್ಫೋಸಿಸ್ಟಮ್‌ನ ಪ್ರವರ್ತಕ ಅಮಿತ್ ಕತ್ಯಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಕತ್ಯಾಲ್ ಅವರು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್...
Date : Saturday, 11-11-2023
ಡೆಹ್ರಾಡೂನ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಂದಿನ ವಾರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಉತ್ತರಾಖಂಡ ಸಜ್ಜಾಗಿದೆ. ದೀಪಾವಳಿ ನಂತರ ವಿಶೇಷ ವಿಧಾನಸಭೆ ಅಧಿವೇಶನ ನಡೆಯಲಿದೆ. ನ್ಯಾಯಮೂರ್ತಿ (ನಿವೃತ್ತ) ರಂಜನಾ ದೇಸಾಯಿ ನೇತೃತ್ವದಲ್ಲಿ ರಚಿಸಲಾದ ಸಮಿತಿಯು...