Date : Friday, 10-11-2023
ನವದೆಹಲಿ: ಈ ಸುಗ್ಗಿಯ ಋತುವಿನ ಇನ್ನಷ್ಟು ಕೃಷಿ ತ್ಯಾಜ್ಯ ಸುಡುವುದನ್ನು ತಡೆಯಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಪಂಜಾಬ್ ಸರ್ಕಾರವನ್ನು ಕೇಳಿದೆ. ಇನ್ನು ಮುಂದೆ ಯಾವುದೇ ರೀತಿಯ ತ್ಯಾಜ್ಯ ಸುಡದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಬೇಕು...
Date : Friday, 10-11-2023
ನವದೆಹಲಿ: ಭಾರತದ ಉನ್ನತ ವಿಮಾನಯಾನ ಸಂಸ್ಥೆ ಇಂಡಿಗೋವನ್ನು ಬೆಂಬಲಿಸುವ ಇಂಟರ್‌ಗ್ಲೋಬ್ ಎಂಟರ್‌ಪ್ರೈಸಸ್ ಮತ್ತು ಯುಎಸ್ ಮೂಲದ ಆರ್ಚರ್ ಏವಿಯೇಷನ್ 2026 ರಲ್ಲಿ ಭಾರತದಲ್ಲಿ ಆಲ್-ಎಲೆಕ್ಟ್ರಿಕ್ ಏರ್ ಟ್ಯಾಕ್ಸಿ ಸೇವೆಯನ್ನು ಪ್ರಾರಂಭಿಸಲಿದೆ. ಈ ಸೇವೆಯು ಆನ್-ರೋಡ್ ಸೇವೆಗಳೊಂದಿಗೆ ಸ್ಪರ್ಧಾತ್ಮಕ ದರದಲ್ಲಿ ಇರಲಿದೆ ಎಂದು...
Date : Friday, 10-11-2023
ಶ್ರೀನಗರ: ಭಯೋತ್ಪಾದನೆಗೆ ಹಣಕಾಸು ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ತನಿಖಾ ಸಂಸ್ಥೆ (ಎಸ್‌ಐಎ)ಯು ಕೇಂದ್ರಾಡಳಿತ ಪ್ರದೇಶದ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ. ಕಾಶ್ಮೀರ ಕಣಿವೆಯ ಶ್ರೀನಗರ, ಅನಂತನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು...
Date : Friday, 10-11-2023
ನವದೆಹಲಿ: ಐದನೇ ಭಾರತ-ಅಮೆರಿಕ 2+2 ಸಚಿವರ ಮಾತುಕತೆಗೆ ಭಾರತಕ್ಕೆ ಆಗಮಿಸಿರುವ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ಭೇಟಿ ಮಾಡಿದರು. ಐದನೇ ಭಾರತ-ಯುಎಸ್ 2+2 ಸಚಿವರ ಸಂವಾದಕ್ಕೆ ತೆರಳುವ ಮುನ್ನ...
Date : Friday, 10-11-2023
ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮೊಹಮದ್ ಮುಯಿಝು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಬಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ. ಆದರೆ ಪ್ರಧಾನಿ ಭಾಗಿಯಾಗುವ ಸಾಧ್ಯತೆ ಇಲ್ಲ, ಅವರ...
Date : Thursday, 09-11-2023
ನವದೆಹಲಿ: ಕಳೆದ ವರ್ಷ ಆಗಸ್ಟ್‌ನಲ್ಲಿ ಗೂಢಚರ್ಯೆ ಮಾಡಿದ ಮೇಲೆ ಕತಾರ್‌ನಲ್ಲಿ ಬಂಧಿತರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ 8 ಮಂದಿಯ ರಕ್ಷಣೆಗೆ ಭಾರತ ಸಕಲ ಪ್ರಯತ್ನಗಳನ್ನು ಮಾಡುತ್ತಿದೆ. ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ...
Date : Thursday, 09-11-2023
ನವದೆಹಲಿ: 2015 ರಿಂದ 2022ರವರೆಗೆ 16 ಪ್ರತಿಶತದಷ್ಟು ಟಿಬಿ ಸಂಭವವನ್ನು ಮತ್ತು 18 ಪ್ರತಿಶತದಷ್ಟು ಟಿಬಿ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಭಾರತದ ಯಶಸ್ಸನ್ನು ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಶಂಸಿಸಿದೆ. ತನ್ನ ಜಾಗತಿಕ ಟಿಬಿ ವರದಿ 2023 ಅನ್ನು ನಿನ್ನೆ...
Date : Thursday, 09-11-2023
ನವದೆಹಲಿ: ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆಗೊಳಿಸಲು ಶಿಫಾರಸ್ಸು ಮಾಡಿದೆ. ಅವರ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ‘ನಗದಿಗಾಗಿ ಪ್ರಶ್ನೆ’ ಆರೋಪಗಳನ್ನು ಮಾಡಿದ್ದರು. ಈ ಆರೋಪಗಳ ವರದಿಯನ್ನು ನೈತಿಕ ಅಂಗೀಕರಿಸಿದ...
Date : Thursday, 09-11-2023
ಪಾಟ್ನಾ: ಇಂದು ಬಿಹಾರ ವಿಧಾನಸಭೆಯಲ್ಲಿ ಎಲ್ಲರ ಒಪ್ಪಿಗೆಯೊಂದಿಗೆ ಮೀಸಲಾತಿ ತಿದ್ದುಪಡಿ ಮಸೂದೆ-2023 ಅನ್ನು ಅಂಗೀಕರಿಸಲಾಯಿತು. ಜಾತಿ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಬಳಿಕ ಸರಕಾರ ಈ ನಿರ್ಧಾರ ಕೈಗೊಂಡಿದೆ. ವರದಿ ಪ್ರಕಾರ ಹಿಂದುಳಿದ ಮತ್ತು ಅತ್ಯಂತ ಹಿಂದುಳಿದವರಿಗೆ ಶೇ.50ರಿಂದ 65ರಷ್ಟು ಮೀಸಲಾತಿ...
Date : Thursday, 09-11-2023
ನವದೆಹಲಿ: ದೀಪಾವಳಿ ಹಬ್ಬ ಪ್ರಾರಂಭವಾಗುತ್ತಿದ್ದಂತೆ, ರಾಷ್ಟ್ರವ್ಯಾಪಿ ವ್ಯಾಪಾರಿಗಳಲ್ಲಿ ಹೊಸ ಹುಮ್ಮಸ್ಸು ಕಾಣಿಸಿಕೊಂಡಿದೆ. ಅಂದಾಜು 50 ಸಾವಿರ ಕೋಟಿ ರೂಪಾಯಿ ವ್ಯಾಪಾರ ಈ ಬಾರಿ ನಡೆಯಬಹುದು ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (ಸಿಎಐಟಿ) ರಾಷ್ಟ್ರೀಯ ಅಧ್ಯಕ್ಷ ಬಿ.ಸಿ.ಭಾರ್ತಿಯಾ ಮತ್ತು ಪ್ರಧಾನ ಕಾರ್ಯದರ್ಶಿ...