News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತೆಲಂಗಾಣದಲ್ಲಿ ರಿಲಾಯನ್ಸ್‌ ರಿಟೇಲ್‌ನ ಸ್ವದೇಶ್ ಸ್ಟೋರ್ ಉದ್ಘಾಟನೆ: ಭಾರತೀಯ ಕರಕುಶಲತೆಗೆ ಉತ್ತೇಜನ

ಹೈದರಾಬಾದ್‌: ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು ತೆಲಂಗಾಣದಲ್ಲಿ ರಿಲಯನ್ಸ್ ರೀಟೈಲ್‌ನ ಮೊದಲ ಸ್ವದೇಶ್ ಸ್ಟೋರ್ ಅನ್ನು ಬುಧವಾರ ಉದ್ಘಾಟಿಸಿದರು. ಇದರಿಂದ ಭಾರತೀಯ ಕಲೆಗಳು ಮತ್ತು ಕರಕುಶಲಗಳಿಗೆ ದೊಡ್ಡ ಮಟ್ಟದ ಉತ್ತೇಜನ ದೊರಕಲಿದೆ. ಸಾಂಪ್ರದಾಯಿಕ ಕಲಾವಿದರು ಮತ್ತು...

Read More

ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಹಮಾಸ್ ಜೊತೆ ಕದನವಿರಾಮವಿಲ್ಲ: ಇಸ್ರೇಲ್‌ ಪ್ರಧಾನಿ

ಟೆಲ್ ಅವೀವ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಯುದ್ಧಕ್ಕೆ ಸಂಬಂಧಿಸಿದಂತೆ ದೃಢ ನಿಲುವು ತಳೆದಿದ್ದು, ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಹಮಾಸ್ ಜೊತೆ ನಡೆಯುತ್ತಿರುವ ಸಂಘರ್ಷದಲ್ಲಿ ಯಾವುದೇ ಕದನ ವಿರಾಮ ಇರುವುದಿಲ್ಲ ಎಂದು ಘೋಷಿಸಿದ್ದಾರೆ. ಗುರುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ,...

Read More

ಪವಿತ್ರ ನಗರ ಅಯೋಧ್ಯೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಯೋಗಿ

ಅಯೋಧ್ಯಾ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಪವಿತ್ರ ನಗರ ಅಯೋಧ್ಯೆಯಲ್ಲಿ ರಾಜ್ಯ ಸಚಿವ ಸಂಪುಟದ ಐತಿಹಾಸಿಕ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಇದೇ ಮೊದಲ ಬಾರಿಗೆ ಪವಿತ್ರ ನಗರದಲ್ಲಿ ನಡೆದಿದೆ. ರಾಮಕಥಾ ಮ್ಯೂಸಿಯಂನಲ್ಲಿ ಸಭೆ...

Read More

ಕಾಂಗ್ರೆಸ್ ಸರಕಾರದ ವಿರುದ್ಧ ಸತ್ಯಾಗ್ರಹ, ಪ್ರತಿಭಟನೆ: ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸೇಡಿನ ರಾಜಕಾರಣ ಮಾಡುತ್ತಿದ್ದು, ಇದು ಖಂಡನೀಯ. ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರಾಗಿ ಅರ್ಧಂಬರ್ಧ ಕಾಮಗಾರಿ ಆಗಿರುವುದನ್ನು ನಿಲ್ಲಿಸಿ ಗೊಂದಲದ ವಾತಾವರಣ ನಿರ್ಮಾಣ ಮಾಡಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಸರಕಾರ ಕೊಡಲಿ ಪೆಟ್ಟು ನೀಡಿದೆ ಎಂದು ಬಿಜೆಪಿ...

Read More

ಬಡವರಿಗೆ ನಾಲ್ಕು ಕೋಟಿ ಪಕ್ಕಾ ಮನೆಗಳನ್ನು ನಿರ್ಮಾಣ ಮಾಡಿದ್ದೇವೆ: ಮೋದಿ

ನವದೆಹಲಿ: ನಮ್ಮ ಸರ್ಕಾರ ಬಡವರಿಗೆ ನಾಲ್ಕು ಕೋಟಿ ಪಕ್ಕಾ ಮನೆಗಳನ್ನು ನಿರ್ಮಾಣ ಮಾಡಿದೆ, ನಾನು ನನಗಾಗಿ ಯಾವುದೇ ಮನೆಯನ್ನು ಕಟ್ಟಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು  ಹೇಳಿದ್ದಾರೆ. ಇಂದು ಮಧ್ಯಪ್ರದೇಶದ ಸತ್ನಾದಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಬಡವರಿಗಾಗಿ ಲಕ್ಷಗಟ್ಟಲೆ...

Read More

5ನೇ ಭಾರತ-ಅಮೆರಿಕ 2+2 ಸಚಿವರ ಮಾತುಕತೆಗಾಗಿ ನಾಳೆ ಭಾರತಕ್ಕೆ ಆಂಟೋನಿ ಬ್ಲಿಂಕೆನ್

ವಾಷಿಂಗ್ಟನ್: ಬಹು ನಿರೀಕ್ಷಿತ 5ನೇ ಭಾರತ-ಅಮೆರಿಕ 2+2 ಸಚಿವರ ಮಾತುಕತೆಗಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ನಾಳೆ ಭಾರತಕ್ಕೆ ಆಗಮಿಸಲಿದ್ದಾರೆ. ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್‌ನ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಅವರು ಎರಡು ರಾಷ್ಟ್ರಗಳ ನಡುವಿನ ಆಳವಾದ ಪಾಲುದಾರಿಕೆಯನ್ನು...

Read More

ಮಹಿಳೆಯರ ಬಗ್ಗೆ ಅವಹೇಳನ: ಬಿಹಾರ ಸಿಎಂ ವಿರುದ್ಧ ಮಹಿಳೆಯನ್ನು ಕಣಕ್ಕಿಳಿಸುವಂತೆ ಗಾಯಕಿಯ ಮನವಿ

ನವದೆಹಲಿ: ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಅವರು ಮಹಿಳೆಯರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ಆಫ್ರಿಕನ್ -ಅಮೆರಿಕನ್ ನಟಿ ಮತ್ತು ಗಾಯಕಿ ಮೇರಿ ಮಿಲ್ಬೆನ್ ಅವರು ಖಂಡಿಸಿದ್ದಾರೆ. ಅಲ್ಲದೇ ಬಿಹಾರದಲ್ಲಿ ನಿತೀಶ್‌ ಕುಮಾರ್‌ ವಿರುದ್ಧ ಧೈರ್ಯಶಾಲಿ ಮಹಿಳೆಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಯಾಗಿ ಘೋಷಿಸುವಂತೆ...

Read More

ಉಡುಪಿ: ನಿರ್ಮಲಾ ಸೀತಾರಾಮನ್‌ ಸ್ಥಾಪಿಸಿದ ಐಐಜಿಜೆಯಲ್ಲಿ ಇದುವರೆಗೆ 360 ಮಂದಿಗೆ ತರಬೇತಿ

ಉಡುಪಿ: ಕರ್ನಾಟಕ ರಾಜ್ಯ, ಅದರಲ್ಲೂ ವಿಶೇಷವಾಗಿ ಉಡುಪಿ ಜಿಲ್ಲೆಯ ಯುವಜನರು ಮತ್ತು ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸುವ ಪ್ರಮುಖ ಉದ್ದೇಶದೊಂದಿಗೆ  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸಂಸದರ ನಿಧಿಯಡಿ 2017 ರಲ್ಲಿ ಉಡುಪಿಯಲ್ಲಿ ಐಐಜಿಜೆ ಸಂಸ್ಥೆಯನ್ನು ಜೇಮ್ಸ್ ಆಂಡ್...

Read More

ಜಮ್ಮು-ಕಾಶ್ಮೀರ: ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಒಬ್ಬ ಭಯೋತ್ಪಾದಕ ಹತ್ಯೆ

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಕಥೋಹಾಲನ್ ಪ್ರದೇಶದಲ್ಲಿ ಗುರುವಾರ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಜೊತೆ ಸಂಪರ್ಕ ಹೊಂದಿದ್ದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಭಯೋತ್ಪಾದಕನ ಬಳಿಯಿಂದ...

Read More

ದೀಪಗಳನ್ನು ಬೆಳಗಿಸಿ ದೀಪಾವಳಿ ಆಚರಿಸಿದ ಯುಕೆ ಪಿಎಂ ರಿಷಿ ಸುನಕ್

ಲಂಡನ್: ಡೌನಿಂಗ್ ಸ್ಟ್ರೀಟ್‌ನಲ್ಲಿ ನಿನ್ನೆ ದೀಪಾವಳಿ ಸಂಭ್ರಮಾಚರಣೆ ಜರುಗಿದ್ದು,  ಹಿಂದೂ ಸಮುದಾಯದ ಅತಿಥಿಗಳನ್ನು ಯುಕೆ ಪ್ರಧಾನಿ ರಿಷಿ ಸುನಕ್ ಸ್ವಾಗತಿಸಿದರು. “ಇಂದು ರಾತ್ರಿ ಪ್ರಧಾನ ಮಂತ್ರಿ ರಿಷಿ ಸುನಕ್ ಅವರು ದೀಪಾವಳಿಗೆ ಮುಂಚಿತವಾಗಿ ಡೌನಿಂಗ್ ಸ್ಟ್ರೀಟ್‌ಗೆ ಹಿಂದೂ ಸಮುದಾಯದ ಅತಿಥಿಗಳನ್ನು ಸ್ವಾಗತಿಸಿದರು....

Read More

Recent News

Back To Top