Date : Wednesday, 08-11-2023
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಪೀಡಿತ ಪ್ರದೇಶಗಳಿಗೆ ಹಣ ಬಿಡುಗಡೆ ಮಾಡಿದ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ನಾನು ಅನೇಕ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಒಂದು ಜಿಲ್ಲೆಗೂ ಒಂದು ರೂಪಾಯಿ ಹೋಗಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಇಂದು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ...
Date : Wednesday, 08-11-2023
ಗುವಾಹಟಿ: ಪುರೋಹಿತರು, ನಾಮಘರಿಯಾಗಳು (ಧೇಮಾಜಿ ಜಿಲ್ಲೆಯ ನಾಮಘರಿಯಾ ಗ್ರಾಮದ ನಿವಾಸಿಗಳು) ಮತ್ತು ಧರ್ಮದರ್ಶಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕರೊಬ್ಬರನ್ನು ಅಸ್ಸಾಂ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಸ್ಸಾಂ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು, “ಬಂಧಿತ ಕಾಂಗ್ರೆಸ್...
Date : Wednesday, 08-11-2023
ಪಾಟ್ನಾ: ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಂತರ ಕ್ಷಮೆಯಾಚಿಸಿದ್ದಾರೆ. ಮುಖ್ಯಮಂತ್ರಿ ನಿನ್ನೆ ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆ ವಿಷಯದ ಕುರಿತು ರಾಜ್ಯ...
Date : Wednesday, 08-11-2023
ನವದೆಹಲಿ: ಎರಡು ರಾಷ್ಟ್ರಗಳ ನಡುವಿನ ಮುಕ್ತ-ವ್ಯಾಪಾರ ಒಪ್ಪಂದವನ್ನು ವರ್ಷಾಂತ್ಯದೊಳಗೆ ಸಾಧಿಸುವ ಪ್ರಯತ್ನವಾಗಿ ಭಾರತವು ಯುಕೆಯಿಂದ ಕೆಲವು ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ತೆರಿಗೆಗಳನ್ನು ಕಡಿಮೆ ಮಾಡಲು ಪ್ರಸ್ತಾಪಿಸುತ್ತಿದೆ ಎಂದು ವರದಿಗಳು ತಿಳಿಸಿವೆ. $80,000 ಕ್ಕಿಂತ ಹೆಚ್ಚು ಬೆಲೆಯ ಯುಕೆಯಿಂದ ವಾರ್ಷಿಕವಾಗಿ ಆಮದು...
Date : Wednesday, 08-11-2023
ಲಕ್ನೋ: ರಾಮ ಮಂದಿರದ ನಿರ್ಮಾಣ ಕಾರ್ಯ ಆರಂಭವಾದ ಬಳಿಕ ಉತ್ತರಪ್ರದೇಶದ ಅಯೋಧ್ಯೆ ನಗರದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಬವಾಗಿದೆ. ಹಲವಾರು ರಾಜ್ಯಗಳು ಅಯೋಧ್ಯೆಯಲ್ಲಿ ಭೂಮಿ ಖರೀದಿಸಲು ಉತ್ತರ ಪ್ರದೇಶ ಸರ್ಕಾರವನ್ನು ಸಂಪರ್ಕಿಸಿವೆ. ಇಲ್ಲಿ ಮಠಗಳು, ಆಶ್ರಮಗಳ ನಿರ್ಮಾಣ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ...
Date : Wednesday, 08-11-2023
ನವದೆಹಲಿ: ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು 10 ರಾಜ್ಯಗಳಲ್ಲಿ ದಾಳಿ ನಡೆಸಿದೆ. ಈ ರಾಜ್ಯಗಳಲ್ಲಿ ಕರ್ನಾಕವೂ ಸೇರಿದೆ. ಉಳಿದಂತೆ ತ್ರಿಪುರ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ ಮತ್ತು ಜಮ್ಮು ಮತ್ತು...
Date : Wednesday, 08-11-2023
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತೊಂದು ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿಕೊಂಡಿದೆ. ಕರ್ನಾಟಕ ವಿದ್ಯನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್) ವ್ಯವಸ್ಥಾಪಕ ನಿರ್ದೇಶಕ ಸಂಗಪ್ಪ ಅವರು ಬಾಕಿ ಬಿಲ್ ಪಾವತಿಯನ್ನು ತಡೆಹಿಡಿದು ವೆಂಡರ್‌ಗಳಿಗೆ ಕಿರುಕುಳವನ್ನು ನೀಡುತ್ತಿದ್ದಾರೆ, ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ಬಗ್ಗೆ...
Date : Wednesday, 08-11-2023
ನವದೆಹಲಿ: ಮುಂಬರುವ 25 ವರ್ಷಗಳು ದೇಶದ ಭವಿಷ್ಯಕ್ಕಾಗಿ, ಮಧ್ಯಪ್ರದೇಶ ಮತ್ತು ನಮ್ಮ ಯುವಕರಿಗೆ ಅತ್ಯಂತ ಮಹತ್ವದ್ದಾಗಿದೆ, ಈ 25 ವರ್ಷಗಳು ಯುವಕರ ಜೊತೆಗೆ ದೇಶದ ಪ್ರಗತಿಯನ್ನು ಖಚಿತಪಡಿಸುತ್ತದೆ, ಹೀಗಾಗಿ ಯೋಚಿಸಿ ಮತ ಚಲಾಯಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ....
Date : Wednesday, 08-11-2023
ನವದೆಹಲಿ: ಇಂದು ದೇಶದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವ ಅಗತ್ಯವನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಒತ್ತಿ ಹೇಳಿದ್ದಾರೆ. ನವದೆಹಲಿಯಲ್ಲಿ ನ್ಯಾಷನಲ್ ಕೋಆಪರೇಟಿವ್ ಆರ್ಗಾನಿಕ್ಸ್ ಲಿಮಿಟೆಡ್ ಆಯೋಜಿಸಿದ್ದ ಸಹಕಾರಿ ಸಂಸ್ಥೆಗಳ ಮೂಲಕ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ ರಾಷ್ಟ್ರೀಯ...
Date : Wednesday, 08-11-2023
ಬೆಂಗಳೂರು: ಹಿಂದೂ ಹೆಣ್ಮಕ್ಕಳ ಸುಮಂಗಲಿತನ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಅವರು ಇಂದು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಮಹಿಳೆಯರ ಪರಿಸ್ಥಿತಿ...