Date : Wednesday, 08-11-2023
ಬೆಂಗಳೂರು: ಹಿಂದೂ ಹೆಣ್ಮಕ್ಕಳ ಸುಮಂಗಲಿತನ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಅವರು ಇಂದು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಮಹಿಳೆಯರ ಪರಿಸ್ಥಿತಿ...
Date : Wednesday, 08-11-2023
ನವದೆಹಲಿ: ಭಾರತೀಯ ರೈಲ್ವೇ ಜೊತೆಗೆ ಲೆಜೆಂಡ್ಸ್ ಲೀಗ್ ಕ್ರಿಕೆಟ್ ರಾಷ್ಟ್ರವ್ಯಾಪಿ ಅಭಿಯಾನವನ್ನು ಆರಂಭಿಸುತ್ತಿದೆ. ಲೀಗ್‌ನ ಅಸ್ಕರ್ ಟ್ರೋಫಿಯು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ನವೆಂಬರ್ 8ರಿಂದ 17 ಭಾರತೀಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಲಿದೆ. ರೈಲ್ವೆಯು ವಾಣಿಜ್ಯ ಪಾಲುದಾರನಾಗಿ ಲೀಗ್‌ಗೆ ಸೇರಿಕೊಂಡಿದೆ....
Date : Wednesday, 08-11-2023
ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯ ತಲಪ್ಪುಳದ ಪೆರಿಯಾ ಚಪ್ಪರತ್ ಪ್ರದೇಶದಲ್ಲಿ ಕೇರಳ ಪೊಲೀಸರ ವಿಶೇಷ ತಂಡ ಇಬ್ಬರು ಮಾವೋವಾದಿ ನಕ್ಸಲರನ್ನು ಬಂಧನಕ್ಕೊಳಪಡಿಸಿದೆ. ನಿನ್ನೆ ತಡರಾತ್ರಿ ನಡೆದ ಗುಂಡಿನ ಕಾಳಗದ ತರುವಾಯ ಮಹಿಳೆ ಸೇರಿದಂತೆ ಇಬ್ಬರು ಮಾವೋವಾದಿಗಳನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ....
Date : Wednesday, 08-11-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯರು ಮತ್ತು ಅರೆವೈದ್ಯರ ಕೊರತೆಯನ್ನು ಪರಿಹರಿಸುವ ಸಲುವಾಗಿ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಸುಮಾರು 2000ಕ್ಕೆ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆರೋಗ್ಯ ಸೇವೆಗಳನ್ನು ವರ್ಧಿಸುವ ನಿಟ್ಟಿನಲ್ಲೂ ಇದು ಮಹತ್ವದ ಹೆಜ್ಜೆಯಾಗಿದೆ. ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳ (IPHS)...
Date : Wednesday, 08-11-2023
ನವದೆಹಲಿ: ತಪ್ಪು ಮಾಹಿತಿ ಮತ್ತು ಡೀಪ್‌ಫೇಕ್‌ಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರ ಸಲಹೆಯನ್ನು ನೀಡಿದೆ. ಅಲ್ಲದೇ ತಪ್ಪು ಮಾಹಿತಿ ಮತ್ತು ನಕಲಿಅಂಶಗಳನ್ನು ಗುರುತಿಸಲು ಸಮಂಜಸವಾದ ಪ್ರಯತ್ನಗಳನ್ನು ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಂತೆ ಒತ್ತಾಯಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಐಟಿ ನಿಯಮಗಳು...
Date : Wednesday, 08-11-2023
ಕಠ್ಮಂಡು: ಭೂಕಂಪದಿಂದ ಸಂಕಷ್ಟಕ್ಕೆ ಸಿಲುಕಿರುವ ನೆರೆಯ ರಾಷ್ಟ್ರ ನೇಪಾಳಕ್ಕೆ ಭಾರತ ನೆರವಿನ ಹಸ್ತ ಚಾಚಿದೆ. ಭೂಕಂಪ ಪೀಡಿತರಿಗಾಗಿ ತುರ್ತು ಪರಿಹಾರ ಸಾಮಗ್ರಿಗಳ ಎರಡನೇ ರವಾನೆಯನ್ನು ಭಾರತ ಹಸ್ತಾಂತರಿಸಿದೆ. ಮೂರು ದಿನಗಳ ಹಿಂದೆಯಷ್ಟೇ ಮೊದಲ ರವಾನೆಯನ್ನು ಕಳುಹಿಸಿಕೊಟ್ಟಿತ್ತು. ಕಳೆದ ಶುಕ್ರವಾರ ಪಶ್ಚಿಮ ನೇಪಾಳದಲ್ಲಿ...
Date : Wednesday, 08-11-2023
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಇಂದು 96ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. “ಎಲ್‌ಕೆ ಅಡ್ವಾಣಿ ಜಿ ಅವರಿಗೆ ಜನ್ಮದಿನದ...
Date : Tuesday, 07-11-2023
ನವದೆಹಲಿ: ಉತ್ತರ ಪ್ರದೇಶದಲ್ಲಿ ಸ್ಥಳಗಳ ಮರುನಾಮಕರಣ ಸರಣಿ ಮುಂದುವರೆದಿದೆ. ಅಲಿಗಢ ಇದಕ್ಕೆ ಹೊಸ ಸೇರ್ಪಡೆಯಾಗುವ ನಿರೀಕ್ಷೆ ಇದೆ. ಅಲಿಗಢ ಮುನ್ಸಿಪಲ್ ಕಾರ್ಪೊರೇಷನ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅನುಮೋದಿಸಿದೆ. ಜನವರಿ 2019 ರಲ್ಲಿ ಅಲಹಾಬಾದ್ ಅನ್ನು ಪ್ರಯಾಗ್‌ರಾಜ್...
Date : Tuesday, 07-11-2023
ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ಬುಡಕಟ್ಟು ಸಮಾಜದ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ ಐದು ಪಟ್ಟು ಹೆಚ್ಚಳ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬುಡಕಟ್ಟು ಕಲ್ಯಾಣ ಬಿಜೆಪಿಯ ಪ್ರಮುಖ ಆದ್ಯತೆಯಾಗಿದೆ....
Date : Tuesday, 07-11-2023
ಬೆಂಗಳೂರು: ಕಿಯೋನಿಕ್ಸ್ ಭ್ರಷ್ಟಾಚಾರ, ಕೆಇಎ ಪರೀಕ್ಷಾ ವ್ಯಾಪಕ ಅಕ್ರಮಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆಯವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...