News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇರಾನ್‌ ಅಧ್ಯಕ್ಷರೊಂದಿಗೆ ಇಸ್ರೇಲ್‌-ಹಮಾಸ್‌ ಸಂಘರ್ಷದ ಬಗ್ಗೆ ಮೋದಿ ಚರ್ಚೆ

ನವದೆಹಲಿ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೂರವಾಣಿ ಸಂಭಾಷಣೆ ನಡೆಸಿದ್ದು, ಇಸ್ರೇಲ್‌ ಮತ್ತು ಹಮಾಸ್‌ ನಡುವೆ ನಡೆಯುತ್ತಿರುವ ಸಂಘರ್ಷದ ಕುರಿತು ಉಭಯ ಮುಖಂಡರು ಮಾತನಾಡಿದ್ದಾರೆ. ಸಂಘರ್ಷದ ಪರಿಣಾಮವಾಗಿ ಪಶ್ಚಿಮ ಏಷ್ಯಾದಲ್ಲಿನ ಸವಾಲಿನ ಸಂದರ್ಭಗಳ ಕುರಿತು...

Read More

ನೇಪಾಳದಲ್ಲಿ ಮತ್ತೆ ಭೂಕಂಪನ: 5.6 ತೀವ್ರತೆ ದಾಖಲು

ಕಠ್ಮಂಡು: ನೇಪಾಳದಲ್ಲಿ ಇಂದು ಮತ್ತೆ ಪ್ರಬಲ ಭೂಕಂಪನ ಸಂಭವಿಸಿದೆ. ಪಶ್ಚಿಮ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪನವಾಗಿದೆ. ಇದರಿಂದ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ತಿಳಿಸಿದೆ. ಕಳೆದ ಮೂರು ದಿನಗಳಿಂದ ಭೂಕಂಪನದಿಂದ 150ಕ್ಕೂ ಹೆಚ್ಚು...

Read More

ಯಾವುದೇ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ: ಬಿಜೆಪಿ

ಬೆಂಗಳೂರು: ಕರ್ನಾಟಕದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಡಜನ್‍ಗಟ್ಟಲೆ ಜನರು ಕಣ್ಣಿಟ್ಟು ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯನವರು ಸಿಎಂ ಆಗಿ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂಬ ಅರ್ಥದಲ್ಲಿ ಪ್ರಧಾನಿಯವರು ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್‍ಸಿ...

Read More

ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ: ನಳಿನ್‍ಕುಮಾರ್ ಕಟೀಲ್ ಸಂತಾಪ

ಬೆಂಗಳೂರು: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ, ಅಂಗಡಿಮಾರ್ ಕೃಷ್ಣ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು, ತುಳು...

Read More

ಗುಜರಾತಿನಲ್ಲಿ ನಡೆದ ಆಸ್ಟ್ರೇಲಿಯಾ ಭಾರತ ಶಿಕ್ಷಣ ಮತ್ತು ಕೌಶಲ ಮಂಡಳಿಯ ಮೊದಲ ಸಭೆ

ಅಹ್ಮದಾಬಾದ್‌: ಆಸ್ಟ್ರೇಲಿಯಾ ಭಾರತ ಶಿಕ್ಷಣ ಮತ್ತು ಕೌಶಲ ಮಂಡಳಿಯ (AIESC) ಮೊದಲ ಸಭೆ ಗುಜರಾತ್​ನ ಗಾಂಧಿನಗರದಲ್ಲಿ ಇಂದು ಸೋಮವಾರ ಆರಂಭಗೊಂಡಿತು. ಎಐಇಎಸ್‌ಸಿ 2011 ರಲ್ಲಿ ಸ್ಥಾಪಿತವಾದ ದ್ವಿ-ರಾಷ್ಟ್ರೀಯ ಸಂಸ್ಥೆಯಾಗಿದ್ದು, ಉಭಯ ದೇಶಗಳ ನಡುವಿನ ಶಿಕ್ಷಣ, ತರಬೇತಿ ಮತ್ತು ಸಂಶೋಧನಾ ಪಾಲುದಾರಿಕೆಗಳ ಕಾರ್ಯತಂತ್ರದ...

Read More

ಪಂಪ್‍ಸೆಟ್‍ಗೆ ರೈತರ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‍ಫಾರ್ಮರ್, ಸಲಕರಣೆ ಸರಕಾರದ ಆದೇಶ:ಬಿಜೆಪಿ ಆರೋಪ

ಬೆಂಗಳೂರು: ಇನ್ನು ಮುಂದೆ ರೈತರ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪಡೆಯಬೇಕಾದರೆ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‍ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್ ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಅತ್ಯಂತ ಖಂಡನೀಯವಾಗಿದೆ. ಬರಗಾಲ, ಅನಿಯಮಿತ ವಿದ್ಯುತ್ ಲೋಡ್...

Read More

ನ.20 ರಿಂದ ಗೋವಾದಲ್ಲಿ 58ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ನವದೆಹಲಿ: 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (IFFI)ವು ಗೋವಾದಲ್ಲಿ ನವೆಂಬರ್ 20 ರಿಂದ ನಡೆಯಲಿದೆ. ಉತ್ಸವವು ನವೆಂಬರ್ 28 ರವರೆಗೆ ನಡೆಯಲಿದೆ. ನವದೆಹಲಿಯಲ್ಲಿ ಇಂದು ನಡೆದ ಕರ್ಟನ್ ರೈಸರ್ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ...

Read More

ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಹೀರಾಲಾಲ್ ಸಮರಿಯಾ ಪ್ರಮಾಣವಚನ

ನವದೆಹಲಿ: ಅನುಭವಿ ಮಾಹಿತಿ ಅಧಿಕಾರಿಯಾಗಿರುವ ಹೀರಾಲಾಲ್ ಸಮರಿಯಾ ಅವರು ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಮುಖ್ಯಸ್ಥರಾಗಿ ಚುಕ್ಕಾಣಿ ಹಿಡಿದಿದ್ದಾರೆ, ಈ ಪ್ರತಿಷ್ಠಿತ ಸ್ಥಾನವನ್ನು ಪಡೆದ ಮೊದಲ ದಲಿತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ...

Read More

ದೇಶದಲ್ಲೇ ಮೊದಲು: ಜಿಪಿಎಸ್ ಟ್ರ್ಯಾಕರ್ ಆಂಕ್ಲೆಟ್‌ ಪರಿಚಯಿಸಿದ ಜಮ್ಮು-ಕಾಶ್ಮೀರ ಪೊಲೀಸ್

ಶ್ರೀನಗರ: ಜಾಮೀನಿನ ಮೇಲೆ ಹೊರಗಿರುವ ಶಂಕಿತ ಭಯೋತ್ಪಾದಕ ಆರೋಪಿಗಳ ಮೇಲೆ ನಿಗಾ ಇಡಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಿಪಿಎಸ್ ಟ್ರ್ಯಾಕರ್ ಆಂಕ್ಲೆಟ್‌ಗಳನ್ನು ಪರಿಚಯಿಸಿದೆ. ಈ ಮೂಲಕ ಜಿಪಿಎಸ್‌ ಟ್ರ್ಯಾಕರ್‌ ಆಂಕ್ಲೆಟ್‌ ಪರಿಚಯಿಸಿದ ದೇಶದ ಮೊದಲ ಪೊಲೀಸ್ ಪಡೆ ಎಂಬ ಹೆಗ್ಗಳಿಕೆಗೆ...

Read More

ಪಿಒಕೆಯಲ್ಲಿ ಹೆಣವಾಗಿ ಪತ್ತೆಯಾದ 2018ರ ಜಮ್ಮು ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್‌ಮೈಂಡ್

ಶ್ರೀನಗರ: ಜಮ್ಮುವಿನ ಸೇನಾ ಶಿಬಿರದ ಮೇಲೆ 2018 ರಲ್ಲಿ ನಡೆದ ದಾಳಿಯ ಹಿಂದಿನ ಮಾಸ್ಟರ್‌ಮೈಂಡ್ ಎಂದು ನಂಬಲಾದ ಲಷ್ಕರ್ ಭಯೋತ್ಪಾದಕ ನವೆಂಬರ್ 5 ರ ತಡರಾತ್ರಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಭಯೋತ್ಪಾದಕ ಖ್ವಾಜಾ ಶಾಹಿದ್‌ ದೇಹವು ‘ತಲೆ ಕತ್ತರಿಸಿದ’...

Read More

Recent News

Back To Top