Date : Saturday, 04-11-2023
ಬೆಂಗಳೂರು: ಮುಂಬರುವ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಅವಧಿ ವಿಸ್ತರಿಸಲು ಬಿಜೆಪಿ ನಿಯೋಗ ಮನವಿ ಸಲ್ಲಿಸಿದೆ. ಈ ಚುನಾವಣೆಗೆ ಸಂಬಂಧಿಸಿ ಮತದಾರರ ನೋಂದಣಿ ಅವಧಿಯನ್ನು ಸೆಪ್ಟೆಂಬರ್ 30ರಿಂದ ನವೆಂಬರ್ 6ರವರೆಗೆ ನಿಗದಿಪಡಿಸಲಾಗಿತ್ತು. ಅದನ್ನು ಮತ್ತೊಂದು ತಿಂಗಳು ಅಂದರೆ ಡಿಸೆಂಬರ್ 6ರವರೆಗೆ...
Date : Saturday, 04-11-2023
ನವದೆಹಲಿ: ಭಯೋತ್ಪಾದಕ ಗುಂಪು ಹಮಾಸ್ ವಿರುದ್ಧ ನಡೆಯುತ್ತಿರುವ ಇಸ್ರೇಲಿ ದಾಳಿಯ ನಡುವೆ ಗಾಜಾದಲ್ಲಿನ ಮಕ್ಕಳು ಎದುರಿಸುತ್ತಿರುವ ದುಃಸ್ಥಿತಿಯನ್ನು ಖಂಡಿಸಿ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಇತ್ತೀಚಿಗೆ ಟ್ವಿಟ್ ಮಾಡಿದ್ದರು. “ಪ್ರತಿದಿನ, ಗಾಜಾದಲ್ಲಿ 0-10 ವರ್ಷ ವಯಸ್ಸಿನ ಮುಗ್ಧ ಮಕ್ಕಳು...
Date : Saturday, 04-11-2023
ರಾಯ್ಪುರ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ತೀಸ್‌ಗಢದ ದುರ್ಗ್‌ನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಈ ವಿಷಯ ತಿಳಿಸಿದರು. ಈ ಯೋಜನೆಯಡಿ ದೇಶಾದ್ಯಂತ ಸುಮಾರು...
Date : Saturday, 04-11-2023
ನವದೆಹಲಿ: ನವೆಂಬರ್ 2ರಂದು ಛತ್ತೀಸ್‌ಗಢದ ಕಂಕೇರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತನ್ನ ರೇಖಾಚಿತ್ರವನ್ನು ತನಗೆ ಉಡುಗೊರೆಯಾಗಿ ನೀಡಿದ ಆಕಾಂಕ್ಷಾ ಎಂಬ ಬಾಲಕಿಗೆ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪ್ರಧಾನಮಂತ್ರಿ ಅವರು ರೇಖಾಚಿತ್ರವನ್ನು ಮೆಚ್ಚಿ ಬಾಲಕಿಯ ವಿಳಾಸವನ್ನು ಪಡೆದು ಪತ್ರ ಬರೆದಿದ್ದಾರೆ....
Date : Saturday, 04-11-2023
ನವದೆಹಲಿ: ಮುಂಬರುವ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಸುದಂದರ್ಭದಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶದಾದ್ಯಂತದ ಶ್ರೀರಾಮನ ಭಕ್ತರಲ್ಲಿ ಮಹತ್ವದ ಮನವಿಯನ್ನು ಮಾಡಿಕೊಂಡಿದೆ. ಜನವರಿ 22ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ...
Date : Saturday, 04-11-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಇಸ್ರೇಲ್ ಮತ್ತು ಹಮಾಸ್ ನಡುವಿನ ನಡೆಯುತ್ತಿರುವ ಸಂಘರ್ಷ ಮತ್ತು ಯುದ್ಧದ ಮಧ್ಯೆ ಪಶ್ಚಿಮ ದಂಡೆಯಲ್ಲಿ ನಾಗರಿಕರ ಜೀವಹಾನಿಯ ಬಗ್ಗೆ ಕಳವಳ ಹಂಚಿಕೊಂಡರು....
Date : Saturday, 04-11-2023
ಗುವಾಹಟಿ: ಕಳ್ಳಸಾಗಣೆ ಚಟುವಟಿಕೆಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಅಸ್ಸಾಂ ರೈಫಲ್ಸ್ ಶುಕ್ರವಾರ ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ 2.06 ಕೋಟಿ ಮೌಲ್ಯದ 295.28 ಗ್ರಾಂ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಮೂಲಗಳ ಪ್ರಕಾರ, ಅಸ್ಸಾಂ ರೈಫಲ್ಸ್ ಮತ್ತು ಅಬಕಾರಿ ಮತ್ತು ನಾರ್ಕೋಟಿಕ್ಸ್ ವಿಭಾಗದ...
Date : Saturday, 04-11-2023
ಇಸ್ಲಾಮಾಬಾದ್: ಉಗ್ರರನ್ನು ಪೋಷಣೆ ಮಾಡುತ್ತಿರುವ ಪಾಕಿಸ್ಥಾನಕ್ಕೆ ಇದೀಗ ಉಗ್ರರಿಂದಲೇ ಸಂಕಷ್ಟಗಳು ಎದುರಾಗುತ್ತಿವೆ. ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯು ಪಡೆಯ ನೆಲೆ ಮೇಲೆ ಉಗ್ರರು ಇಂದು ದಾಳಿ ನಡೆಸಿದ್ದಾರೆ. ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಇಂದು ಬೆಳಿಗ್ಗೆ ವಾಯುನೆಲೆಗೆ ನುಗ್ಗಿ ಗುಂಡು ಹಾರಿಸಿದ್ದಾರೆ...
Date : Saturday, 04-11-2023
ನವದೆಹಲಿ: ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರಿಂದ ರೂ. 508 ಕೋಟಿ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ರೂ. 5 ಕೋಟಿಯೊಂದಿಗೆ ಸಿಕ್ಕಿಬಿದ್ದ ಕೊರಿಯರ್ ಒಬ್ಬರು ಅಕ್ರಮ...
Date : Saturday, 04-11-2023
ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಹಾನಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೇ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಭಾರತ ಸಿದ್ಧವಿದೆ ಎಂದು ಹೇಳಿದ್ದಾರೆ. ಟ್ವಿಟ್ ಮಾಡಿರುವ ಪಿಎಂ ಮೋದಿ, “ನೇಪಾಳದಲ್ಲಿ...