Date : Friday, 03-11-2023
ಗುವಾಹಟಿ: ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್ ಅವರು ಎಂಟು ದಿನಗಳ ಭಾರತದ ಅಧಿಕೃತ ಭೇಟಿಗಾಗಿ ಇಂದು ಗುವಾಹಟಿಗೆ ಆಗಮಿಸಿದರು. ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇಂದು ಬೆಳಿಗ್ಗೆ ಗೋಪಿನಾಥ್ ಬೊರ್ಡೊಲೋಯ್ ವಿಮಾನ ನಿಲ್ದಾಣದಲ್ಲಿ ಭೂತಾನ್ ರಾಜನನ್ನು...
Date : Friday, 03-11-2023
ನವದೆಹಲಿ: ಭಾರತದ ಹೂಡಿಕೆದಾರ ಸ್ನೇಹಿ ನೀತಿಗಳು ದೇಶದ ಆಹಾರ ಕ್ಷೇತ್ರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ‘ವರ್ಲ್ಡ್ ಫುಡ್ ಇಂಡಿಯಾ 2023’ ರ ಎರಡನೇ ಆವೃತ್ತಿಯನ್ನು ಉದ್ಘಾಟಿಸಿದ ಮೋದಿ, ಭಾರತದ ಆಹಾರ ವೈವಿಧ್ಯತೆಯು...
Date : Friday, 03-11-2023
ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ, ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ‘ತೀವ್ರ’ ವರ್ಗಕ್ಕೆ ಹದಗೆಟ್ಟಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಲೋಧಿ ರಸ್ತೆ ಪ್ರದೇಶದಲ್ಲಿ AQI (Air Quality Index)...
Date : Friday, 03-11-2023
ರೋಮ್: ಇಟಲಿ ಪ್ರವಾಸದಲ್ಲಿರುವ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು, ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಉಲ್ಲೇಖ ಮಾಡಿದ್ದು, ಭಯೋತ್ಪಾದನೆ ಸ್ವೀಕಾರಾರ್ಹವಲ್ಲ ಆದರೆ ಪ್ಯಾಲೆಸ್ತೀನ್ ಸಮಸ್ಯೆಗೆ ಪರಿಹಾರದ ಅಗತ್ಯವಿದೆ ಎಂದು ಹೇಳಿದರು. ಅವರು ರೋಮ್‌ನ ಸೆನೆಟ್‌ನ ವಿದೇಶಾಂಗ ವ್ಯವಹಾರಗಳು ಮತ್ತು ರಕ್ಷಣಾ...
Date : Friday, 03-11-2023
ಜೈಪುರ: ಜಲ್ ಜೀವನ್ ಮಿಷನ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ರಾಜಸ್ಥಾನದ ಉನ್ನತ ಐಎಎಸ್ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿಮಾಡಿದೆ. PHE ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಬೋಧ್ ಅಗರ್ವಾಲ್ ಅವರ ಮನೆ...
Date : Friday, 03-11-2023
ನವದೆಹಲಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಇಂದು ನವದೆಹಲಿಯಲ್ಲಿ ಏಷ್ಯನ್ ಪ್ಯಾರಾ ಗೇಮ್ಸ್‌ನ ಕ್ರೀಡಾಪಟುಗಳನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪುರಿ, ನೂರು ಪದಕದ ಗಡಿ ದಾಟಿರುವುದು ರಾಷ್ಟ್ರದ ಹೆಮ್ಮೆಯ ಸಂಗತಿ. ಭಾರತದಲ್ಲಿ ಅಥ್ಲೆಟಿಕ್ಸ್‌ಗಾಗಿ...
Date : Friday, 03-11-2023
ನವದೆಹಲಿ: ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು ನಿನ್ನೆ ರೋಮ್‌ನಲ್ಲಿ ಇಟಲಿಯ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಅವರೊಂದಿಗೆ ಸಮಗ್ರ ಮತ್ತು ಉತ್ಪಾದಕ ಸಭೆ ನಡೆಸಿದರು. ಭಾರತ-ಇಟಲಿ ವ್ಯೂಹಾತ್ಮಕ ಪಾಲುದಾರಿಕೆಯನ್ನು ಗಾಢವಾಗಿಸುವ ಕುರಿತು ಅವರು ಸಂವಾದ...
Date : Thursday, 02-11-2023
ನವದೆಹಲಿ: ಉದ್ಯೋಗ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ದೇಶದ ಜನರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ವಿಶ್ವದ ಅತಿದೊಡ್ಡ ಸಂಸ್ಥೆಯಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ. ನವದೆಹಲಿಯಲ್ಲಿ ನಿನ್ನೆ ಇಪಿಎಫ್‌ಒ 71 ನೇ ಸಂಸ್ಥಾಪನಾ...
Date : Thursday, 02-11-2023
ಕೊಲಂಬೋ: ಶ್ರೀಲಂಕಾದ ಟ್ರಿಂಕೋಮಲಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. ಶ್ರೀಲಂಕಾದ ಪೂರ್ವ ಪ್ರಾಂತ್ಯದ ಗವರ್ನರ್ ಸೆಂಥಿಲ್ ಥೋಂಡಮಾನ್, ಶ್ರೀಲಂಕಾದ ಭಾರತದ ಹೈ ಕಮಿಷನರ್ ಗೋಪಾಲ್ ಬಾಗ್ಲೇ ಮತ್ತು ಎಸ್‌ಬಿಐ ಅಧ್ಯಕ್ಷ ದಿನೇಶ್ ಖಾರಾ...
Date : Thursday, 02-11-2023
ನವದೆಹಲಿ: ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್ ಎಂಟು ದಿನಗಳ ಅಧಿಕೃತ ಭೇಟಿಗಾಗಿ ನಾಳೆ ಭಾರತಕ್ಕೆ ಆಗಮಿಸಲಿದ್ದಾರೆ. ಭೂತಾನ್ ರಾಜ ತನ್ನ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಅಸ್ಸಾಂ ಮತ್ತು ಮಹಾರಾಷ್ಟ್ರಕ್ಕೂ ಭೇಟಿ ನೀಡಲಿದ್ದಾರೆ....