Date : Wednesday, 01-11-2023
ನವದೆಹಲಿ: 2024 ರ ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಭಗವಾನ್ ರಾಮನನ್ನು ಪ್ರತಿಷ್ಠಾಪಿಸುವ ಶುಭ ಸಂದರ್ಭದಲ್ಲಿ ರಾಷ್ಟ್ರದಾದ್ಯಂತ ಸುಮಾರು 5 ಲಕ್ಷ ದೇವಾಲಯಗಳಲ್ಲಿ ಏಕಕಾಲದಲ್ಲಿ ಪ್ರಾರ್ಥನೆಗಳನ್ನು ನಡೆಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಘೋಷಿಸಿದೆ. ಈ...
Date : Wednesday, 01-11-2023
ನವದೆಹಲಿ: ಯುನೆಸ್ಕೋದ ಕ್ರಿಯೇಟಿವ್ ಸಿಟಿ ನೆಟ್ವರ್ಕ್‌ಗೆ ಭಾರತ ಎರಡು ನಾಮನಿರ್ದೇಶನಗಳನ್ನು ಪುರಸ್ಕರಿಸಲಾಗಿದೆ. ಕೇರಳದ ಕೋಝಿಕ್ಕೋಡ್‌ನ ಸಾಹಿತ್ಯಕ್ಕಾಗಿ ಮತ್ತು ಮಧ್ಯಪ್ರದೇಶದ ಗ್ವಾಲಿಯರ್ ಸಂಗೀತಕ್ಕಾಗಿ ಯುನೆಸ್ಕೋದ ಕ್ರಿಯೇಟಿವ್ ಸಿಟಿ ನೆಟ್ವರ್ಕ್‌ಗೆ ಸೇರ್ಪಡೆಗೊಂಡಿದೆ. ಈ ಬಗ್ಗೆ ಟ್ವಿಟ್ ಮಾಡಿ ಹೆಮ್ಮೆ ವ್ಯಕ್ತಪಡಿಸಿರುವ ಮೋದಿ, “ಕೋಝಿಕ್ಕೋಡ್‌ನ ಶ್ರೀಮಂತ...
Date : Wednesday, 01-11-2023
ಲಡಾಖ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಲೇಹ್‌ನಲ್ಲಿ ಅವರ ಗೌರವಾರ್ಥ ಆಯೋಜಿಸಿದ್ದ ನಾಗರಿಕ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡರು. ಅವರು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ ಎರಡು ದಿನಗಳ ಭೇಟಿಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, ಭಾರತದ ರಾಷ್ಟ್ರಪತಿಯಾಗಿ ತಮ್ಮ ಮೊದಲ ಭೇಟಿಗೆ...
Date : Wednesday, 01-11-2023
ಕೋಲ್ಕತ್ತಾ: ಪಾಕಿಸ್ತಾನ-ಬಾಂಗ್ಲಾದೇಶ ವಿಶ್ವಕಪ್ ಪಂದ್ಯದ ವೇಳೆ ಗ್ಯಾಲರಿಯಲ್ಲಿ ನಿಂತು ಪ್ಯಾಲೆಸ್ತೀನ್ ಧ್ವಜವನ್ನು ಬೀಸಿದ್ದಕ್ಕಾಗಿ ಪೊಲೀಸರು ನಾಲ್ವರನ್ನು ಈಡನ್ ಗಾರ್ಡನ್ಸ್ ಮೈದಾನದಿಂದ ಬಂಧಿಸಿದ್ದಾರೆ. ತಮ್ಮ ನಿಲುವು ವ್ಯಕ್ತಪಡಿಸಲು ಯುವಕರು ವಿಶ್ವಕಪ್ ಅನ್ನು ಆಯ್ಕೆ ಮಾಡಿಕೊಂಡಿರುವುದರಿಂದ ಅಂತಹ ವರ್ತನೆಗಳಿಗೆ ಯಾವುದೇ ಅವಕಾಶವನ್ನು ನೀಡಲಾಗುವುದಿಲ್ಲ ಎಂದು ...
Date : Wednesday, 01-11-2023
ಲಂಡನ್: ಪೋರ್ಚುಗಲ್ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ಅಲ್ಲಿನ ವಿದೇಶಾಂಗ ಸಚಿವ ಜೋವೊ ಕ್ರಾವಿನ್ಹೋ ಅವರೊಂದಿಗೆ “ಉತ್ಪಾದಕ ಮಾತುಕತೆ” ನಡೆಸಿದರು, ಈ ಸಂದರ್ಭದಲ್ಲಿ ಅವರು ದ್ವಿಪಕ್ಷೀಯ ಆರ್ಥಿಕ ಸಹಕಾರದ ಪ್ರಗತಿಯನ್ನು ಚರ್ಚಿಸಿದರು ಮತ್ತು ಪಶ್ಚಿಮ ಏಷ್ಯಾ,...
Date : Wednesday, 01-11-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಭಾರತೀಯ ನೆರವಿನ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ಯೋಜನೆಗಳೆಂದರೆ ಅಖೌರಾ-ಅಗರ್ತಲಾ ಕ್ರಾಸ್-ಬಾರ್ಡರ್ ರೈಲ್ ಲಿಂಕ್, ಖುಲ್ನಾ-ಮೊಂಗ್ಲಾ ಬಂದರು ರೈಲು...
Date : Wednesday, 01-11-2023
ಬೆಂಗಳೂರು: ಹೊರರಾಜ್ಯ, ಹೊರದೇಶಗಳಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷೆ ಮಾತನಾಡುವವರಿಗೆ ನಾವು ಕನ್ನಡ ಕಲಿಸಬೇಕು ಎಂದು ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ವಿನಂತಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು “ಕನ್ನಡ ರಾಜ್ಯೋತ್ಸವ”ದ ಪ್ರಯುಕ್ತ ಧ್ವಜಾರೋಹಣ...
Date : Wednesday, 01-11-2023
ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ಶಾಸಕರಿಗೆ ಕೊಟ್ಟ ಹಣವನ್ನು ಕಾಂಗ್ರೆಸ್ ಸರಕಾರವು ಹಿಂದಕ್ಕೆ ಪಡೆದು ಕಾಂಗ್ರೆಸ್ ಶಾಸಕರಿಗೆ ವರ್ಗಾಯಿಸಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ|| ಸಿ.ಎನ್. ಅಶ್ವತ್ಥನಾರಾಯಣ್ ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ...
Date : Wednesday, 01-11-2023
ಬೆಂಗಳೂರು: ಇಂದು ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. 68ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ...
Date : Wednesday, 01-11-2023
ನವದೆಹಲಿ: ಇಂದು 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ನಾಡಿನೆಲ್ಲೆಡೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡ ರಾಜ್ಯೋತ್ಸವನ್ನು ಆಚರಣೆ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕರ್ನಾಟಕದ ಜನತೆಗೆ ಕನ್ನಡದಲ್ಲೇ ಟ್ವಿಟ್ ಮಾಡಿ ಶುಭ ಕೋರಿದ್ದಾರೆ. “ಈ ಕನ್ನಡ ರಾಜ್ಯೋತ್ಸವದಂದು...