News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೂರು ದಿನಗಳ ಅಧಿಕೃತ ಶ್ರೀಲಂಕಾ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ದಿನಗಳ ಅಧಿಕೃತ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ. ಈ ಭೇಟಿಯು ನಿರ್ಣಾಯಕ ತೊಡಗಿಸುವಿಕೆ ಮತ್ತು ರಾಜತಾಂತ್ರಿಕ ವಿನಿಮಯಗಳ ಸರಣಿಯನ್ನು ಒಳಗೊಂಡಿರುತ್ತದೆ. ಈ ಭೇಟಿಯ ಸಮಯದಲ್ಲಿ, ಸೀತಾರಾಮನ್ ಅವರು ಶ್ರೀಲಂಕಾಕ್ಕೆ ಭಾರತ ಮೂಲದ...

Read More

ಬಹು ದೂರ ಸಾಗಿ ಆಟೋ ಚಾಲಕನ ಜೀವ ಉಳಿಸಿದ ವೈದ್ಯ ಡಾ.‌ಪದ್ಮನಾಭ ಕಾಮತ್

ಮಂಗಳೂರು: ಡಾ ಪದ್ಮನಾಭ್ ಕಾಮತ್ ಅವರೊಂದಿಗೆ ಸಮಾಲೋಚನೆಗಾಗಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆಗೆ ತೆರಳುತ್ತಿದ್ದ 50 ವರ್ಷದ ಆಟೋರಿಕ್ಷಾ ಚಾಲಕನಿಗೆ ಶುಕ್ರವಾರ ಪ್ರಯಾಣದ ವೇಳೆ ತೀವ್ರ ಹೃದಯಾಘಾತವಾಗಿದೆ. ಪ್ರತಿ ತಿಂಗಳ ಕೊನೆಯ ಶುಕ್ರವಾರದಂದು ಕಟೀಲಿನ...

Read More

ನ.10, 2023 ರಿಂದ ಮೇ.10, 2024 ರವರೆಗೆ ವೀಸಾ ಇಲ್ಲದೆ ಥಾಯ್ಲೆಂಡ್‌ಗೆ ಭೇಟಿ ನೀಡಲು ಅವಕಾಶ

ನವದೆಹಲಿ:  ಭಾರತೀಯರು ನವೆಂಬರ್ 10, 2023 ರಿಂದ ಮೇ 10, 2024 ರವರೆಗೆ ವೀಸಾ ಇಲ್ಲದೆ ಥಾಯ್ಲೆಂಡ್‌ಗೆ ಭೇಟಿ ನೀಡಬಹುದು ಮತ್ತು 30 ದಿನಗಳವರೆಗೆ ಅಲ್ಲಿಯೇ ಇರಬಹುದು ಎಂದು ಥಾಯ್ ಪ್ರವಾಸೋದ್ಯಮದ ಘೋಷಣೆ ಮಾಡಿದೆ. ಇಲ್ಲಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಪ್ರಯತ್ನದಲ್ಲಿ...

Read More

ಐಫೋನ್‌ ಹ್ಯಾಕಿಂಗ್‌ ಬಗ್ಗೆ ವಿಪಕ್ಷಗಳ ಆರೋಪ: ತನಿಖೆ ನಡೆಸಲು ಮುಂದಾದ ಕೇಂದ್ರ

ನವದೆಹಲಿ: ತಮ್ಮ ಐಫೋನ್‌ಗಳಿಂದ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸೂಚಿಸುವ ಎಚ್ಚರಿಕೆ ಸಂದೇಶಗಳನ್ನು ಆ್ಯಪಲ್‌ ಕಂಪನಿಯಿಂದ ಸ್ವೀಕರಿಸಿರುವ ಬಗ್ಗೆ ವಿರೋಧ ಪಕ್ಷಗಳ ಸಂಸದರು ಹೇಳಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ಕುರಿತು...

Read More

ವಿವಿಧ ಕ್ಷೇತ್ರಗಳ 68 ಸಾಧಕರು, 10 ಸಂಸ್ಥೆಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

  ಬೆಂಗಳೂರು: ವಿವಿಧ ಕ್ಷೇತ್ರಗಳ ಆಯ್ದ 68 ಸಾಧಕರು ಮತ್ತು 10 ಸಂಸ್ಥೆಗಳಿಗೆ ಈ ಸಲದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಾಧಕರು ಇವರು ಇಂತಿದೆ: ಮಾಧ್ಯಮ ಕ್ಷೇತ್ರ ದಿನೇಶ್‌ ಅಮೀನ್‌ಮಟ್ಟು, ದಕ್ಷಿಣಕನ್ನಡ ಜವರಪ್ಪ, ಮೈಸೂರು ಮಾಯಾ...

Read More

21 ಲಕ್ಷ ಮಣ್ಣಿನ ಹಣತೆಗಳನ್ನು ಬೆಳಗಿಸಿ ವಿಶ್ವದಾಖಲೆ ರಚಿಸಲು ಸಜ್ಜಾಗಿದೆ ಅಯೋಧ್ಯೆ

ಅಯೋಧ್ಯೆ: ಐವತ್ತೊಂದು ಘಾಟ್‌ಗಳು, 21 ಲಕ್ಷ ಮಣ್ಣಿನ ಹಣತೆಗಳು, 25,000 ಸ್ವಯಂಸೇವಕರು, ಅಯೋಧ್ಯೆಯ ಇತಿಹಾಸವನ್ನು ಪ್ರದರ್ಶಿಸುವ ಬೃಹತ್ ಡಿಜಿಟಲ್ ಪರದೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ನಗರದ ಸೌಂದರ್ಯೀಕರಣ ಸೇರಿದಂತೆ 12 ಸರ್ಕಾರಿ ಇಲಾಖೆಗಳು ಮತ್ತು ಜಿಲ್ಲಾಡಳಿತವು ದೀಪೋತ್ಸವವನ್ನು ಐತಿಹಾಸಿಕವಾಗಿಸುವಲ್ಲಿ ನಿರತವಾಗಿದೆ. ಅಯೋಧ್ಯೆಯಲ್ಲಿ...

Read More

ಈಶಾನ್ಯದ ಎಲ್ಲಾ ರಾಜ್ಯಗಳು ವೇಗವಾಗಿ ಅಭಿವೃದ್ಧಿ ಹೊಂದುತ್ತಿವೆ: ಗಡ್ಕರಿ

ನವದೆಹಲಿ: ಎಲ್ಲಾ ಈಶಾನ್ಯ ರಾಜ್ಯಗಳು ವೇಗವಾಗಿ ಅಭಿವೃದ್ಧಿ ಹೊಂದುತ್ತಿವೆ ಮತ್ತು ಕಳೆದ 10 ವರ್ಷಗಳಲ್ಲಿ ಅಸ್ಸಾಂ ಒಂದರಲ್ಲೇ ಒಂದು ಲಕ್ಷ ಕೋಟಿ ರೂಪಾಯಿಗಳ ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್...

Read More

ಎರಡು ದಿನಗಳ ಲಡಾಖ್ ಭೇಟಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ಲೇಹ್‌: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಲಡಾಖ್ ಭೇಟಿಗಾಗಿ ಇಂದು ಲೇಹ್‌ಗೆ ಆಗಮಿಸಿದರು. ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಡಾ. ಬಿ.ಡಿ. ಮಿಶ್ರಾ ಮತ್ತು ಕೇಂದ್ರಾಡಳಿತ ಪ್ರದೇಶದ ಆಡಳಿತದ ಹಿರಿಯ ಅಧಿಕಾರಿಗಳಿಂದ ವಿಮಾನ ನಿಲ್ದಾಣದಲ್ಲಿ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು....

Read More

ಮರಾಠ ಮೀಸಲಾತಿ ಚಳವಳಿ: ಉದ್ವಿಗ್ನ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ

ಮುಂಬಯಿ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠ ಮೀಸಲಾತಿ ಚಳವಳಿ ಸೋಮವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಆಕ್ರೋಶಗೊಂಡ ಜನರು ಮೂವರು ಶಾಸಕರ ಮನೆ ಹಾಗೂ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಸ್ಥಳೀಯ ಆಡಳಿತವು ಧಾರಶಿವ್ ಮತ್ತು ಬೀಡ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಿದೆ....

Read More

ತುಷ್ಟೀಕರಣದ ರಾಜಕಾರಣ ದೇಶದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದೆ: ಮೋದಿ

ಕೇವಾಡಿಯಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಗುಜರಾತ್‌ನ ಏಕತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಭಾಗವಹಿಸಿದರು. ದೇಶದ ಮೊದಲ ಗೃಹ ಸಚಿವರ ಜನ್ಮದಿನದಂದು ಪ್ರಧಾನಮಂತ್ರಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪ...

Read More

Recent News

Back To Top