News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕದನ ವಿರಾಮವೆಂದರೆ ಹಮಾಸ್‌ಗೆ ಶರಣಾಗುವುದು, ಅದು ಸಾಧ್ಯವೇ ಇಲ್ಲ: ಇಸ್ರೇಲ್‌ ಪ್ರಧಾನಿ

ಟೆಲ್‌ ಅವಿವ್: ‘ಮಾನವೀಯ ಅಗತ್ಯಗಳನ್ನು’ ಪೂರೈಸಲು ಸಾಕಷ್ಟು ನೆರವು ಬರುತ್ತಿಲ್ಲ ಎಂದು ಯುಎನ್ ಎಚ್ಚರಿಸಿರುವ ನಡುವೆಯೇ ಹೇಳಿಕೆ ನೀಡಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು, ಹಮಾಸ್ ವಿರುದ್ಧ ಇಸ್ರೇಲ್‌ನ ಯುದ್ಧದಲ್ಲಿ ಕದನ ವಿರಾಮ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‌ ಅಕ್ಟೋಬರ್...

Read More

ಅಬಕಾರಿ ನೀತಿ ಹಗರಣ: ಅರವಿಂದ್‌ ಕೇಜ್ರಿವಾಲ್‌ರನ್ನು ವಿಚಾರಣೆಗೆ ಕರೆದ ಇಡಿ

ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಹಣಕಾಸು ವಂಚನೆ ಪ್ರಕರಣದಲ್ಲಿ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು  ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಕರೆದಿದೆ. ಹಣಕಾಸು ವಂಚನೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು...

Read More

ಹಮಾಸ್ ಅಪಹರಿಸಿದ್ದ ಯೋಧೆಯನ್ನು ಗಾಜಾ ಪಟ್ಟಿಯಲ್ಲಿ ರಕ್ಷಿಸಿದ ಇಸ್ರೇಲಿ ಪಡೆಗಳು

ನವದೆಹಲಿ: ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲಿ ಪಟ್ಟಣಗಳ ಮೇಲೆ ದಾಳಿಯ ಸಂದರ್ಭದಲ್ಲಿ ಹಮಾಸ್ ಉಗ್ರಗಾಮಿಗಳಿಂದ ಅಪಹರಣಕ್ಕೊಳಗಾದ ಯೋಧೆಯನ್ನು ಸೋಮವಾರ ಗಾಜಾ ಪಟ್ಟಿಯಲ್ಲಿ ಇಸ್ರೇಲಿ ಪಡೆಗಳು ರಕ್ಷಣೆ ಮಾಡಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಒರಿ ಮೆಗಿಡಿಶ್ ಎಂಬ...

Read More

ತೀವ್ರ ಕೋವಿಡ್‌ನಿಂದ ಬಳಲಿದವರು ಹೆಚ್ಚು ಶ್ರಮದಾಯಕ ಕೆಲಸದಿಂದ ದೂರವಿರುವಂತೆ ಸಲಹೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಕಳವಳಗಳು ಮೂಡಿವೆ. ಕೊರೋನಾದ ಬಳಿಕ ಹೃದಯಾಘಾತಗಳು ಹೆಚ್ಚಾಗಲು ಕಾರಣವೇನು ಎಂಬ ಪ್ರಶ್ನೆಗಳು ಸಹಜವಾಗಿಯೇ ಎಲ್ಲರಲ್ಲೂ ಮೂಡಿದೆ. ಈ ನಿಟ್ಟಿನಲ್ಲಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ಅಧ್ಯಯನ ಮಹತ್ವದ...

Read More

ʼರನ್ ಫಾರ್ ಯೂನಿಟಿʼಗೆ ಚಾಲನೆ ನೀಡಿದ ಅಮಿತ್‌ ಶಾ

ನವದೆಹಲಿ: ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಇಂದು ಬೆಳಗ್ಗೆ ನವದೆಹಲಿಯ ಮೇಜರ್ ಧ್ಯಾನಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ʼರನ್ ಫಾರ್ ಯೂನಿಟಿʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, ಇಂತಹ ಬೃಹತ್ ದೇಶವನ್ನು ಒಂದುಗೂಡಿಸುವಲ್ಲಿ...

Read More

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ಮೋದಿ ನಮನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು, ಗುಜರಾತಿನ ಕೇವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಪಟೇಲ್‌  ಅವರ ದೂರದೃಷ್ಟಿಯ ರಾಜತಾಂತ್ರಿಕತೆ ಮತ್ತು ನಮ್ಮ ರಾಷ್ಟ್ರದ ಭವಿಷ್ಯವನ್ನು...

Read More

2047 ರಲ್ಲಿ $30 ಟ್ರಿಲಿಯನ್ ಮೌಲ್ಯದ ಆರ್ಥಿಕತೆಯಾಗಲಿದೆ ಭಾರತ

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಿರುವ ವಿಷನ್ ಡಾಕ್ಯುಮೆಂಟ್ ಅಂತಿಮ ಹಂತದಲ್ಲಿದೆ ಮತ್ತು ಡಿಸೆಂಬರ್ ವೇಳೆಗೆ ಕರಡು ಸಿದ್ಧವಾಗುವ ನಿರೀಕ್ಷೆಯಿದೆ ಎಂದು NITI ಆಯೋಗ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಭಾನುವಾರ ಹೇಳಿದ್ದಾರೆ. ಮೂರು ತಿಂಗಳಲ್ಲಿ ದಾಖಲೆಯನ್ನು ಸಾರ್ವಜನಿಕಗೊಳಿಸಲಾಗುವುದು...

Read More

ಮುಂದಿನ ಐದು ವರ್ಷಗಳಲ್ಲಿ 4,000 ಅತ್ಯಾಧುನಿಕ ಶಾಲೆಗಳನ್ನು ನಿರ್ಮಿಸಲಿದೆ ಅಸ್ಸಾಂ

ಗುವಾಹಟಿ: ಮುಂದಿನ ಐದು ವರ್ಷಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ 4,000 ಅತ್ಯಾಧುನಿಕ ಶಾಲೆಗಳನ್ನು ನಿರ್ಮಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾನುವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಯೋಜನೆಯ...

Read More

ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿಯ 17 ತಂಡಗಳಿಂದ ರಾಜ್ಯಾದ್ಯಂತ ಪ್ರವಾಸ: ಎನ್.ರವಿಕುಮಾರ್

ಬೆಂಗಳೂರು: ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿಯ 17 ತಂಡಗಳು ರಾಜ್ಯದ ಎಲ್ಲ 33 ಜಿಲ್ಲೆಗಳಿಗೆ ಪ್ರವಾಸ ಮಾಡಲಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...

Read More

ಇಸ್ರೇಲ್‌ನ ಐರನ್‌ ಡೋಮ್‌ ಮಾದರಿಯ ದೀರ್ಘ ಶ್ರೇಣಿಯ ವಾಯು ರಕ್ಷಣಾ ವ್ಯವಸ್ಥೆ ಅಭಿವೃದ್ಧಿಪಡಿಸುತ್ತಿದೆ ಭಾರತ

ನವದೆಹಲಿ: ಪಾಕಿಸ್ತಾನ ಮತ್ತು ಚೀನಾದಿಂದ ಎದುರಿಸುತ್ತಿರುವ ಅವಳಿ ಸವಾಲುಗಳ ನಡುವೆ ಭಾರತವು, ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯು ಇಸ್ರೇಲ್‌ನ ಐರನ್‌ ಡೋಮ್‌ ಮಾದರಿಯ ದೀರ್ಘ-ಶ್ರೇಣಿಯ ವಾಯು ರಕ್ಷಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಐರನ್‌ ಡೋಮ್‌ ವ್ಯಾಪ್ತಿಯು ಸುಮಾರು 70 ಕಿ.ಮೀ ಆಗಿದೆ. ಭಾರತೀಯ...

Read More

Recent News

Back To Top