Date : Monday, 30-10-2023
ನವದೆಹಲಿ: ಭಾರತೀಯ ರೈಲ್ವೇಯ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್ ಮೂಲಮಾದರಿಯು ಅಂತಿಮವಾಗಿ ಉತ್ಪಾದನೆಯ ಹಂತಕ್ಕೆ ತಲುಪಿದೆ, ಉತ್ಪಾದನೆಯು ಇಂದಿನಿಂದ ಪ್ರಾರಂಭವಾಗುತ್ತಿದೆ. ರಾಜಧಾನಿ ಎಕ್ಸ್‌ಪ್ರೆಸ್ ರೈಲುಗಳಿಗಿಂತ ಉತ್ತಮವಾದ ಮೊದಲ ವಂದೇ ಭಾರತ್ ಸ್ಲೀಪರ್ ರೈಲನ್ನು ICF ಚೆನ್ನೈ ಸಹಯೋಗದೊಂದಿಗೆ BEML ತಯಾರಿಸುತ್ತಿದೆ....
Date : Monday, 30-10-2023
ಬೆಂಗಳೂರು: ಕರ್ನಾಟಕದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ 17 ಸರ್ಕಾರಿ ಅಧಿಕಾರಿಗಳ ಕಚೇರಿ, ನಿವಾಸ ಸೇರಿದಂತೆ 70ಕ್ಕೂ ಹೆಚ್ಚು ಕಡೆ ಆಯಾ ನ್ಯಾಯಾಂಗ ವ್ಯಾಪ್ತಿಯ ಪೊಲೀಸರ ನೆರವಿನೊಂದಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಬೆಂಗಳೂರಿನ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ...
Date : Monday, 30-10-2023
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ಐದು ತಿಂಗಳಲ್ಲಿ ಭಾರತವು ಭಾರೀ ಪ್ರಮಾಣದ ಮಾವಿನಹಣ್ಣನ್ನು ರಫ್ತು ಮಾಡುವ ಮೂಲಕ 47 ಮಿಲಿಯನ್ ಯುಎಸ್ ಡಾಲರ್‌ಗಳನ್ನು ಗಳಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾವಿನಹಣ್ಣನ್ನು ರಫ್ತು ಮಾಡುವ ಮೂಲಕ ಗಮನಾರ್ಹ ಬೆಳವಣಿಗೆಯನ್ನು ಭಾರತ ದಾಖಲಿಸಿದೆ ಎಂದು...
Date : Monday, 30-10-2023
ಅಹ್ಮದಾಬಾದ್: ಎರಡು ದಿನಗಳ ಗುಜರಾತ್ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಆರಂಭಿಸಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಬನಸ್ಕಾಂತದಲ್ಲಿರುವ ಅಂಬಾಜಿಯಲ್ಲಿರುವ ಅತ್ಯಂತ ಪೂಜ್ಯ ಅಂಬಾ ದೇವಿಯ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ಆರತಿ ಮಾಡಿದರು. ಇಂದು ನಂತರ ಮೆಹ್ಸಾನಾದ ದಭೋಡಾದಲ್ಲಿ...
Date : Monday, 30-10-2023
ತಿರುವನಂತಪುರಂ: ಕೇರಳದ ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ ಘಟನೆಯನ್ನು ಮೃತಪಟ್ಟವರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ. 40 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಸ್ಪೋಟದಲ್ಲಿ ಗಾಯಗೊಂಡಿದ್ದ...
Date : Monday, 30-10-2023
ನವದೆಹಲಿ: ಮೇರಿ ಮಾಟಿ ಮೇರಿ ದೇಶ್ (ನನ್ನ ಮಣ್ಣು, ನನ್ನ ದೇಶ) ಅಭಿಯಾನದ ಭಾಗವಾಗಿ ರಾಜ್ಯದ ರಾಜಧಾನಿಗಳಿಂದ ಸುಮಾರು 20 ಸಾವಿರ ಸ್ವಯಂಸೇವಕರೊಂದಿಗೆ ಮಾಟಿ ಕಲಶವನ್ನು ಹೊತ್ತ ವಿಶೇಷ ರೈಲುಗಳನ್ನು ದೆಹಲಿಯ ವಿವಿಧ ರೈಲು ನಿಲ್ದಾಣಗಳಲ್ಲಿ ಸ್ವಾಗತಿಸಲಾಗಿದೆ. ದೇಶದ ಮೂಲೆ ಮೂಲೆಯಿಂದ...
Date : Monday, 30-10-2023
ನವದೆಹಲಿ: ಬರಗಾಲ ಇದ್ದರೂ ಕರ್ನಾಟಕದ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಮತ್ತು ಬಿಜೆಪಿ ಸಂಸದರು ಕೂಡ ಯಾವುದೇ ರೀತಿಯ ಬೆಂಬಲಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವಿಟ್‌ಗೆ ಕೇಂದ್ರ ನೀರಾವರಿ ಸಚಿವ ಗಜೇಂದ್ರ...
Date : Monday, 30-10-2023
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಮಂಗಳವಾರದಿಂದ ನಾಲ್ಕು ದಿನಗಳ ಪೋರ್ಚುಗಲ್ ಮತ್ತು ಇಟಲಿಗೆ ಭೇಟಿ ನೀಡಲಿದ್ದಾರೆ. ಮೊದಲ ಹಂತದಲ್ಲಿ, ಡಾ. ಜೈಶಂಕರ್ ಅವರು ಅಕ್ಟೋಬರ್ 31 ರಿಂದ ನವೆಂಬರ್ 1 ರವರೆಗೆ ಪೋರ್ಚುಗಲ್‌ಗೆ ಭೇಟಿ ನೀಡಲಿದ್ದಾರೆ. ಪೋರ್ಚುಗಲ್‌ಗೆ ಭೇಟಿ...
Date : Monday, 30-10-2023
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ನಿನ್ನೆ ಸಂಜೆ ಹೌರಾ-ಚೆನ್ನೈ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಸಿಗ್ನಲ್ ಅನ್ನು ದಾಟಿ ಹಿಂದಿನಿಂದ ಇನ್ನೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ವಿಶಾಖಪಟ್ಟಣ ಮತ್ತು ಪಲಾಸ ನಡುವಿನ ವಿಶೇಷ ಪ್ಯಾಸೆಂಜರ್...
Date : Saturday, 28-10-2023
ಬೆಂಗಳೂರು: ದೆಹಲಿಯಲ್ಲಿ ನಡೆಯಲಿರುವ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮಕ್ಕೆ ಪಕ್ಷದ ಪ್ರತಿನಿಧಿಗಳು ಬೆಂಗಳೂರಿನ ಬೈಯಪ್ಪನಹಳ್ಳಿಯ ವಿಶ್ವೇಶ್ವರಯ್ಯ ಟರ್ಮಿನಲ್‍ನಿಂದ ಇಂದು ಸಂಜೆ ತೆರಳಿದರು. ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳೂ ಸೇರಿದಂತೆ ವಿವಿಧೆಡೆಯಿಂದ ಸಂಗ್ರಹಿಸಿದ ಮಣ್ಣಿನ ಅಮೃತ ಕಲಶಗಳೊಂದಿಗೆ ಇಲ್ಲಿನ ಪ್ರತಿನಿಧಿಗಳು ತೆರಳಿದರು....