Date : Saturday, 28-10-2023
ಬೆಂಗಳೂರು: ಹುತಾತ್ಮರ ಗೌರವಾರ್ಥ ಕರ್ತವ್ಯಪಥದಲ್ಲಿ ನಿರ್ಮಾಣವಾಗುವ ಅಮೃತ ಉದ್ಯಾನ ಸ್ಥಳಕ್ಕೆ ನಮ್ಮ ರಾಜ್ಯದಿಂದ ಸಂಗ್ರಹಿಸಿದ ಅಮೃತ ಕಳಸವನ್ನು ದೆಹಲಿಗೆ ಇದೇ ಅ.30ಕ್ಕೆ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...
Date : Saturday, 28-10-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಹೊಸದಾಗಿ ಸೇರ್ಪಡೆಗೊಂಡ ನೌಕರರಿಗೆ ವಿತರಿಸಿದ್ದಾದೆ. ದೇಶದಾದ್ಯಂತ 37 ಸ್ಥಳಗಳಲ್ಲಿ ರೋಜ್‌ಗಾರ್ ಮೇಳವನ್ನು ಆಯೋಜಿಸಲಾಗಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಆ ರಾಜ್ಯಗಳು...
Date : Saturday, 28-10-2023
ನವದೆಹಲಿ: ಅಕ್ಟೋಬರ್ 7 ರಂದು ಇಸ್ರೇಲಿ ನೆಲದಲ್ಲಿ ನಡೆದ ಹಮಾಸ್ ಮಾದರಿಯ ದಾಳಿಗಳನ್ನು ತಡೆಯುವ ಸಲುವಾಗಿ ತನ್ನ ಗಡಿ ಪ್ರದೇಶಗಳಲ್ಲಿ ಭಾರತವು ಡ್ರೋನ್ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲು ಮುಂದಾಗಿದೆ. ಇಸ್ರೇಲ್ ಮತ್ತು ಹಮಾಸ್ ಸಂಘರ್ಷವು ಗಾಜಾ ಮತ್ತು ಇಸ್ರೇಲ್ ಎರಡರಲ್ಲೂ 8,000...
Date : Saturday, 28-10-2023
ಭೋಪಾಲ್: ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಲ್ಲಿ ನಿನ್ನೆ 676 ಅಭ್ಯರ್ಥಿಗಳು 763 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 1,548 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರವನ್ನು ಭರ್ತಿ ಮಾಡಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ನವೆಂಬರ್ 17...
Date : Saturday, 28-10-2023
ನವದೆಹಲಿ: ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಮಧ್ಯರಾತ್ರಿ 1:5 ಗಂಟೆಗೆ ಚಂದ್ರಗ್ರಹಣ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಒಟ್ಟಾರೆ ಗ್ರಹಣದ ಅವಧಿ 1 ತಾಸು 19 ನಿಮಿಷ ಆಗಿದೆ. ಭಾಗಶಃ ಚಂದ್ರಗ್ರಹಣ ಭಾರತದ...
Date : Saturday, 28-10-2023
ನವದೆಹಲಿ: ಸರ್ಕಾರದ ಒಪ್ಪಿಗೆ ಇಲ್ಲದೆ ಯಾವುದೇ ರಾಜ್ಯ ಸರ್ಕಾರಿ ನೌಕರ ಎರಡನೇ ಮದುವೆ ಮಾಡಿಕೊಳ್ಳುವಂತಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸ್ಪಷ್ಟಪಡಿಸಿದ್ದಾರೆ. “ನಮ್ಮ ಸೇವಾ ನಿಯಮದ ಪ್ರಕಾರ, ಅಸ್ಸಾಂ ಸರ್ಕಾರಿ ಉದ್ಯೋಗಿಗಳು ಎರಡನೇ ಮದುವೆಗೆ ಪ್ರವೇಶಿಸಲು ಅರ್ಹರಲ್ಲ, ಆದರೆ,...
Date : Saturday, 28-10-2023
ಬೆಂಗಳೂರು: ಮನುಷ್ಯನ ಸಾರ್ಥಕ ಬದುಕಿಗೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯವು ಮಾರ್ಗದರ್ಶನ ನೀಡುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ|| ಸಿ.ಎನ್.ಅಶ್ವತ್ಥ್‍ನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ...
Date : Saturday, 28-10-2023
ನವದೆಹಲಿ: ಚೀನಾದ ಹಾಂಗ್‌ಝೌ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ 100 ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಪ್ಯಾರಾ-ಅಥ್ಲೀಟ್‌ಗಳು ಇಂದು ಇತಿಹಾಸ ನಿರ್ಮಿಸಿದ್ದಾರೆ, ಬೆಳಿಗ್ಗೆ ದಿಲೀಪ್ ಮಹಾದು ಗವಿತ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ 100ನೇ ಪದಕ ತಂದಿತ್ತರು. ಭಾರತೀಯ ಪ್ಯಾರಾ ತಂಡವು...
Date : Saturday, 28-10-2023
ನವದೆಹಲಿ: ಇಸ್ರೇಲ್-ಹಮಾಸ್ ನಡುವೆ ತಕ್ಷಣದ ಮಾನವೀಯ ಕದನ ವಿರಾಮಕ್ಕೆ ಕರೆ ನೀಡುವ ನಿರ್ಣಯವನ್ನು ವಿಶ್ವಸಂಸ್ಥೆ ಜನರಲ್ ಅಸೆಂಬ್ಲಿಯಲ್ಲಿ ಅಂಗೀಕರಿಸಲಾಗಿದೆ. ಈ ನಿರ್ಣಯವನ್ನು ಯುದ್ಧವನ್ನು ನಿಲ್ಲಿಸುವಂತೆ ಮತ್ತು ಗಾಜಾ ಪಟ್ಟಿಯಲ್ಲಿ ಅಡೆತಡೆಯಿಲ್ಲದ ಮಾನವೀಯ ನೆರವಿನ ಪ್ರವೇಶವನ್ನು ಪ್ರತಿಪಾದಿಸುತ್ತದೆ. ಭಾರತವು ಈ ನಿರ್ಣಯಕ್ಕೆ ಗೈರಹಾಜರಾಗಿದೆ....
Date : Friday, 27-10-2023
ನವದೆಹಲಿ: 2009 ರ ಗ್ಯಾಂಗ್‌ಸ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಶುಕ್ರವಾರ ಘಾಜಿಪುರ ನ್ಯಾಯಾಲಯವು ಕ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜೈಲು ಶಿಕ್ಷೆ ಜತೆಗೆ ಮಾಜಿ ಶಾಸಕನಿಗೆ 5 ಲಕ್ಷ ರೂಪಾಯಿ ದಂಡ ಕಟ್ಟುವಂತೆ ಆದೇಶಿಸಿದೆ. ಪ್ರಕರಣದಲ್ಲಿ...