Date : Friday, 27-10-2023
ನವದೆಹಲಿ: ಟಾಟಾ ಗ್ರೂಪ್ ಇನ್ನು ಎರಡೂವರೆ ವರ್ಷಗಳಲ್ಲಿ ಭಾರತದಲ್ಲಿ ಐಫೋನ್‌ಗಳನ್ನು ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಗಳಿಗೆ ತಯಾರಿಸಲು ಪ್ರಾರಂಭಿಸಲಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಇಂದು ಘೋಷಿಸಿದ್ದಾರೆ. ಈ ಬೆಳವಣಿಗೆಯು ಭಾರತದ ಬೆಳೆಯುತ್ತಿರುವ ಉತ್ಪಾದನಾ ಸಾಮರ್ಥ್ಯವನ್ನು ಒತ್ತಿಹೇಳುತ್ತದೆ....
Date : Friday, 27-10-2023
ಮಾಲೆ: ಮಾಲ್ಡೀವ್ಸ್‌ನಲ್ಲಿ ಭಾರತದ ಮಿಲಿಟರಿ ಉಪಸ್ಥಿತಿಯನ್ನು ತೆಗೆದುಹಾಕಲು ಭಾರತದೊಂದಿಗೆ ಮಾತುಕತೆಗಳನ್ನು ಪ್ರಾರಂಭಿಸಲಾಗಿದೆ ಎಂದು ಮಾಲ್ಡೀವ್ಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೊಹಮ್ಮದ್ ಮುಯಿಝು ಶುಕ್ರವಾರ ಬ್ಲೂಮ್‌ಬರ್ಗ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಭಾರತ, ಚೀನಾ ಎರಡೂ ಈ ಪ್ರದೇಶದಲ್ಲಿ ಪ್ರಭಾವಕ್ಕಾಗಿ ಸ್ಪರ್ಧಿಸುತ್ತಿವೆ. ಕಳೆದ...
Date : Friday, 27-10-2023
ನವದೆಹಲಿ: ಏರ್ ಇಂಡಿಯಾದ ಕಾರ್ಯನಿರ್ವಾಹಕ ಉಪಾಧ್ಯಕ್ಷ (ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್) ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಚೀಫ್ ಆಪರೇಷನ್ ಆಫೀಸರ್) ಆಗಿ ಕ್ಯಾಪ್ಟನ್ ಕ್ಲಾಸ್ ಗೋರ್ಷ್ ಅವರನ್ನು ನೇಮಕ ಮಾಡುವುದಾಗಿ ಏರ್ ಇಂಡಿಯಾ ಪ್ರಕಟಿಸಿದೆ. ಕ್ಯಾಪ್ಟನ್ ಕ್ಲಾಸ್ ಗೋರ್ಷ್ ಅವರು ವಿಮಾನ ಕಾರ್ಯಾಚರಣೆಗಳು,...
Date : Friday, 27-10-2023
ನವದೆಹಲಿ: ವೈಯಕ್ತಿಕ ತೆರಿಗೆದಾರರು ಸಲ್ಲಿಸಿದ ಆದಾಯ ತೆರಿಗೆ ರಿಟರ್ನ್ಸ್ 2013-14 ರ ಮೌಲ್ಯಮಾಪನ ವರ್ಷದಲ್ಲಿ 3.36 ಕೋಟಿಯಿಂದ 2021-22 ರಲ್ಲಿ 6.37 ಕೋಟಿಗೆ 90 ಪ್ರತಿಶತದಷ್ಟು ಹೆಚ್ಚಳವನ್ನು ದಾಖಲಿಸಿದೆ. ವೈಯಕ್ತಿಕ ತೆರಿಗೆದಾರರ ಸರಾಸರಿ ಒಟ್ಟು ಆದಾಯವು 2013-14 ರಿಂದ 2021-22 ರವರೆಗೆ...
Date : Friday, 27-10-2023
ಡೆಹ್ರಾಡೂನ್: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಗೆ ಭೇಟಿ ನೀಡಿ ಕೇದಾರನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೇ ದೇವಸ್ಥಾನದ ಆವರಣದಲ್ಲಿ ಸುತ್ತಾಡಿದ ಅವರು, ಸ್ಥಳೀಯರು ಮತ್ತು ಭಕ್ತರನ್ನು ಅಭಿನಂದಿಸಿ ಧಾಮದಲ್ಲಿ ಸವಾಲಿನ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು...
Date : Friday, 27-10-2023
ಜೈಪುರ: ರಾಜಸ್ಥಾನದ ದೌಸಾದಲ್ಲಿ ಭಾಷಣ ಮಾಡುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕಾಂಗ್ರೆಸ್ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್ ನೀಡಿದೆ. ಅಕ್ಟೋಬರ್ 30ರ ಸಂಜೆ 5 ಗಂಟೆಯೊಳಗೆ ನೋಟಿಸ್‌ಗೆ ಉತ್ತರಿಸುವಂತೆ...
Date : Friday, 27-10-2023
ಲಕ್ನೋ: ಉತ್ತರ ಪ್ರದೇಶ ಸರ್ಕಾರವು ಭಗವಾನ್ ಶ್ರೀರಾಮನ ಅವಳಿ ಮಕ್ಕಳಾದ ಲವ ಮತ್ತು ಕುಶರ ಜನ್ಮಸ್ಥಳದ ಪುನರುಜ್ಜೀವನ ಮತ್ತು ಸಂರಕ್ಷಣೆ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ. ಕಾನ್ಪುರದ ಬಿಥೂರ್‌ನಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ, ಮಥುರಾದ ರಾಜಾ ಸೀತಾರಾಮ್ ಮಹಲ್ ಮತ್ತು ಫತೇಪುರ್‌ನ ಶಿವರಾಜ್‌ಪುರದಲ್ಲಿರುವ...
Date : Friday, 27-10-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿರುವ ಅರ್ನಿಯಾ ಸೆಕ್ಟರ್‌ನಲ್ಲಿ ಪಾಕಿಸ್ಥಾನ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ಮತ್ತು ಮಾರ್ಟರ್ ಶೆಲ್ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ. ವಸತಿ ಪ್ರದೇಶಗಳಿಗೆ ಶೆಲ್‌ಗಳು ಬಡಿದ ನಂತರ ಹತ್ತಾರು ಗ್ರಾಮಸ್ಥರು ತಮ್ಮ...
Date : Friday, 27-10-2023
ನವದೆಹಲಿ: 6G ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತವನ್ನು ಮುಂಚೂಣಿಯಲ್ಲಿ ಇರುವಂತೆ ಮಾಡಲು ಸರ್ಕಾರ ದಾಪುಗಾಲು ಹಾಕುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಇಂಡಿಯನ್ ಮೊಬೈಲ್ ಕಾಂಗ್ರೆಸ್ 2023ರ 7 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಮೋದಿ, ಪ್ರತಿಯೊಬ್ಬ ನಾಗರಿಕರಿಗೂ...
Date : Friday, 27-10-2023
ಹೈದರಾಬಾದ್: ಹೊಸ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಪಾಸಿಂಗ್ ಔಟ್ ಪರೇಡ್ ಅನ್ನು ಪರಿಶೀಲಿಸಿದ ನಂತರ 75...