Date : Wednesday, 25-10-2023
ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಛೇರಿಗೆ ಭೇಟಿ ನೀಡಿ ಸುದ್ದಿ ಮಾಡಿದ್ದಾರೆ. ಪ್ರಸ್ತುತ ತಮ್ಮ ಮುಂಬರುವ ಚಿತ್ರ ತೇಜಸ್ ಪ್ರಚಾರದಲ್ಲಿ ನಿರತರಾಗಿರುವ ಅವರು ನಿನ್ನೆ ದೆಹಲಿಯಲ್ಲಿ ರಾವಣ ದಹನ ಮಾಡಿದ್ದರು. ಅವರ ಬಹುನಿರೀಕ್ಷಿತ ಸಿನಿಮಾ...
Date : Wednesday, 25-10-2023
ವಾಷಿಂಗ್ಟನ್: ಗಾಜಾದ ಮೇಲೆ ನೆಲದ ಆಕ್ರಮಣವನ್ನು ಪ್ರಾರಂಭಿಸಬೇಕೆ ಎಂಬುದರ ಕುರಿತು ಇಸ್ರೇಲ್ ತನ್ನದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ. ಮಂಗಳವಾರ ಯುಎಸ್ ಭೇಟಿಯಲ್ಲಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಫೋಟೋ ತೆಗೆಸಿಕೊಳ್ಳುವಾಗ ಪತ್ರಕರ್ತರೊಬ್ಬರು...
Date : Wednesday, 25-10-2023
ನವದೆಹಲಿ: ಪ್ರಾಯೋಗಿಕ ಯೋಜನೆಯ ಭಾಗವಾಗಿ ಏಳು ದೇಶಗಳ ಪ್ರಜೆಗಳಿಗೆ ಉಚಿತ ವೀಸಾ ನೀಡಲು ಶ್ರೀಲಂಕಾ ನಿರ್ಧರಿಸಿದೆ. ಈ ಮಹತ್ವದ ಉಪಕ್ರಮದಲ್ಲಿ ಒಳಗೊಂಡಿರುವ ದೇಶಗಳಲ್ಲಿ ಭಾರತವೂ ಒಂದು. ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷಿಯಾ ಮತ್ತು ಥೈಲ್ಯಾಂಡ್‌ನ ಪ್ರವಾಸಿಗರಿಗೆ ವೀಸಾ ಶುಲ್ಕವನ್ನು...
Date : Wednesday, 25-10-2023
ನವದೆಹಲಿ: ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸುವ ಸಲುವಾಗಿ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಯು ಪಠ್ಯಪುಸ್ತಕಗಳಲ್ಲಿನ ‘ಇಂಡಿಯಾ’ ಹೆಸರನ್ನು ‘ಭಾರತ’ ಎಂದು ಬದಲಿಸಲು ಮತ್ತು ‘ಪ್ರಾಚೀನ ಇತಿಹಾಸ’ದ ಬದಲಿಗೆ ʼಶಾಸ್ತ್ರೀಯ...
Date : Wednesday, 25-10-2023
ಬೀಜಿಂಗ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಚೀನಾ ಮಂಗಳವಾರ ಜನರಲ್ ಲಿ ಶಾಂಗ್ಫು ಅವರನ್ನು ರಕ್ಷಣಾ ಸಚಿವ ಸ್ಥಾನದಿಂದ ವಜಾಗೊಳಿಸಿದೆ. ಕಳೆದ ಎರಡು ತಿಂಗಳಿನಿಂದ ಇವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಅವರನ್ನು ವಜಾ ಮಾಡಲಾಗಿದೆ. ಅಲ್ಲದೇ ಲಿ ಶಾಂಗ್ಫು ಮತ್ತು ಮಾಜಿ ವಿದೇಶಾಂಗ...
Date : Wednesday, 25-10-2023
ನ್ಯೂಯಾರ್ಕ್: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಇರಾನ್‌ಗೆ ಮಹತ್ವದ ಎಚ್ಚರಿಕೆಯನ್ನು ನೀಡಿದ್ದು, ಇರಾನ್ ಅಥವಾ ಅದರ ಪ್ರಾಕ್ಸಿಗಳು ಅಮೆರಿಕದ ಸಿಬ್ಬಂದಿ ಮೇಲೆ ದಾಳಿ ನಡೆಸಿದರೆ ಅಮೆರಿಕವು ಅಚಲ ನಿರ್ಧಾರದಿಂದ ಪ್ರತಿಕ್ರಿಯಿಸುತ್ತದೆ ಎಂದು ಕಟು ಮಾತುಗಳ ಸಂದೇಶ ನೀಡಿದ್ದಾರೆ. ಇಸ್ರೇಲ್...
Date : Wednesday, 25-10-2023
ಟೆಲ್ ಅವಿವ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಫೆಲೆಸ್ತೀನ್ ಭಯೋತ್ಪಾದಕ ಗುಂಪು ಹಮಾಸ್ ಮತ್ತು ಗಾಜಾದಲ್ಲಿನ ಅವರ ಭದ್ರಕೋಟೆಗಳನ್ನು ಕೆಡವಲು ಬಹು ನಿರೀಕ್ಷಿತ ನೆಲದ ಆಕ್ರಮಣವನ್ನು ಪ್ರಾರಂಭಿಸಲು ಸಿದ್ಧವಾಗಿದ್ದೇವೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿದೆ ಎಂದು ದಿ ಜೆರುಸಲೆಮ್ ಪೋಸ್ಟ್ ವರದಿ...
Date : Wednesday, 25-10-2023
ವಿಶ್ವಸಂಸ್ಥೆ: ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನವು ಭಯೋತ್ಪಾದನೆಯನ್ನು ಸಮರ್ಥಿಸಿಕೊಂಡಿದ್ದು,ವಿದೇಶಿ ಆಕ್ರಮಣದ ಅಡಿಯಲ್ಲಿ ವಾಸಿಸುವ ಜನರಿಗೆ ಭಯೋತ್ಪಾದನೆ ಕಾನೂನುಬದ್ಧ ಎಂದು ಪ್ರತಿಪಾದಿಸಿದೆ ಮತ್ತು ಕಾಶ್ಮೀರವನ್ನು ಪ್ಯಾಲೆಸ್ತೀನ್‌ನೊಂದಿಗೆ ಸಮೀಕರಿಸಲು ಪ್ರಯತ್ನಿಸಿದೆ. ಭಾರತ ಈ ಧೋರಣೆಯನ್ನು ಖಂಡಿಸಿದೆ. ಪಾಕಿಸ್ತಾನದ ಖಾಯಂ ಪ್ರತಿನಿಧಿ ಮುನೀರ್ ಅಕ್ರಮ್...
Date : Wednesday, 25-10-2023
ನವದೆಹಲಿ: ಭಾರತವು ಜಾಗತಿಕ ಆರ್ಥಿಕ ಶ್ರೇಯಾಂಕದಲ್ಲಿ ಮತ್ತಷ್ಟು ಉತ್ತುಂಗ ತಲುಪು ನಿರೀಕ್ಷೆ ಇದೆ, 2030 ರ ವೇಳೆಗೆ ಭಾರತವು ಜಪಾನ್ ಅನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎಂದು ಎಸ್ & ಪಿ ಗ್ಲೋಬಲ್ ಮಾರ್ಕೆಟ್ ಇಂಟೆಲಿಜೆನ್ಸ್‌ನ ಇತ್ತೀಚಿನ...
Date : Wednesday, 25-10-2023
ಟೆಲ್ ಅವಿವ್: ಇಸ್ರೇಲ್-ಗಾಜಾ ಯುದ್ಧದಲ್ಲಿ ಸತ್ತವರ ಸಂಖ್ಯೆ 5,000 ಕ್ಕೆ ಏರಿದೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಹೇಳಿದೆ, ಇದರಲ್ಲಿ 2,000 ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ ಮತ್ತು ಇತರ 15 ಸಾವಿರ ಜನರು ಗಾಯಗೊಂಡಿದ್ದಾರೆ. ಇಸ್ರೇಲ್ ಇಂದು ಗಾಜಾದ ಮೇಲಿನ...