News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಭಾರತೀಯ ಕ್ರಿಕೆಟ್ ದಿಗ್ಗಜ ಬಿಶನ್ ಸಿಂಗ್ ಬೇಡಿ ನಿಧನ

ನವದೆಹಲಿ: ಭಾರತೀಯ ಕ್ರಿಕೆಟ್ ದಿಗ್ಗಜ ಬಿಶನ್ ಸಿಂಗ್ ಬೇಡಿ ದೀರ್ಘಕಾಲದ ಅನಾರೋಗ್ಯದ ಕಾರಣದಿಂದ 77 ನೇ ವಯಸ್ಸಿನಲ್ಲಿ ಇಂದು ಕೊನೆಯುಸಿರೆಳೆದರು. ಬಿಶನ್ ಸಿಂಗ್ ಬೇಡಿ ಎಡಗೈ ಸ್ಪಿನ್ನರ್ ಆಗಿದ್ದು, 22 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವವನ್ನೂ ವಹಿಸಿದ್ದರು. ಬೇಡಿ ಅವರು 1967...

Read More

ಯುಪಿ: ವಿದೇಶದಿಂದ ಹಣ ಪಡೆದ ಬಗ್ಗೆ ಮದರಸಗಳ ತನಿಖೆ ನಡೆಸಲಿದೆ ಎಸ್‌ಐಟಿ

ಲಕ್ನೋ: ರಾಜ್ಯದಲ್ಲಿನ ಮದರಸಾಗಳು ವಿದೇಶದಿಂದ ಪಡೆದ ಹಣದ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರವು ಹೆಚ್ಚುವರಿ ಮಹಾನಿರ್ದೇಶಕ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಉತ್ತರ ಪ್ರದೇಶದಲ್ಲಿ ಸುಮಾರು 25,000 ಮದರಸಾಗಳಿವೆ ಮತ್ತು...

Read More

2027 ವೇಳೆಗೆ 2 ಕೋಟಿಗೂ ಹೆಚ್ಚು ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ: ಅಮಿತ್‌ ಶಾ

ನವದೆಹಲಿ: 2027 ರ ಮೊದಲು ದೇಶದಲ್ಲಿ ಎರಡು ಕೋಟಿಗೂ ಹೆಚ್ಚು ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.  ಈಗ ಬಹಳಷ್ಟು ರೈತರು ಸಾವಯವ ಕೃಷಿಯತ್ತ ಮುಖ ಮಾಡಿದ್ದು, ಅವರ ಸಾವಯವ ಉತ್ಪನ್ನಗಳ ಲಾಭವನ್ನು ಅವರಿಗೆ ದೊರಕಿಸಿಕೊಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಕೇಂದ್ರ ಸಹಕಾರ...

Read More

ಗಾಜಾದಲ್ಲಿ ದಾಳಿಗಳನ್ನು ಮತ್ತಷ್ಟು ತೀವ್ರಗೊಳಿಸಿದ ಇಸ್ರೇಲ್

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ತಾರಕಕ್ಕೇರುತ್ತಿದೆ, ಇಸ್ರೇಲ್ ಪ್ಯಾಲೇಸ್ಟಿನಿಯನ್ ಭಯೋತ್ಪಾದಕ ಗುಂಪು ಹಮಾಸ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿದೆ, ಈ ಕಾರ್ಯಾಚರಣೆ ತಿಂಗಳುಗಳವರೆಗೆ ವಿಸ್ತರಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್, ಗಾಜಾ ಪಟ್ಟಿಯೊಂದಿಗಿನ ಎಲ್ಲಾ ಸಂಪರ್ಕಗಳನ್ನು...

Read More

ಇಬ್ಬರು ನೇಪಾಳ ನಾಗರಿಕರು, 143 ಭಾರತೀಯರನ್ನು ಕರೆ ತಂದ ಆಪರೇಷನ್ ಅಜಯ್‌ನ 6ನೇ ವಿಮಾನ

ನವದೆಹಲಿ: 6ನೇ ಆಪರೇಷನ್ ಅಜಯ್ ವಿಮಾನ ನಿನ್ನೆ ರಾತ್ರಿ ನವದೆಹಲಿಯಲ್ಲಿ ಲ್ಯಾಂಡ್ ಆಗಿದೆ. ಇಬ್ಬರು ನೇಪಾಳದ ನಾಗರಿಕರು ಸೇರಿದಂತೆ 143 ಪ್ರಯಾಣಿಕರು ವಿಮಾನದಲ್ಲಿ ದೆಹಲಿಗೆ ಆಗಮಿಸಿದರು ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ವಿಮಾನ ನಿಲ್ದಾಣಕ್ಕ ಬಂದಿಳಿದವರನ್ನು ಉಕ್ಕು...

Read More

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಜಯಿಸಿದ ಪ್ರಾಚಿ ಯಾದವ್:‌ ಮೋದಿ ಅಭಿನಂದನೆ

ನವದೆಹಲಿ: ಚೀನಾದ ಹ್ಯಾಂಗ್ಝೌ ಒಲಿಂಪಿಕ್ ಸ್ಪೋರ್ಟ್ಸ್ ಎಕ್ಸ್ಪೋ ಸೆಂಟರ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ದೊರೆತಿದೆ.  ಪ್ಯಾರಾ ಕೆನೋಯಿಂಗ್ ಮಹಿಳೆಯರ VL2 ಫೈನಲ್‌ನಲ್ಲಿ ಪ್ರಾಚಿ ಯಾದವ್ ಬೆಳ್ಳಿ ಪದಕ ಜಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಪ್ರಾಚಿ ಯಾದವ್‌...

Read More

ಜಸ್ಟಿನ್‌ ಟ್ರುಡೋ ಅಸಮರ್ಥ: ಭಾರತದೊಂದಿಗೆ ಹಳಸಿದ ಸಂಬಂಧದ ಬಗ್ಗೆ ಕೆನಡಾ ಪ್ರತಿಪಕ್ಷ ನಾಯಕ

ನವದೆಹಲಿ: ಕೆನಡಾದ ಪ್ರಮುಖ ವಿರೋಧ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಭಾರತದೊಂದಿಗಿನ ಕೆನಡಾದ ಹದಗೆಟ್ಟ ಸಂಬಂಧಗಳ ಬಗ್ಗೆ ವಿಷಾದಿಸುತ್ತಾ, ಪ್ರಧಾನಿ ಜಸ್ಟಿನ್ ಟ್ರುಡೊ ಅವರನ್ನು ಕಟುವಾಗಿ ಟೀಕಿಸಿದ್ದಾರೆ. “ಭಾರತದಲ್ಲಿ ಟ್ರುಡೋ ಅವರನ್ನು ನಗುವ ಸಾಮಾನು” ಎಂದು ಪರಿಗಣಿಸಲಾಗಿದೆ ಎಂದು ಪಿಯರೆ...

Read More

ಪ್ಯಾಲೆಸ್ತೇನ್‌ಗೆ 6.5 ಟನ್ ವೈದ್ಯಕೀಯ ನೆರವು, 32 ಟನ್‌ ಪರಿಹಾರ ಸಾಮಾಗ್ರಿ ಕಳುಹಿಸಿಕೊಟ್ಟ ಭಾರತ

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪ್ಯಾಲೆಸ್ತೇನಿಯರಿಗಾಗಿ ಭಾನುವಾರ ಭಾರತವು 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್‌ಗಳಷ್ಟು ವಿಪತ್ತು ಪರಿಹಾರ ಸಮಾಗ್ರಿಗಳನ್ನು ಕಳುಹಿಸಿಕೊಟ್ಟಿದೆ. ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳಲ್ಲಿ ಜೀವ ಉಳಿಸುವ ಔಷಧಿಗಳು,...

Read More

ಕೆನಡಾದ ರಾಜಕೀಯದ ಕೆಲವು ಭಾಗಗಳಲ್ಲಿ ಭಾರತ ಸಮಸ್ಯೆಗಳನ್ನು ಹೊಂದಿದೆ: ಜೈಶಂಕರ್

ನವದೆಹಲಿ: ಕೆನಡಾದ ಸಿಬ್ಬಂದಿಗಳು ಭಾರತದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವ ಕಳವಳವನ್ನು ಗಮನದಲ್ಲಿಟ್ಟುಕೊಂಡು ಕೆನಡಾದ ರಾಜತಾಂತ್ರಿಕ ಉಪಸ್ಥಿತಿಯಲ್ಲಿ ಸಮಾನತೆಯನ್ನು ಒದಗಿಸುವಂತೆ ಮನವಿ ಮಾಡಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ. ಕೆನಡಾದಲ್ಲಿರುವ ಭಾರತೀಯ ರಾಜತಾಂತ್ರಿಕರ ಸುರಕ್ಷತೆಯಲ್ಲಿ ಭಾರತವು ಪ್ರಗತಿಯನ್ನು ಕಂಡರೆ ಕೆನಡಿಯನ್ನರಿಗೆ...

Read More

ಭಯೋತ್ಪಾದಕ ದಾವೂದ್ ಮಲಿಕ್‌ ಪಾಕಿಸ್ಥಾನದಲ್ಲಿ ಗುಂಡೇಟಿಗೆ ಬಲಿ

ಇಸ್ಲಾಮಾಬಾದ್‌: ಭಾರತದ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದ ಮತ್ತೊಬ್ಬ ಭಯೋತ್ಪಾದಕ ಪಾಕಿಸ್ಥಾನದಲ್ಲಿ ಹತನಾಗಿದ್ದಾನೆ. ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಉಗ್ರನನ್ನು ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ. ಪಾಕಿಸ್ತಾನದ ಉತ್ತರ ವಜೀರಿಸ್ತಾನ್‌ನಲ್ಲಿ ಭಯೋತ್ಪಾದಕ ದಾವೂದ್ ಮಲಿಕ್‌ನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ದಾವೂದ್ ಮಲಿಕ್,...

Read More

Recent News

Back To Top