News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

AB- PMJAY ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 26 ಕೋಟಿ ಆಯುಷ್ಮಾನ್ ಕಾರ್ಡ್‌ಗಳ ರಚನೆ

ನವದೆಹಲಿ: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ – ಜನ ಆರೋಗ್ಯ ಯೋಜನೆ (AB- PMJAY) ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 26 ಕೋಟಿ ಆಯುಷ್ಮಾನ್ ಕಾರ್ಡ್‌ಗಳನ್ನು ರಚಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಜಾರಿಗೆ ತಂದಿರುವ ಪ್ರಮುಖ ಯೋಜನೆ AB PMJAY 12 ಕೋಟಿ...

Read More

ಇಂದು ಪೊಲೀಸ್ ಸ್ಮರಣಾರ್ಥ ದಿನ: ಅಮಿತ್‌ ಶಾ ನಮನ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ಪೊಲೀಸ್ ಸ್ಮರಣಾರ್ಥ ದಿನದ ಅಂಗವಾಗಿ ಹುತಾತ್ಮ ಪೊಲೀಸರಿಗೆ ನಮನ ಸಲ್ಲಿಸಿದರು. ಅಕ್ಟೋಬರ್ 21, 1959 ರಂದು, ಲಡಾಖ್‌ನ ಹಾಟ್ ಸ್ಪ್ರಿಂಗ್ಸ್‌ನಲ್ಲಿ ಭಾರಿ ಶಸ್ತ್ರಸಜ್ಜಿತ ಚೀನೀ...

Read More

I.N.D.I.A ಒಕ್ಕೂಟದಲ್ಲಿ ಬಿರುಕು: ಕಾಂಗ್ರೆಸ್‌ ಧೋರಣೆಗೆ ಅಖಿಲೇಶ್‌ ಯಾದವ್ ಕಿಡಿ

ನವದೆಹಲಿ: ಬಿಜೆಪಿ ವಿರುದ್ಧ I.N.D.I.A ಮಹಾಮೈತ್ರಿಯನ್ನು ರಚಿಸಿ ಸದ್ದು ಮಾಡಿದ್ದ ಪ್ರತಿಪಕ್ಷಗಳು ಈಗ ಒಡಕಿನ ಹಾದಿ ಹಿಡಿಯುವ ಲಕ್ಷಣ ತೋರಿಸುತ್ತಿವೆ. ಸಮಾಜವಾದಿ ಈಗ ಕಾಂಗ್ರೆಸ್‌ ವಿರುದ್ಧ ಮುಗಿಬೀಳುತ್ತಿದೆ. ಕಾಂಗ್ರೆಸ್ ಪಕ್ಷವು ತಮಗೆ ಮೋಸ ಮಾಡಿ, ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು...

Read More

ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಗುಜರಾತ್‌ ಎಟಿಎಸ್

ಅಹ್ಮದಾಬಾದ್‌: ಪಾಕಿಸ್ಥಾನ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಗುಜರಾತ್ ಎಟಿಎಸ್ ತಾರಾಪುರದಲ್ಲಿ ಬಂಧನಕ್ಕೊಳಪಡಿಸಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರ ಪ್ರಕಾರ, ಆರೋಪಿ ಲಾಭಶಂಕರ್ ಮಹೇಶ್ವರಿ ಮೂಲತಃ ಪಾಕಿಸ್ತಾನಿ ಹಿಂದೂ. 1999ರಲ್ಲಿ ತನ್ನ ಹೆಂಡತಿಯೊಂದಿಗೆ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ. ಆರಂಭದಲ್ಲಿ ಆತ ತಾರಾಪುರದಲ್ಲಿರುವ...

Read More

ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ವರ್ಚುವಲ್‌ ಆಗಿ ಉದ್ಘಾಟಿಸಿದ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೆಆರ್ ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು. ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಸಿಎಸ್ ವಂದಿತಾ...

Read More

‘ಎಟಿಎಂ ಸರಕಾರದ ಕಲೆಕ್ಷನ್ ಟ್ರೀ’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬ್ರ್ಯಾಂಡ್ ಸಿಎಂ, ಬ್ರ್ಯಾಂಡ್ ಡಿಸಿಎಂ ಹೇಗೆ ಮಾಡಬೇಕೆಂಬುದಕ್ಕೆ ಇವತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಟಿಎಂ ಸರಕಾರದ ಆಡಳಿತವೇ ಒಂದು ಉದಾಹರಣೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಅವರು ವಿಶ್ಲೇಷಣೆ...

Read More

ನಾಳೆ ಬೆಳಗ್ಗೆ ಗಗನಯಾನದ ಮೊದಲ ಪ್ರಯೋಗಕ್ಕೆ ಇಸ್ರೋ ಸಜ್ಜು

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಯ ಪರೀಕ್ಷಾರ್ಥ ಉಡಾವಣೆಯನ್ನು ನಾಳೆ ನಡೆಸಲಾಗುತ್ತಿದೆ, ನಾಳೆ ಬೆಳಗ್ಗೆ ಗಗನಯಾನದ ಮೊದಲ ಪ್ರಯೋಗ ನಡೆಯಲಿದೆ. ಇಸ್ರೋ ಶನಿವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಬೆಳಿಗ್ಗೆ 8ಕ್ಕೆ ಪರೀಕ್ಷಾ...

Read More

ಇಸ್ರೇಲ್-ಹಮಾಸ್‌ ಯುದ್ಧ 14ನೇ ದಿನಕ್ಕೆ: ಸಾವಿನ ಸಂಖ್ಯೆ 3,785ಕ್ಕೆ ಏರಿಕೆ

ಟೆಲ್‌ ಅವಿವ್: ಇಸ್ರೇಲ್ ಮತ್ತು ಭಯೋತ್ಪಾದಕ ಸಂಘಟನೆ ಹಮಾಸ್ ನಡುವಿನ ಯುದ್ಧ 14 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಗಾಜಾ ಚರ್ಚ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಆರಂಭಿಕ ವರದಿಗಳ ಪ್ರಕಾರ, ದಾಳಿಗೆ ಗ್ರೀಕ್ ಆರ್ಥೊಡಾಕ್ಸ್ ಸೇಂಟ್ ಪೋರ್ಫಿರಿಯಸ್ ಚರ್ಚ್‌ನ ಆವರಣದಲ್ಲಿ ಆಶ್ರಯ...

Read More

ಖ್ಯಾತ ಆಧ್ಯಾತ್ಮಿಕ ಗುರು ಬಂಗಾರು ಅಡಿಗಲಾರ್ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಖ್ಯಾತ ಆಧ್ಯಾತ್ಮಿಕ ಗುರು ಬಂಗಾರು ಅಡಿಗಲಾರ್ ಅವರು ನಿಧನರಾಗಿದ್ದು, ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. 82 ವರ್ಷದ ಅಡಿಗಲಾರ್ ಅವರು ಚೆನ್ನೈ ಸಮೀಪದ ಮೇಲ್ಮರುವತ್ತೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ. ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ....

Read More

ಭಾರತದ ಮೊದಲ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ಭಾರತದ ಮೊದಲ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಚಾಲನೆ ನೀಡಿದರು. ಉತ್ತರ ಪ್ರದೇಶದ ಸಾಹಿಬಾಬಾದ್ ಮತ್ತು ದುಹೈ ಡಿಪೋ ನಿಲ್ದಾಣಗಳನ್ನು  ‘ನಮೋ ಭಾರತ್’ ರೈಲು ಸಂಪರ್ಕಿಸುತ್ತದೆ....

Read More

Recent News

Back To Top